ಆಮ್ಲಜನಕ ಪೂರೈಕೆ ಸ್ಥಗಿತ: ನಾಲ್ಕು ಶಿಶುಗಳು ಬಲಿ

Team Udayavani, Aug 22, 2017, 8:05 AM IST

Oxygen-21-8.jpg

ರಾಯ್ಪುರ: ಗೊರಖ್ಪುರದ ಬಿಆರ್‌ಡಿ ವೈದ್ಯ ಕಾಲೇಜಿನಲ್ಲಿ ಆಕ್ಸಿಜನ್‌ ಕೊರತೆಯಿಂದ 80ಕ್ಕೂ ಅಧಿಕ ಮಕ್ಕಳು ಅಸುನೀಗಿದ ಘಟನೆ ನಡೆದ ಕೆಲವೇ ದಿನಗಳ ಅಂತರದಲ್ಲೇ ಛತ್ತೀಸ್‌ಗಢದ ಸರಕಾರಿ ಆಸ್ಪತ್ರೆಯೊಂದರಲ್ಲಿ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ನಾಲ್ಕು ನವಜಾತ ಶಿಶುಗಳು ಬಲಿಯಾಗಿವೆ. ಇಲ್ಲೂ ಕೂಡ ಮಕ್ಕಳ ಸಾವಿಗೆ ಕಾರಣವಾಗಿರುವುದು ಆಮ್ಲಜನಕದ ಕೊರತೆ.

ಘಟನೆ ನಡೆದಿರುವುದು ಛತ್ತೀಸ್‌ಗಢ ರಾಜಧಾನಿ ಗೊರಖ್ಪುರದ ಡಾ| ಭೀಮರಾವ್‌ ಅಂಬೇಡ್ಕರ್‌ ಆಸ್ಪತ್ರೆಯಲ್ಲಿ. ಘಟನೆಗೆ ಕಾರಣನಾಗಿರುವ ಸಿಬ್ಬಂದಿ ಹೆಸರು ರವಿಚಂದ್ರ. ಈತನಿಗೆ ಶಿಶುಗಳ ವಾರ್ಡ್‌ನಲ್ಲಿ ಆಮ್ಲಜನಕ ಪೂರೈಕೆ ಮೇಲೆ ನಿಗಾ ಇರಿಸುವ ಹೊಣೆ ನೀಡಲಾಗಿತ್ತು. ಆದರೆ ರವಿವಾರ ರಾತ್ರಿ ಯದ್ವಾತದ್ವ ಮದ್ಯ ಸೇವಿಸಿ ಆಸ್ಪತ್ರೆ ಕರ್ತವ್ಯಕ್ಕೆ ಹಾಜರಾಗಿದ್ದ ರವಿಚಂದ್ರ, ಅಮಲಿನಲ್ಲಿ ನಿದ್ರೆಗೆ ಜಾರಿದ್ದಾನೆ. ಇದೇ ವೇಳೆ ವೆಂಟಿಲೇಟರ್‌ ನೆರವಿನಿಂದ ಉಸಿರಾಡುತ್ತಿದ್ದ 10 ಮಕ್ಕಳಿಗೆ ಆಮ್ಲಜನಕ ಪೂರೈಕೆ ಸ್ಥಗಿತಗೊಂಡಿದೆ. ಸುಮಾರು 30 ನಿಮಿಷಗಳವರೆಗೆ ಆಮ್ಲಜನಕ ಪೂರೈಕೆಯಾಗದ ಹಿನ್ನೆಲೆಯಲ್ಲಿ ನಾಲ್ಕು ನವಜಾತ ಶಿಶುಗಳು ಅಸುನೀಗಿವೆ. ವಿಚಾರ ಗೊತ್ತಾಗುತ್ತಿದ್ದಂತೆಯೇ ಎಚ್ಚೆತ್ತ ಇತರೆ ಸಿಬಂದಿ, ಕೂಡಲೇ ಆಮ್ಲಜನ ಪೂರೈಕೆ ಪುನಾರಂಭಿಸಿ, ಉಳಿದ ಮಕ್ಕಳ ಜೀವವನ್ನು ಉಳಿಸಿದ್ದಾರೆ. ಈ ಸಂಬಂಧ ರವಿಚಂದ್ರನನ್ನು ಕೆಲಸದಿಂದ ವಜಾ ಮಾಡಲಾಗಿದೆ. ಹಾಗೇ ಘಟನೆ ಕುರಿತು ತನಿಖೆ ನಡೆಸುವಂತೆ ಮುಖ್ಯಮಂತ್ರಿ ರಮಣ್‌ ಸಿಂಗ್‌ ಆದೇಶಿಸಿದ್ದಾರೆ.

ಟಾಪ್ ನ್ಯೂಸ್

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

BSY1

ಮಹಿಳೆಯರಿಗೆ ಉಚಿತ ಕೊಟ್ಟು, ಪುರುಷರಿಗೆ ಬಸ್‌ ದರ ಏರಿಕೆ ಭಾರ ಸರಿಯಲ್ಲ: ಬಿ.ಎಸ್‌.ಯಡಿಯೂರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

8

ಉತ್ತರ ಭಾರತದಲ್ಲಿ ಕವಿದ ಮಂಜು: ವಿಮಾನ ವ್ಯತ್ಯಯ

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-hrb

Hebri; ಬೈಕ್‌ಗೆ ಕಾರು ಢಿಕ್ಕಿ: ಯುವಕ ಸಾ*ವು

police

Mudbidri; ಎಂಟು ತಿಂಗಳ ಹಿಂದೆ ಬ್ಯಾಟರಿ ಕಳವು: ಇಬ್ಬರು ಆರೋಪಿಗಳ ಬಂಧನ

Exam

Udupi:ಕಾಲೇಜುಗಳಲ್ಲಿ ಯುವನಿಧಿ ನೋಂದಣಿ

1-aaaa

ಬಡ ದಂಪತಿಗೆ ಮಾಜಿ ಮೇಯರ್‌ ಸುಧೀರ್‌ ಶೆಟ್ಟಿ ನಿರ್ಮಿಸಿಕೊಟ್ಟ 12 ಲ.ರೂ. ಮನೆಯ ಗೃಹ ಪ್ರವೇಶ

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.