ಎಂಥ ಸ್ಥಿತಿಯಲ್ಲೂ ಧರ್ಮ ತೊರೆಯದಿರಿ: ರಘುವಿಜಯ ತೀರ್ಥರು

Team Udayavani, Aug 22, 2017, 4:09 PM IST

ray 3.jpg

ರಾಯಚೂರು: ಎಂಥದ್ದೇ ಉನ್ನತ ಸ್ಥರದಲ್ಲಿದ್ದರೂ ಧರ್ಮಾಚರಣೆ ತೊರೆಯದೆ ಬ್ರಾಹ್ಮಣತೆ ಉಳಿಸಿಕೊಳ್ಳಬೇಕು.
ಮುಂದಿನ ಪೀಳಿಗೆಗೆ ಆಚಾರ ವಿಚಾರಗಳ ಮಹತ್ವ ತಿಳಿಸಬೇಕು ಎಂದು ಆರ್ಯ ಆಕ್ಷೋಭ್ಯ ಮಠದ ಪೀಠಾಧಿಪತಿ ಶ್ರೀ ರಘುವಿಜಯ ತೀರ್ಥರು ಹೇಳಿದರು. ನಗರದ ಯಾದವ ಭವನದಲ್ಲಿ ಅಖೀಲ ಭಾರತ ಬ್ರಾಹ್ಮಣ ಮಹಾಸಭಾ ಜಿಲ್ಲಾ ಸಮಿತಿಯಿಂದ ಹಮ್ಮಿಕೊಂಡಿದ್ದ ವಿಪ್ರ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ವಿಪ್ರ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಬ್ರಾಹ್ಮಣ ಸಮಾಜದವರು ಧರ್ಮಾಚರಣೆ ವಿಚಾರದಲ್ಲಿ ತೋರುತ್ತಿರುವ ತಾತ್ಸಾರ ಮನೋಭಾವ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿದೆ. ಇತಿಹಾಸ ಅವಲೋಕಿಸಿದಾಗ
ಧರ್ಮಾಚರಣೆ ಜೊತೆ ಜೊತೆಗೆ ಉನ್ನತ ಅಧಿಕಾರವನ್ನು ಅನುಭವಿಸಿದಂಥ ಬ್ರಾಹ್ಮಣ ಸಮಾಜವು ಇಂದು ಕೇವಲ
ಒಂದು ಜಾತಿಯಾಗಿ ಗುರುತಿಸಿಕೊಳ್ಳುತ್ತಿರುವುದು ಸರಿಯಲ್ಲ. ಎಂಥ ಸಂದರ್ಭದಲ್ಲೂ ಧರ್ಮ ತೊರೆಯಬಾರದು ಎಂದರು. ಬ್ರಾಹ್ಮಣರಿಗೆ ಸಮಾಜದಲ್ಲಿ ವಿಶೇಷ ಗೌರವದ ಸ್ಥಾನಮಾನವಿದೆ. ಆಚರಣೆಗಳು, ಕಟ್ಟುಪಾಡುಗಳನ್ನು
ಚಾಚೂ ತಪ್ಪದೆ ನಿರ್ವಹಿಸುವ ಮೂಲಕ ಇತರೆ ಸಮಾಜಕ್ಕೆ ಮಾದರಿ ಎನಿಸಿಕೊಂಡದ್ದು ಬ್ರಾಹ್ಮಣ ಸಮಾಜ. ಇಂಥ
ಗೌರವ ಕಾಪಾಡಿಕೊಂಡು ಹೋಗಬೇಕಾದ ಮಹತ್ತರ ಹೊಣೆ ನಮ್ಮೆಲ್ಲರ ಮೇಲಿದೆ ಎಂದರು. ನಗರಸಭೆ ಉಪಾಧ್ಯಕ್ಷ ಜಯಣ್ಣ ಮಾತನಾಡಿ, ಇಂಥ ಕಾರ್ಯಕ್ರಮಗಳಿಂದ ಬಡ ಮಕ್ಕಳಿಗೆ ಓದುವ ಉತ್ಸಾಹ ಇಮ್ಮಡಿಗೊಳ್ಳಲಿದೆ ಎಂದರು.
ಸಮಾರಂಭದಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಗಣ್ಯರು ಪ್ರತಿಭಾ ಪುರಸ್ಕಾರ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಬಾಲಕೃಷ್ಣ ದೋಟಿಹಾಳ, ಜಿ. ರಮಾಕಾಂತ, ಶ್ರೀನಿಧಿ ಕುಲಕರ್ಣಿ ಅವರನ್ನು ಸನ್ಮಾನಿಸಲಾಯಿತು. ದೇವದುರ್ಗ ತಾಲೂಕಿನ ಖಾನಾಪುರ ಗ್ರಾಮದ ಡಿ.ಹನುಮಂತರಾವ್‌ ವಕೀಲ್‌ ಅವರಿಗೆ ಪ್ರಸಕ್ತ ಸಾಲಿನ ವಿಪ್ರಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಬ್ರಾಹ್ಮಣ ಮಹಾಸಭಾ ಉಪಾಧ್ಯಕ್ಷ ಎಚ್‌.ಎನ್‌. ಹಿರಿಯಣ್ಣ ಮಾತನಾಡಿದರು, ಶೇಷಾದ್ರಿ ಕುಲಕರ್ಣಿ ವಿಶೇಷ ಉಪನ್ಯಾಸ ನೀಡಿದರು. ಮಹಾಸಭಾದ ವಲಯ ಉಪಾಧ್ಯಕ್ಷ ನರಸಿಂಗರಾವ್‌ ದೇಶಪಾಂಡೆ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಸಮಿತಿ ಉಪಾಧ್ಯಕ್ಷ ಬಿ.ವಿ.ಮಂಜುನಾಥ, ಸದಸ್ಯರಾದ ತಾರಾನಾಥ, ಜಿಲ್ಲಾಧ್ಯಕ್ಷ ಆನಂದ ತೀರ್ಥ ಫಡ್ನಿಸ್‌, ಕಾರ್ಯದರ್ಶಿ ಪ್ರಾಣೇಶ ಮುತಾಲಿಕ್‌, ಸಮಾಜದ
ಮುಖಂಡರಾದ ಜಗನ್ನಾಥ ಕುಲಕರ್ಣಿ, ಗಿರೀಶ ಕನಕವೀಡು, ಡಾ| ಪ್ರಮೋದ ಕಟ್ಟಿ, ಶಾಮರಾವ್‌ ಹೇಮನೂರು, ಮುದ್ದು ರಂಗರಾವ್‌ ಮುತಾಲಿಕ್‌ ಸೇರಿ ಇತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Air Pollutionಗೆ ಪಾಕಿಸ್ತಾನ ಕಂಗಾಲು- 3 ದಿನ ಸಂಪೂರ್ಣ ಲಾಕ್‌ ಡೌನ್…‌AQI ಮಟ್ಟ 2000!

Air Pollutionಗೆ ಪಾಕಿಸ್ತಾನ ಕಂಗಾಲು- 3 ದಿನ ಸಂಪೂರ್ಣ ಲಾಕ್‌ ಡೌನ್…‌AQI ಮಟ್ಟ 2000!

Keerthy Suresh: ಬಾಲ್ಯದ ಗೆಳೆಯನೊಂದಿಗೆ ಈ ದಿನ ನೆರವೇರಲಿದೆ ಕೀರ್ತಿ ಸುರೇಶ್‌ ವಿವಾಹ?

Keerthy Suresh: ಬಾಲ್ಯದ ಗೆಳೆಯನೊಂದಿಗೆ ಈ ದಿನ ನೆರವೇರಲಿದೆ ಕೀರ್ತಿ ಸುರೇಶ್‌ ವಿವಾಹ?

5-belthangady

Belthangady: ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Surathkal: ಅಂಗನವಾಡಿ ಎದುರು ನಿಲ್ಲಿಸಿದ್ದ ಕಾರಿಗೆ ಬೆಂಕಿ…

Surathkal: ಅಂಗನವಾಡಿ ಎದುರು ನಿಲ್ಲಿಸಿದ್ದ ಕಾರು ಬೆಂಕಿಗಾಹುತಿ

4-gangavathi

Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ

Video: ಮದುವೆ ಸಂಭ್ರಮದಲ್ಲಿದ್ದ ವರನಿಗೆ ಹೃದಯಾಘಾತ… ಕುಟುಂಬ ಸದಸ್ಯರಿಗೆ ಆಘಾತ

Video: ಮದುವೆ ಸಂಭ್ರಮದಲ್ಲಿದ್ದ ವರನಿಗೆ ಹೃದಯಾಘಾತ… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichruru-RTPS

Raichuru: ಆರ್‌ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Air Pollutionಗೆ ಪಾಕಿಸ್ತಾನ ಕಂಗಾಲು- 3 ದಿನ ಸಂಪೂರ್ಣ ಲಾಕ್‌ ಡೌನ್…‌AQI ಮಟ್ಟ 2000!

Air Pollutionಗೆ ಪಾಕಿಸ್ತಾನ ಕಂಗಾಲು- 3 ದಿನ ಸಂಪೂರ್ಣ ಲಾಕ್‌ ಡೌನ್…‌AQI ಮಟ್ಟ 2000!

Keerthy Suresh: ಬಾಲ್ಯದ ಗೆಳೆಯನೊಂದಿಗೆ ಈ ದಿನ ನೆರವೇರಲಿದೆ ಕೀರ್ತಿ ಸುರೇಶ್‌ ವಿವಾಹ?

Keerthy Suresh: ಬಾಲ್ಯದ ಗೆಳೆಯನೊಂದಿಗೆ ಈ ದಿನ ನೆರವೇರಲಿದೆ ಕೀರ್ತಿ ಸುರೇಶ್‌ ವಿವಾಹ?

5-belthangady

Belthangady: ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ

‌Max Movie: ಬಿಗ್‌ ಬಾಸ್‌ ವೇದಿಕೆಯಲ್ಲಿ  ʼಮ್ಯಾಕ್ಸ್‌ʼ ಬಗ್ಗೆ ಮಾತನಾಡಿದ ಕಿಚ್ಚ ಸುದೀಪ್

‌Max Movie: ಬಿಗ್‌ ಬಾಸ್‌ ವೇದಿಕೆಯಲ್ಲಿ ʼಮ್ಯಾಕ್ಸ್‌ʼ ಬಗ್ಗೆ ಮಾತನಾಡಿದ ಕಿಚ್ಚ ಸುದೀಪ್

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.