ವಿಶೇಷ ಮೌನ ಭೋಜನ ಕೂಟ

Team Udayavani, Aug 22, 2017, 5:27 PM IST

yad 4.jpg

ಶಹಾಪುರ: ನಗರದಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿರುವ ಎಬಿವಿಪಿ ಅಭ್ಯಾಸ ವರ್ಗ ಕಾರ್ಯಕ್ರಮದಲ್ಲಿ ರವಿವಾರ ರಾತ್ರಿ ಮೌನ ಭೋಜನ ಕೂಟ ಆಯೋಜಿಸಲಾಗಿತ್ತು. ವಿಶೇಷ ಉಪನ್ಯಾಸ ನಂತರ ಆರಬೋಳ ಕಲ್ಯಾಣ ಮಂಟಪದ ಭೋಜನ ಸಭಾಂಗಣದಲ್ಲಿ ಪರಿಷತ್‌ ಸಹೋದರಿಯರು ಪ್ರತಿ ಊಟದ ತಟ್ಟೆ ಇಡುವ ಸ್ಥಳದಲ್ಲಿ ರಂಗೋಲಿ ಬಿಡಿಸಿ ಅದರೊಳಗಡೆ ಊಟದ ತಟ್ಟೆ ಮತ್ತು ಪಕ್ಕದಲ್ಲಿ ದೀಪ ಹಚ್ಚುವ ಮೂಲಕ ಮೌನ ಬೆಂಕಿನಲ್ಲಿ ಮೌನದ ಭೋಜನ ಸವಿಯುವ ವ್ಯವಸ್ಥೆ ಮಾಡಿದ್ದರು. ಇದರಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದ 200ಕ್ಕೂ ಹೆಚ್ಚು ಅತಿಥಿಗಳು ಮತ್ತು 900ಕ್ಕೂ ಹೆಚ್ಚು ವಿವಿಧ ವಿಭಾಗದಿಂದ ಅಭ್ಯಾಸ ವರ್ಗಕ್ಕೆ ಆಗಮಿಸಿದ ವಿದ್ಯಾರ್ಥಿಗಳು ವಿಶಿಷ್ಟ ವಾತಾವರಣದಲ್ಲಿ ಭೋಜನ ಸವಿಯುವ ಮೂಲಕ ಪರಸ್ಪರರು ಸಂತಸ ವ್ಯಕ್ತಪಡಿಸಿದರು. ಊಡದ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ ಸಹೋದರ ಸಹೋದರಿಯರಿಗೆ ಅತಿಥಿಗಳಾಗಿ ಆಗಮಿಸಿದ ಪೋಷಕರು ಪಾಲಕರು ಮತ್ತು
ಗಣ್ಯರು ತುಂಬು ಹೃದಯದ ಧನ್ಯವಾದಗಳನ್ನು ಅರ್ಪಿಸಿದರು. ಈ ಸಂದರ್ಭದಲ್ಲಿ ನಗರದ ಗಣ್ಯರು. ಮಹಿಳೆಯರು ಮತ್ತು ಶಿಕ್ಷಕ, ಶಿಕ್ಷಕಿಯರು ಸೇರಿದಂತೆ ವಿವಿಧ ಸಂಘಟನೆಯ ಮುಖಂಡರು, ಪತ್ರಕರ್ತರು, ಪ್ರಮುಖರು ಭಾಗವಹಿಸಿದ್ದರು. ಪರಿಷತ್‌ ಮುಖಂಡರಾದ ಅರವಿಂದ ಉಪ್ಪಿನ್‌, ಅಮರೇಶ ಐಡಿ, ಮಲ್ಲಿಕಾರ್ಜುನ ಜಾಕಾ, ಅವಿನಾಶ ಗುತ್ತೇದಾರ, ಸಚಿನ್‌ ಕಟ್ಟಿಮನಿ ಸೇರಿದಂತೆ ಇತರರು ಇದ್ದರು. 

ಟಾಪ್ ನ್ಯೂಸ್

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

11-missile

Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

7-shahapur

Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

15-

Electricity theft: ಎಸ್ಪಿ, ಸಂಸದನ ವಿರುದ್ಧ ದೂರು ದಾಖಲು

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.