ಪ್ರತ್ಯೇಕತಾವಾದಿ ನಾಯಕನಿಗೆ ಜಾಮೀನು ನಕಾರ
Team Udayavani, Aug 23, 2017, 9:15 AM IST
ನವದೆಹಲಿ: ಭಯೋತ್ಪಾದಕ ಸಂಘಟನೆಗಳಿಗೆ ಅಕ್ರಮವಾಗಿ ಹಣ ವರ್ಗಾವಣೆ ಮಾಡುತ್ತಿದ್ದ ಆರೋಪದಲ್ಲಿ ಬಂಧಿತನಾಗಿರುವ ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಶಬೀರ್ ಶಾಗೆ ದೆಹಲಿ ಕೋರ್ಟ್ ಜಾಮೀನು ನಿರಾಕರಿಸಿದೆ. ಕಸ್ಟಡಿ ವಿಚಾರಣೆಗೆ ಆತ ಅವಶ್ಯಕವಾಗಿ ಬೇಕಾಗಿದ್ದಾರೆ ಎಂಬ ಇಡಿ ಮನವಿ ಮೇರೆಗೆ ಕೋರ್ಟ್ ಈ ನಿರ್ಧಾರ ಕೈಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.