ನೇಪಾಲಿ ವ್ಯಕ್ತಿಯ ಬಂಧನ: 10 ಲಕ್ಷ ಮೌಲ್ಯದ ಹೆರಾಯಿನ್‌ ವಶ

Team Udayavani, Aug 23, 2017, 11:55 AM IST

ARRESTED-600.jpg

ಮಹಾರಾಜಗಂಜ್‌, ಉತ್ತರ ಪ್ರದೇಶ : ಸಶಸ್ತ್ರ ಸೀಮಾ ಬಲ (ಎಸ್‌ಎಸ್‌ಬಿ) ಮತ್ತು ಪೊಲೀಸರ ತಂಡ ಭಾರತ – ನೇಪಾಲ ಗಡಿಯ ಸೊನೋಲಿ ಎಂಬ ಪ್ರದೇಶದಲ್ಲಿ ನೇಪಾಲಿ ಪ್ರಜೆಯೊಬ್ಬನನ್ನು ಬಂಧಿಸಿ ಆತನಿಂದ 52 ಗ್ರಾಮ ತೂಕದ, ಅಂತಾರಾಷ್ಟ್ರೀಯ ಕಳ್ಳ ಮಾರುಕಟ್ಟೆಯಲ್ಲಿ ಸುಮಾರು 10 ಲಕ್ಷ ರೂ. ಬೆಲೆ ಇರುವ, ಮಾದಕ ದ್ರವ್ಯ ಹೆರಾಯಿನ್‌ ವಶಪಡಿಸಿಕೊಂಡಿದ್ದಾರೆ. 

19ರ ಹರೆಯದ ನೇಪಾಲೀ ಪ್ರಜೆ ವಿನೋದ್‌ ಥಾಪಾ ನನ್ನು ಸೋನೋಲಿ ಪ್ರದೇಶದ ರಾಜ್ಯ ರಸ್ತೆ ಸಾರಿಗೆ ಬಸ್‌ ನಿಲ್ದಾಣದಲ್ಲಿ ಬಂಧಿಸಲಾಯಿತೆಂದು ಪೊಲೀಸರು ತಿಳಿಸಿದ್ದಾರೆ. 

ತಾನು ಈ ಮಾದಕ ದ್ರವ್ಯದ ಪೊಟ್ಟಣವನ್ನು ನೇಪಾಲಕ್ಕೆ ತಲುಪಿಸುವವನಿದ್ದು ಪ್ರತಿಫ‌ಲವಾಗಿ ತನಗೆ 5,000 ರೂ. ಸಿಗುವುದಿತ್ತು ಎಂದು ಥಾಪಾ ಪೊಲೀಸರಲ್ಲಿ ಹೇಳಿದ್ದಾನೆ. ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. 

ಟಾಪ್ ನ್ಯೂಸ್

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

Udupi-judicial2

Udupi: ʼನ್ಯಾಯಾಂಗದಲ್ಲಿ ತಂತ್ರಜ್ಞಾನ ಬಳಕೆಯಿಂದ ಪಾರದರ್ಶಕತೆ, ಸಮಯ, ಹಣವೂ ಉಳಿತಾಯʼ

Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ

Maharashtra: ಕಾಂಗ್ರೆಸ್‌ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್‌ ರೆಡ್ಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ

Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ

Maharashtra: ಕಾಂಗ್ರೆಸ್‌ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್‌ ರೆಡ್ಡಿ

Maharashtra: ಕಾಂಗ್ರೆಸ್‌ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್‌ ರೆಡ್ಡಿ

Uddhav Thackeray: ಚಂದ್ರಚೂಡ್‌ ಜಡ್ಜ್ ಬದಲು ಅಧ್ಯಾಪಕರಾಗಿದ್ದರೆ ಖ್ಯಾತಿ ಸಿಗುತ್ತಿತ್ತು

Uttar Pradesh: ಹಳಿ ಮೇಲೆ ಸಿಮೆಂಟ್‌ ಕಲ್ಲಿಟ್ಟು ರೈಲು ಹಳಿತಪ್ಪಿಸಲು ಪ್ರಯತ್ನ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

Udupi-judicial2

Udupi: ʼನ್ಯಾಯಾಂಗದಲ್ಲಿ ತಂತ್ರಜ್ಞಾನ ಬಳಕೆಯಿಂದ ಪಾರದರ್ಶಕತೆ, ಸಮಯ, ಹಣವೂ ಉಳಿತಾಯʼ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.