ಐಎನ್‌ಎಕ್ಸ್ ಮೀಡಿಯಾ ಕೇಸ್ : ಸಿಬಿಐ ಮುಂದೆ ಹಾಜರಾಗುವ ಕಾರ್ತಿ
Team Udayavani, Aug 23, 2017, 12:07 PM IST
ಹೊಸದಿಲ್ಲಿ : ಮಾಜಿ ಕೇಂದ್ರ ಹಣಕಾಸು ಸಚಿವ ಪಿ ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರಿಂದು ಐಎನ್‌ಎಕ್ಸ್ ಮೀಡಿಯಾ ಕೇಸ್ ಗೆ ಸಂಬಂಧಿಸಿ ಸಿಬಿಐ ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ.
ಕಳೆದ ಆಗಸ್ಟ್ 18ರಂದು ಸುಪ್ರೀಂ ಕೋರ್ಟ್, ಕಾರ್ತಿ ಚಿದಂಬರಂ ಗೆ ಇದೇ ಆಗಸ್ಟ್ 23ರಂದು ಸಿಬಿಐ ಮುಂದೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು.
ಕೋರ್ಟ್ ಆದೇಶದ ಪ್ರಕಾರ ತಾನು ಸಿಬಿಐ ಮುಂದೆ ವಿಚಾರಣೆಗೆ ಹಾಜರಾಗುವುದಾಗಿ ಅಂದು ನ್ಯಾಯಾಲಯಕ್ಕೆ ಹೇಳಿದ್ದ ಕಾರ್ತಿ, “ಸಿಬಿಐ ಮುಂದೆ ಹಾಜರಾಗಲು ನನಗೇನೂ ಭಯವಿಲ್ಲ; ಆದರೆ ನನಗೆ ರಕ್ಷಣೆಯ ಅಗತ್ಯವಿದೆ’ ಎಂದು ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್. ರಾಜಣ್ಣ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
“ಟೋಲ್‌ಗಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ
MUDA Scam: ಕೇಸ್ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು
Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.