ಸಿನಿಮಾ ಜನರೇಟರ್‌ ವಾಹನಕ್ಕೆ ಇಬ್ಬರ ಬಲಿ

Team Udayavani, Aug 23, 2017, 12:10 PM IST

cini-accident.jpg

ಬೆಂಗಳೂರು: ಸಿನಿಮಾ ಶೂಟಿಂಗ್‌ನ ಜನರೇಟರ್‌ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಪಾದಚಾರಿಗಳು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನಂದಿನಿ ಲೇಔಟ್‌ನ ಕೃಷ್ಣಾನಂದ ನಗರದಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ಕೃಷ್ಣಾನಂದ ನಗರ ನಿವಾಸಿ ಗನಿ (60) ಮತ್ತು ಲಗ್ಗೆರೆಯ ಲಕ್ಷ್ಮೀದೇವಿ ಲೇಔಟ್‌ನ ಭಾಗ್ಯಮ್ಮ (50) ಮೃತರು. ಘಟನೆಯಲ್ಲಿ ಎರಡು ಕಾರು, ಎರಡು ಬೈಕ್‌ಗಳು ಜಖಂಗೊಂಡಿವೆ. ಮಳೆ ಬರುತ್ತಿದ್ದ ಕಾರಣ ಘಟನೆ ನಡೆದ ಸ್ಥಳದಲ್ಲಿ ಕಡಿಮೆ ಸಂಖ್ಯೆಯ ವಾಹನಗಳು ಇದ್ದವು. ಇಲ್ಲದಿದ್ದರೆ ಭಾರೀ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು. ಘಟನೆ ನಡೆದ ಬಳಿಕ ಚಾಲಕ ಸ್ಥಳದಲ್ಲೇ ವಾಹನ ಬಿಟ್ಟು ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. 

ಗನಿ ಮತ್ತು ಭಾಗ್ಯಮ್ಮ ಕೂಲಿ ಕಾರ್ಮಿಕರಾಗಿದ್ದು, ಕೆಲಸ ಮುಗಿಸಿಕೊಂಡು ಮನೆಗೆ ಕೃಷ್ಣಾನಂದ ನಗರದ ಮುಖ್ಯರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಯಶವಂತಪುರ ಮಾರ್ಗವಾಗಿ ಬಂದ ಸಿನಿಮಾ ಶೂಟಿಂಗ್‌ನ ಜನರೇಟರ್‌ ಇದ್ದ ವಾಹನ ಕೃಷ್ಣಾನಂದ ನಗರದ ಮುಖ್ಯರಸ್ತೆಯಲ್ಲಿ ಸಾಗುತ್ತಿತ್ತು. ಈ ವೇಳೆ ಏಕಾಏಕಿ ವಾಹನ ಚಾಲಕನ ನಿಯಂತ್ರಣ ತಪ್ಪಿ ಹಿಂದಕ್ಕೆ ಸಾಗಿದೆ.

ಪರಿಣಾಮ ಹಿಂದೆ ಇದ್ದ ಎರಡು ಕಾರು ಮತ್ತು ಎರಡು ಬೈಕ್‌ಗೆ ಡಿಕ್ಕಿಯಾಗಿ ಬೋರವೆಲ್‌ವೊಂದಕ್ಕೆ ವಾಹನ ಡಿಕ್ಕಿ ಹೊಡೆದಿದೆ. ಇಳಿಜಾರು ಇದ್ದ ಕಾರಣ ಬಸ್‌ ಚಾಲಕ ನಿಯಂತ್ರಣಕ್ಕೆ ಸಿಗದೇ ಪಾದಚಾರಿ ಮಾರ್ಗದಲ್ಲಿ ನಡೆದುಕೊಂಡು ಹೋಗುತ್ತಿದ್ದ ಗನಿ ಮತ್ತು ಭಾಗ್ಯಮ ಅವರಿಗೆ ಡಿಕ್ಕಿಯೊಡೆದಿದ್ದಾನೆ. ಗಂಭೀರವಾಗಿ ಗಾಯಗೊಂಡ ಪಾದಚಾರಿಗಳಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವಾಹನ ಬ್ರೇಕ್‌ ವೈಫ‌ಲ್ಯಗೊಂಡು ದುರ್ಘ‌ಟನೆ ಸಂಭವಿಸಿರುವ ಸಾಧ್ಯತೆ ಇದೆ. ಭಾಗ್ಯಮ್ಮ ಕೆಲಸ ಮುಗಿಸಿಕೊಂಡು ಪಡಿತರವನ್ನು ತೆಗೆದುಕೊಂಡು ಹೋಗುತ್ತಿದ್ದಾಗ ದುರ್ಘ‌ಟನೆ ಸಂಭವಿಸಿದ್ದು, ಸ್ಥಳದಲ್ಲಿ ಪಡಿತರ ರಸ್ತೆಯಲ್ಲೆಲ್ಲಾ ಹರಿಡಿತ್ತು ಎಂದು ರಾಜಾಜಿನಗರ ಸಂಚಾರ ಠಾಣೆ ಪೊಲೀಸರು ಮಾಹಿತಿ ನೀಡಿದರು. 

ಟಾಪ್ ನ್ಯೂಸ್

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Parliament winter session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Parliament Winter Session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

4

Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು

3

Arrested: ಉಸಿರುಗಟ್ಟಿಸಿ ಪತ್ನಿಯ ಕೊಂದು ಮಗುವಿನ ಜೊತೆಗೆ ಪತಿ ಪರಾರಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

4

Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.