ಆ.25ರಿಂದ 5.96 ಕೋಟಿ ರೂ. ಬಹುಮಾನದ ರೇಸ್‌ ಪಂದ್ಯಾವಳಿ

Team Udayavani, Aug 23, 2017, 12:30 PM IST

mys3.jpg

ಮೈಸೂರು: ಮೈಸೂರು ರೇಸ್‌ಕ್ಲಬ್‌ನಿಂದ ಪ್ರಸಕ್ತ ಋತುವಿನ ರೇಸ್‌ ಪಂದ್ಯಾವಳಿಗಳು ಆ.25ರಿಂದ ಸೆ.22ರವರೆಗೆ 16 ದಿನಗಳ ಕಾಲ ನಡೆಯಲಿದೆ ಎಂದು ಮೈಸೂರು ರೇಸ್‌ ಕ್ಲಬ್‌ ಅಧ್ಯಕ್ಷ ಹನುಮಾನ್‌ ಪ್ರಸಾದ್‌ ತಿಳಿಸಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸಕ್ತ ಋತುವಿನಲ್ಲಿ ನಡೆಯುವ ದಿ ಮೈಸೂರು-1000 ಗಿನ್ನಿಸ್‌ ಕುದುರೆ ರೇಸ್‌ ಪಂದ್ಯಾವಳಿಯನ್ನು ಕರ್ನಾಟಕ ರೇಸ್‌ ಹಾರ್ಸ್‌ ಓನರ್ಸ್‌ ಅಸೋಸಿಯೇಷನ್‌ ಪ್ರಾಯೋಜಿಸಲಿದೆ. ಪಂದ್ಯಾವಳಿಯಲ್ಲಿ ಒಟ್ಟು 120 ಪಂದ್ಯ ನಡೆಯಲಿದ್ದು, 425 ಕುದುರೆಗಳು ಬಾಗವಹಿಸಲಿವೆ.

ಪಂದ್ಯಾವಳಿಯಲ್ಲಿ ಸ್ಥಳೀಯ ಕುದುರೆಗಳೊಂದಿಗೆ ಹೊರಗಿನಿಂದ 400ಕ್ಕೂ ಹೆಚ್ಚು ಕುದುರೆಗಳು ಆಗಮಿಸಲಿದ್ದು, ಪಂದ್ಯಾವಳಿಯಲ್ಲಿ ಗೆಲ್ಲುವ ಕುದುರೆಗಳಿಗೆ ಒಟ್ಟಾರೆ 5.96 ಕೋಟಿ ರೂ. ಮೊತ್ತದ ಬಹುಮಾನ ನೀಡಲಾಗುವುದು. ನಿರ್ದಿಷ್ಟ ಸ್ಥಳದಲ್ಲಿ ರೇಸ್‌ ನೋಡಲು ಬಯಸುವ ಸಾರ್ವಜನಿಕರಿಗೆ ಇದೇ ಮೊದಲ ಬಾರಿಗೆ ಉಚಿತ ವೀಕ್ಷಣೆಗೆ ಅವಕಾಶ ಕಲ್ಪಿಸುತ್ತಿದ್ದು, ಪ್ರೇಕ್ಷಕರ ಅನುಕೂಲಕ್ಕಾಗಿ ರೇಸ್‌ ಕ್ಲಬ್‌ ಒಳಗೆ ದೊಡ್ಡಪರದೆ, ಟಿವಿಗಳನ್ನು ಅಳವಡಿಸಲಾಗುವುದು ಎಂದು ಹೇಳಿದರು.

ಪಂದ್ಯಾವಳಿಯ ವಿವರ: ಪ್ರಸಕ್ತ ಋತುವಿನ ಪಂದ್ಯಾವಳಿಯಲ್ಲಿ 3 ವರ್ಷದ ಕುದುರೆಗಳಿಗೆ ಆ.25 ರಂದು ದಿ.ಶ್ರೀಕಂಠದತ್ತ ನರಸಿಂಹರಾಜ ಒಡೆಯರ್‌ ಸ್ಮಾರಕ ಮಿಲಿಯನ್‌ ಟ್ರೋಫಿ, 4 ವರ್ಷ ಮೇಲ್ಪಟ್ಟ ಕುದುರೆಗಳಿಗೆ ಸೆ.1ರಂದು ಕೃಷ್ಣರಾಜ ಒಡೆಯರ್‌ ಸ್ಮಾರಕ ಟ್ರೋಫಿ ಪಂದ್ಯ, ಬಳಿಕ ಸೆ.14ರಂದು ಮಹಾರಾಜ್‌ ಕಪ್‌ ಪಂದ್ಯ, ಸೆ.15ರಂದು ಕರ್ನಾಟಕ ರೇಸ್‌ ಹಾರ್ಸ್‌ ಓನರ್ಸ್‌ ಅಸೋಸಿಯೇಷನ್‌ ಪಂದ್ಯ, ಸೆ.28ರಂದು ಜಯಚಾಮರಾಜ ಒಡೆಯರ್‌ ಗಾಲ್ಫ್ ಕ್ಲಬ್‌ ಮೈಸೂರು 2000 ಗಿನ್ನಿಸ್‌ ಪಂದ್ಯ,

-ಅ.6ರಂದು ಮೈಸೂರು ದಸರಾ ಸ್ಪ್ರಿಂಟ್‌ ಚಾಂಪಿಯನ್ಸ್‌ ಪಂದ್ಯ, ಅ.16ರಂದು ಗವರ್ನರ್ಸ್‌ ಕಪ್‌ ಪಂದ್ಯಗಳು ನಡೆಯಲಿದೆ. ಜತೆಗೆ ಅ.22ರಂದು ದಿ ಮೈಸೂರು ಡರ್ಬಿ ಪಂದ್ಯಗಳು ನಡೆಯಲಿದೆ ಎಂದು ಮಾಹಿತಿ ನೀಡಿದರು. ಸುದ್ದಿಗೋಷ್ಠಿಯಲ್ಲಿ ಕ್ಲಬ್‌ನ ಪದಾಧಿಕಾರಿಗಳಾದ ಕೆ.ಜಿ.ಅನಂತರಾಜೇ ಅರಸ್‌, ಜಿ.ಕೆ.ಬಾಲಕೃಷ್ಣನ್‌, ಎನ್‌.ನಿತ್ಯಾನಂದರಾವ್‌, ಪಿ.ಉಮಾಶಂಕರ್‌, ರಾಮನ್‌ ಇನ್ನಿತರರು ಹಾಜರಿದ್ದರು.

3 ತಿಂಗಳಿಗೆ ನವೀಕರಣ
ರಾಜ್ಯ ಸರ್ಕಾರ ಮೈಸೂರು ರೇಸ್‌ಕ್ಲಬ್‌ನಲ್ಲಿ ರೇಸ್‌ ನಡೆಸಲು ಅನುಮತಿ ನೀಡಿದ್ದು, 3 ತಿಂಗಳಿಗೊಮ್ಮೆ ಅನುಮತಿ ನವೀಕರಣ ಮಾಡಿಕೊಳ್ಳುವಂತೆ ಷರತ್ತು ವಿಧಿಸಿದೆ. ಸರ್ಕಾರದ ಈ ಆದೇಶವನ್ನು ರೇಸ್‌ ಕ್ಲಬ್‌ ಪಾಲಿಸಿಕೊಂಡು ಬರುತ್ತಿದ್ದು, ಕ್ಲಬ್‌ನಲ್ಲಿ ರೇಸ್‌ ಜತೆಗೆ ಸಾಮಾಜಿಕ ಕಾರ್ಯಕ್ರಮಗಳ ಮೂಲಕ ಕ್ಲಬ್‌ನಿಂದ ವಿವಿಧ ಸಂಘ-ಸಂಸ್ಥೆಗಳಿಗೆ ಆರ್ಥಿಕ ನೆರವು ನೀಡಲಾಗಿದೆ. ಬಂಡೀಪುರದಲ್ಲಿ ಸೌರಶಕ್ತಿ ವ್ಯವಸ್ಥೆಯ ನೀರಿನ ಟ್ಯಾಂಕ್‌ ಅಳವಡಿಸಲು ಕ್ಲಬ್‌ನಿಂದ 8 ಲಕ್ಷ ರೂ. ನೀಡಲಾಗುವುದು ಎಂದು ಕ್ಲಬ್‌ ಅಧ್ಯಕ್ಷ ಹನುವಾನ್‌ ಪ್ರಸಾದ್‌ ತಿಳಿಸಿದರು.

ಟಾಪ್ ನ್ಯೂಸ್

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್‌ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ

INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್‌ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Video: ತನ್ನ ಮನೆಯ ಮುಂದೆಯೇ ಚಾಟಿಯಿಂದ ಹೊಡೆದುಕೊಂಡ ಕೆ.ಅಣ್ಣಾಮಲೈ…

Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…

Madhya Pradesh Education Minister’s substitute statement sparks political storm

Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

3-hunsur

Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

2

Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

1(1

Puttur ನಗರಕ್ಕೂ ಬೇಕು ಟ್ರಾಫಿಕ್‌ ಸಿಗ್ನಲ್‌

INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್‌ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ

INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್‌ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.