ಖಾಸಗಿತನದ ಹಕ್ಕು: ಇಂದು ಸುಪ್ರೀಂ ತೀರ್ಪು ಸಾಧ್ಯತೆ
Team Udayavani, Aug 24, 2017, 7:40 AM IST
ಹೊಸದಿಲ್ಲಿ: ಸಂವಿಧಾನದ ಅಡಿ ಖಾಸಗಿತನದ ಹಕ್ಕನ್ನು ಮೂಲಭೂತ ಹಕ್ಕು ಎಂದು ಪರಿಣಿಗಣಿಸಬೇಕೇ ಎಂಬ ಬಹುಚರ್ಚಿತ ವಿಷಯದ ಕುರಿತ ಸುಪ್ರೀಂ ಕೋರ್ಟ್ ತೀರ್ಪು ಗುರುವಾರ ಪ್ರಕಟಗೊಳ್ಳುವ ಸಾಧ್ಯತೆ ಇದೆ.
ಈ ಚರ್ಚೆಯ ಸಂಬಂಧ ಹಲವಾರು ಪರ-ವಿರೋಧ ಪ್ರತಿಕ್ರಿಯೆಗಳು ವ್ಯಕ್ತವಾದ ಕಾರಣ, ಮುಖ್ಯ ನ್ಯಾಯಮೂರ್ತಿ ಜೆ.ಎಸ್. ಖೆಹರ್ ನೇತೃತ್ವದ 9 ಸದಸ್ಯರ ಪೀಠ ಆ.2ರಂದೇ ನೀಡಬೇಕಿದ್ದ ಈ ತೀರ್ಪನ್ನು ಕಾಯ್ದಿರಿಸಿತ್ತು. ಸರಕಾರದ ಎಲ್ಲಾ ಸಮಾಜ ಕಲ್ಯಾಣ ಯೋಜನೆಗಳ ಪ್ರಯೋಜನ ಪಡೆಯಲು ಸರಕಾರ ಆಧಾರ್ ಕಾರ್ಡನ್ನು ಕಡ್ಡಾಯ ಮಾಡಿರುವುದರಿಂದ ಜನರ ಖಾಸಗಿ ಮಾಹಿತಿಗಳು ಬಹಿರಂಗವಾಗುತ್ತಿವೆ ಎಂದು ಅರ್ಜಿದಾರರೊಬ್ಬರು ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.