ನಿಯಮ ಉಲ್ಲಂ ಸಿದ ವೈದ್ಯರಿಗೆ ಶಿಕ್ಷೆ ಕೊಕ್‌ ಸಾಧ್ಯತೆ

Team Udayavani, Aug 25, 2017, 8:05 AM IST

coke.jpg

ಬೆಂಗಳೂರು: ಖಾಸಗಿ ಆಸ್ಪತ್ರೆಗಳಿಗೆ ನಿಯಂತ್ರಣ ಹೇರಲು ರಾಜ್ಯ ಸರ್ಕಾರ ರೂಪಿಸುತ್ತಿರುವ ವಿಧೇಯಕದಲ್ಲಿ ನಿಯಮ
ಉಲ್ಲಂಘಿಸಿದ ವೈದ್ಯರಿಗೆ ಜೈಲು ಶಿಕ್ಷೆ ವಿಧಿಸುವ ಪ್ರಸ್ತಾಪಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸರ್ಕಾರ ಜೈಲು ಶಿಕ್ಷೆಯನ್ನು ವಿಧೇಯಕದಿಂದ ಕೈಬಿಡುವ ಸಾಧ್ಯತೆ ಇದೆ. ರಾಜ್ಯ ಸರ್ಕಾರದ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ವಿಧೇಯಕವನ್ನು ಪರಿಶೀಲಿಸಲು ರಚಿಸಿರುವ ವಿಧಾನ ಮಂಡಲದ ಜಂಟಿ ಪರಿಶೀಲನಾ ಸಮಿತಿ ವಿಧೇಯಕಕ್ಕೆ ಸಂಬಂಧಿಸಿದಂತೆ ಸಂಘ ಸಂಸ್ಥೆಗಳ ಸಲಹೆ, ಸಾರ್ವಜನಿಕರ ಅಭಿಪ್ರಾಯಗಳನ್ನು ಪಡೆಯಲು ಬುಧವಾರ ಕರೆದಿದ್ದ ಸಭೆಯಲ್ಲಿ ಜೈಲು ಶಿಕ್ಷೆ ವಿಧಿಸಿರುವ ಬಗ್ಗೆ ಖಾಸಗಿ ವೈದ್ಯರ ಸಮುದಾಯ ಮತ್ತು ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಯಿತು.

ಈ ಕುರಿತು ಪ್ರತಿಕ್ರಿಯಿಸಿದ ಪರಿಶೀಲನಾ ಸಮಿತಿ ಅಧ್ಯಕ್ಷರೂ ಆಗಿರುವ ಶಾಸಕ ಕೆ.ಎನ್‌.ರಾಜಣ್ಣ, ಖಾಸಗಿ ಆಸ್ಪತ್ರೆಗಳಿಗೆ ಸಂಬಂಧಿಸಿದ 2007ರ ಕಾಯ್ದೆಯಲ್ಲೇ ಜೈಲು ಶಿಕ್ಷೆಗೆ ಅವಕಾಶವಿತ್ತು. ಆದರೆ, ಎಷ್ಟು ಮಂದಿಯನ್ನು ಜೈಲಿಗೆ ಕಳುಹಿಸಲಾಗಿದೆ? ವೈದ್ಯರನ್ನು ಜೈಲಿಗೆ ಕಳುಹಿಸಬೇಕು ಎಂಬ ಉದ್ದೇಶ ಸರ್ಕಾರಕ್ಕಿಲ್ಲ. ಅಗತ್ಯ ಬಿದ್ದರೆ ಈ ನಿಯಮವನ್ನು ಕೈಬಿಡಲು ಸರ್ಕಾರ ಸಿದಟಛಿವಿದೆ ಎಂದರು.

ಪ್ರತ್ಯೇಕವಾಗಿ ಪರಿಗಣಿಸಿ: ಕಾರ್ಪೊರೇಟ್‌ ಆಸ್ಪತ್ರೆಗಳ ಪ್ರತಿನಿಧಿಗಳು ಮಾತನಾಡಿ, ದೊಡ್ಡ ಆಸ್ಪತ್ರೆಗಳ ಮೇಲೆ ಅಪಾರ ಬಂಡವಾಳ ಹೂಡಿರಲಾಗುತ್ತದೆ. ಲಾಭದ ಪ್ರಮಾಣ ಶೇ. 5ನ್ನೂ ಮೀರುವುದಿಲ್ಲ. ಈ ಬಗ್ಗೆ ಸರ್ಕಾರ ಅಧ್ಯಯನ ನಡೆಸಬಹುದು ಎಂದರು. ಕಾರ್ಪೊರೇಟ್‌ ಮತ್ತು ಸಣ್ಣ ಆಸ್ಪತ್ರೆಗಳನ್ನು ಪ್ರತ್ಯೇಕವಾಗಿ ಪರಿಗಣಿಸಬೇಕು. ಒಟ್ಟು
ವ್ಯವಸ್ಥೆಯಡಿ ಕಾರ್ಪೊರೇಟ್‌ ಆಸ್ಪತ್ರೆಗಳು ರಕ್ಷಣೆ ಪಡೆಯುವುದನ್ನು ತಡೆಯಬೇಕು ಎಂದು ವೈದ್ಯರೊಬ್ಬರು ಸಲಹೆ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಮಿತಿ ಅಧ್ಯಕ್ಷ ಕೆ.ಎನ್‌.ರಾಜಣ್ಣ, ಯಾವ್ಯಾವ ಚಿಕಿತ್ಸೆಗೆ ಎಷ್ಟು ದರ ಎಂಬುದನ್ನು ಸರ್ಕಾರ ನಿಗದಿಮಾಡುತ್ತದೆ. ಅದಕ್ಕೆ ಮುನ್ನ ಶುಲ್ಕದ ಕರಡು ರೂಪಿಸಿ ಆಕ್ಷೇಪಣೆ ಪಡೆಯಲಾಗುತ್ತದೆ. ಈ ಆಕ್ಷೇಪಣೆಗಳನ್ನು ಪರಿಗಣಿಸಿ ದರ ನಿಗದಿ ಕುರಿತು ಅಧಿಸೂಚನೆ ಪ್ರಕಟಿಸಲಾಗುತ್ತದೆ ಎಂದರು. ಸರ್ಕಾರ ರೂಪಿಸಿರುವ ವಿಧೇಯಕದಲ್ಲಿ
ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ಅಹವಾಲು ಸಮಿತಿ ಇರಬೇಕು ಎಂಬ ವಿಷಯಕ್ಕೆ ಸಭೆಯಲ್ಲಿದ್ದ ಖಾಸಗಿ ಆಸ್ಪತ್ರೆಗಳ ಕೆಲವು ಮಾಲೀಕರು ಆಕ್ಷೇಪ ವ್ಯಕ್ತಪಡಿಸಿದರು. ಅದಕ್ಕೆ ರಾಜಣ್ಣ ಪ್ರತಿಕ್ರಿಯಿಸಿ, ಸಮಿತಿಯಲ್ಲಿ ವೈದ್ಯರ ಸಂಘದ ಪದಾಧಿಕಾರಿಗಳನ್ನೂ ಸೇರಿಸಿಕೊಳ್ಳಲಾಗುತ್ತದೆ. ಹೀಗಾಗಿ ತೊಂದರೆಯಾಗುವುದಿಲ್ಲ ಎಂದರು.

ಟಾಪ್ ನ್ಯೂಸ್

14-

Jewelry Clean Tips: ಮನೆಯಲ್ಲೇ ಆಭರಣಗಳನ್ನು ಈ ರೀತಿಯಾಗಿ ಸ್ವಚ್ಛಗೊಳಿಸಿ

Maharashtra: ಮುಖ್ಯಮಂತ್ರಿ ಆಯ್ಕೆ – ಪ್ರಧಾನಿ ಮೋದಿ ಅವರ ನಿರ್ಧಾರವೇ ಅಂತಿಮ: ಶಿಂಧೆ

Maharashtra: ಮುಖ್ಯಮಂತ್ರಿ ಆಯ್ಕೆ – ಪ್ರಧಾನಿ ಮೋದಿ ಅವರ ನಿರ್ಧಾರವೇ ಅಂತಿಮ: ಶಿಂಧೆ

ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

Mumbai: ಡಿಜಿಟಲ್‌ ಅರೆಸ್ಟ್‌ ಹೆಸರಿನಲ್ಲಿ 7 ಲಕ್ಷ ರೂ. ಕಳೆದುಕೊಂಡ ಐಐಟಿ ವಿದ್ಯಾರ್ಥಿ!

Mumbai: ಡಿಜಿಟಲ್‌ ಅರೆಸ್ಟ್‌ ಹೆಸರಿನಲ್ಲಿ 7 ಲಕ್ಷ ರೂ. ಕಳೆದುಕೊಂಡ ಐಐಟಿ ವಿದ್ಯಾರ್ಥಿ!

Kollywood:‌ ಲೇಡಿ ಸೂಪರ್‌ ಸ್ಟಾರ್‌ ದಂಪತಿ ವಿರುದ್ಧ ಸಿಡಿದೆದ್ದ ಧನುಷ್; ಕೇಸ್‌ ದಾಖಲು

Kollywood:‌ ಲೇಡಿ ಸೂಪರ್‌ ಸ್ಟಾರ್‌ ದಂಪತಿ ವಿರುದ್ಧ ಸಿಡಿದೆದ್ದ ಧನುಷ್; ಕೇಸ್‌ ದಾಖಲು

75752

Max Movie: ಅಂತೂ ಬಂದೇ ಬಿಡ್ತು ʼಮ್ಯಾಕ್ಸ್‌ʼ ರಿಲೀಸ್‌ ಡೇಟ್..‌ ಫ್ಯಾನ್ಸ್‌ ಖುಷ್

Revanna

Congress ಸರಕಾರ 2018 ರಲ್ಲಿ ಜಿ.ಟಿ.ದೇವೇಗೌಡರನ್ನು ಬಂಧಿಸಲು ಮುಂದಾಗಿತ್ತು: ರೇವಣ್ಣ ಬಾಂಬ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

Revanna

Congress ಸರಕಾರ 2018 ರಲ್ಲಿ ಜಿ.ಟಿ.ದೇವೇಗೌಡರನ್ನು ಬಂಧಿಸಲು ಮುಂದಾಗಿತ್ತು: ರೇವಣ್ಣ ಬಾಂಬ್

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

1-lH

Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್

1-kims

Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

14-

Jewelry Clean Tips: ಮನೆಯಲ್ಲೇ ಆಭರಣಗಳನ್ನು ಈ ರೀತಿಯಾಗಿ ಸ್ವಚ್ಛಗೊಳಿಸಿ

Maharashtra: ಮುಖ್ಯಮಂತ್ರಿ ಆಯ್ಕೆ – ಪ್ರಧಾನಿ ಮೋದಿ ಅವರ ನಿರ್ಧಾರವೇ ಅಂತಿಮ: ಶಿಂಧೆ

Maharashtra: ಮುಖ್ಯಮಂತ್ರಿ ಆಯ್ಕೆ – ಪ್ರಧಾನಿ ಮೋದಿ ಅವರ ನಿರ್ಧಾರವೇ ಅಂತಿಮ: ಶಿಂಧೆ

ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

15-uv-fusion

UV Fusion: ಶ್ರೇಷ್ಠನಾಗುವುದಕ್ಕಿಂತ ಉತ್ತಮನಾಗುವುದೇ ಲೇಸು

13-

Anandapura: ನಿಂತಿದ್ದ ಕಾರಿಗೆ ಇನ್ನೊಂದು ಕಾರು ಡಿಕ್ಕಿ ಹೊಡೆದು ಕಾರು ಪಲ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.