ಜೈಲಿಂದ ಹೊರಬಂದ ಶ್ರೀಕಾಂತ್‌ ಪುರೋಹಿತ್‌ 

Team Udayavani, Aug 24, 2017, 7:30 AM IST

PTI8_23_2017_000054B.jpg

ಮುಂಬಯಿ: 2008ರ ಮಾಲೇಗಾಂವ್‌ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿ ರುವ ಆರೋಪದ ಹಿನ್ನೆಲೆಯಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದ  ಲೆ| ಕ| ಶ್ರೀಕಾಂತ್‌ ಪ್ರಸಾದ್‌ ಪುರೋ
ಹಿತ್‌ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಸುಪ್ರೀಂ ಕೋರ್ಟ್‌ ಜಾಮೀನು ಮಂಜೂರು ಮಾಡಿದ ಹಿನ್ನೆಲೆಯಲ್ಲಿ ಅವರನ್ನು ಬಿಡುಗಡೆ ಮಾಡಲಾಗಿದೆ.

ಮಾಲೇಗಾಂವ್‌ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಹಿನ್ನೆಲೆಯಲ್ಲಿ ಕಳೆದ 9 ವರ್ಷಗಳಿಂದ ಶ್ರೀಕಾಂತ್‌ ಪುರೋಹಿತ್‌ ಜೈಲು ಶಿಕ್ಷೆ ಅನುಭವಿಸುತ್ತಿದ್ದರು. ಬುಧವಾರ ಬೆಳಗ್ಗೆ 10.30ಕ್ಕೆ ಸರಿಯಾಗಿ ನವಿ ಮುಂಬಯಿಯಲ್ಲಿರುವ ತಲೋಜಾ ಕೇಂದ್ರ ಕಾರಾಗೃಹದಿಂದ ಅವರು ಹೊರಬಂದರು.

ಈ ವೇಳೆ ಮಿಲಿಟರಿ ಪೊಲೀಸ್‌ ಹಾಗೂ ಸೇನೆಯ ತ್ವರಿತ ಪ್ರತಿಕ್ರಿಯಾ ತಂಡದ (ಕ್ವಿಕ್‌ ರೆಸ್ಪಾನ್ಸ್‌ ಟೀಮ್‌) ರಕ್ಷಣೆಯೊಂದಿಗೆ ಪುರೋ ಹಿತ್‌ ಅವರನ್ನು ಕಾರಿನಲ್ಲಿ ಜೈಲಿನಿಂದ ಹೊರಗೆ ಕರೆದೊಯ್ಯಲಾಯಿತು. ಈ ಹಿಂದೆ ಪುರೋಹಿತ್‌ರ ಜಾಮೀನು ಅರ್ಜಿಯನ್ನು ನಿರಾಕರಿಸಿದ್ದ ಬಾಂಬೆ ಹೈಕೋರ್ಟ್‌ ತೀರ್ಪನ್ನು ಅಲ್ಲಗಳೆದ ಸುಪ್ರೀಂ ಕೋರ್ಟ್‌, ಶ್ರೀಕಾಂತ್‌ ಪುರೋಹಿತ್‌ಗೆ ಜಾಮೀನು ಮಂಜೂರು ಮಾಡಿತ್ತು. 2008ರ ಸೆಪ್ಟೆಂಬರ್‌ 29ರಂದು ನಡೆದ ಮಾಲೇಗಾಂವ್‌ ಬಾಂಬ್‌ ಸ್ಫೋಟದಲ್ಲಿ ಆರು ಮಂದಿ ಮೃತಪಟ್ಟಿದ್ದರು.

ಟಾಪ್ ನ್ಯೂಸ್

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Maharashtra Elections: 22 ಮಹಿಳೆ ಆಯ್ಕೆ, ವಿಪಕ್ಷದಿಂದ ಒಬ್ಬರೇ!

Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.