ಸಿ ಫೋರ್‌ ಸಮೀಕ್ಷೆ ಕಾಂಗ್ರೆಸ್‌ ಕೃಪಾ ಪೋಷಿತ


Team Udayavani, Aug 24, 2017, 8:50 AM IST

hdk.jpg

ಬೆಂಗಳೂರು: “ರಾಜ್ಯದಲ್ಲಿ ಈಗ ಚುನಾವಣೆ ನಡೆದರೆ ಕಾಂಗ್ರೆಸ್‌ ಅಧಿಕಾರಕ್ಕೆ ಬರಲಿದೆ ಎನ್ನುವ ಸಿ ಫೋರ್‌ ಸಮೀಕ್ಷೆ
ಕಾಂಗ್ರೆಸ್‌ ಕೃಪಾ ಪೋಷಿತ. ಇಂತಹ ಸರ್ವೇಗಳಿಂದ ಸಿಎಂ ಸಿದ್ದರಾಮಯ್ಯ ಉಬ್ಬಬೇಕಿಲ್ಲ’ ಎಂದು ತಿಳಿಸಿರುವ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ, “ನಾನೂ ವೈಯಕ್ತಿಕವಾಗಿ ರಾಜ್ಯದ ಪ್ರತೀ ಕ್ಷೇತ್ರದ ಸಮೀಕ್ಷೆ ಮಾಡಿಸಿದ್ದು ಜೆಡಿಎಸ್‌ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದು ಖಚಿತ’ ಎಂಬ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.

“ರಾಜ್ಯದ ಜನತೆ ಜೆಡಿಎಸ್‌ಗೆ ಸ್ವಂತ ಶಕ್ತಿ ಮೇಲೆ ಸರ್ಕಾರ ರಚಿಸುವ ಅಧಿಕಾರ ಕೊಟ್ಟರೆ ಪ್ರಧಾನಿ ನರೇಂದ್ರ ಮೋದಿಗೂ
ದೇಶದಲ್ಲಿ ಹೇಗೆ ಆಡಳಿತ ನಡೆಸಬೇಕೆಂದು ಪಾಠ ಹೇಳಿಕೊಡುತ್ತೇನೆ’ ಎಂದೂ ಕುಮಾರಸ್ವಾಮಿ ಹೇಳಿದ್ದಾರೆ.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಸಿ ಫೋರ್‌ ಸಂಸ್ಥೆ ಸಮೀಕ್ಷೆ ಉಲ್ಟಾ ಆಗಲಿದ್ದು, ಜೆಡಿಎಸ್‌ಗೆ ಸಮೀಕ್ಷೆಯಲ್ಲಿ ಕೊಟ್ಟಿರುವ 32 ಸ್ಥಾನ ಕಾಂಗ್ರೆಸ್‌ ಗೆಲ್ಲಲಿದೆ. ಅಷ್ಟೇ ಅಲ್ಲ ಬಿಜೆಪಿಗಿಂತಲೂ 10 ರಿಂದ 15 ಸೀಟು ಹೆಚ್ಚು ಜೆಡಿಎಸ್‌ ಗೆಲ್ಲಲಿದೆ. ಇದು ನನ್ನ ಚಾಲೆಂಜ್‌’ ಎಂದು ಹೇಳಿದರು.

“ಸಿ ಫೋರ್‌ ಸಂಸ್ಥೆ ಅಧ್ಯಕ್ಷ ರಾಜ್ಯ ಸರ್ಕಾರದ ವಿಷನ್‌ ಗ್ರೂಪ್‌ ಸದಸ್ಯ. ಕೆಂಪಯ್ಯ ಜತೆ ಫೋಟೋ ತೆಗೆಸಿಕೊಂಡು
ವೆಬ್‌ಸೈಟ್‌ನಲ್ಲಿ ಹಾಕಿದ್ದಾರೆ. ಇಂಥವರು ಕಾಂಗ್ರೆಸ್‌ 132 ಸೀಟು ಗೆಲ್ಲುತ್ತೆ ಎಂದು ಹೇಳದೆ ಇರುತ್ತಾರಾ? 232 ಸ್ಥಾನ ಬರುತ್ತೆ ಅಂತಾನೂ ಹೇಳ್ತಾರೆ. ಸಿದ್ದರಾಮಯ್ಯ ಅವರು ತಾತ್ಕಾಲಿಕವಾಗಿ ಖುಷಿ ಪಟ್ಟು ಕೊಳ್ಳಲಿ’ ಎಂದು ಲೇವಡಿ ಮಾಡಿದರು. ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ ಇತ್ತೀಚೆಗೆ ರಾಜ್ಯಕ್ಕೆ ಬಂದಾಗ ಇಲ್ಲಿನ ರೈತರು, ಜನರ ಸಮಸ್ಯೆ ಬಗ್ಗೆ ಒಂದೂ ಮಾತಾಡಲಿಲ್ಲ. ಬಿಜೆಪಿಯನ್ನು ಅಧಿಕಾರಕ್ಕೆ ತರಲು ಬಂದಿದ್ದಾಗಿ ಹೇಳಿದರು. ಇವರಿಗೆ ಕಾಳಜಿ ಇದೆಯಾ? ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಮೋದಿ ಮತ್ತು ಅಮಿತ್‌ ಶಾ ಅವರಿಗೆ ಇದೆಯಾ ಎಂದು ಪ್ರಶ್ನಿಸಿದರು.

ನವೀಕೃತ ಮನೆಯ ಗೃಹ ಪ್ರವೇಶ
ನವೀಕರಣ ಮಾಡಿದ ಜೆಪಿ ನಗರದ ನಿವಾಸಕ್ಕೆ ಎಚ್‌ಡಿಕೆ ಗುರುವಾರ ಪ್ರವೇಶ ಮಾಡಿದರು. ತಾಯಿ ಚೆನ್ನಮ್ಮ
ದೇವೇಗೌಡ, ಪತ್ನಿ ಅನಿತಾ, ಪುತ್ರ ನಿಖೀಲ್‌ ಹಾಗೂ ಕುಟುಂಬದ ಸದಸ್ಯರೊಂದಿಗೆ ಪೂಜಾ ಕಾರ್ಯದಲ್ಲಿ ತೊಡಗಿ ಹಾಲು ಉಕ್ಕಿಸಿದರು. ಕಾರ್ಯಕರ್ತರು ಹಾಗೂ ಮುಖಂಡರ ಭೇಟಿಗೆ ಪ್ರತ್ಯೇಕ ಹಾಲ್‌, ಪತ್ರಿಕಾಗೋಷ್ಠಿಗೆ ಸಭಾಂಗಣವನ್ನು ಮನೆಯಲ್ಲಿ ಸಿದಟಛಿಪಡಿಸಲಾಗಿದೆ. ಈ ಮನೆ ಮಾರಬೇಕು ಎಂದುಕೊಂಡಿದ್ದೆ, ಕಾರ್ಯಕರ್ತರ ಒತ್ತಾಯದ ಮೇರೆಗೆ ಮಾರಾಟ ಯೋಚನೆ ಕೈ ಬಿಟ್ಟು ನವೀಕರಣ ಮಾಡಿ ಮತ್ತೆ ಗೃಹ ಪ್ರವೇಶ ಮಾಡಿರುವುದಾಗಿ ಕುಮಾರಸ್ವಾಮಿ ಹೇಳಿದರು.

ಟಾಪ್ ನ್ಯೂಸ್

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

1-pro

Pro Kabaddi: ಜೈಪುರ್‌ ಮೇಲೆ ಪಾಟ್ನಾ ಸವಾರಿ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shiggvi-Yatnal

Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್‌

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

sirsi

Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

JPC misused for drama in by-election: HK Patil

Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

1-pro

Pro Kabaddi: ಜೈಪುರ್‌ ಮೇಲೆ ಪಾಟ್ನಾ ಸವಾರಿ

KVK: ಸಾಂಪ್ರದಾಯಿಕ ಭತ್ತ ತಳಿಗಳ ಕ್ಷೇತ್ರೋತ್ಸವ

KVK: ಸಾಂಪ್ರದಾಯಿಕ ಭತ್ತ ತಳಿಗಳ ಕ್ಷೇತ್ರೋತ್ಸವ

1-ewewq

ODI; ಹ್ಯಾರಿಸ್‌ ರೌಫ್ ಗೆ ಹೆದರಿದ ಆಸೀಸ್‌ : 9 ವಿಕೆಟ್‌ಗಳಿಂದ ಗೆದ್ದ ಪಾಕಿಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.