ದೇಶದ ಪ್ರಗತಿಗೆ ಪಣ ತೊಡಿ: ಸೇಡಂ

Team Udayavani, Aug 24, 2017, 10:25 AM IST

gul 2.jpg

ಕಲಬುರಗಿ: ದೇಶದ ಪ್ರಗತಿಗೆ ಜಾತಿ, ಭ್ರಷ್ಟಾಚಾರ ಹಾಗೂ ಅಪರಾಧಗಳು ಅಡ್ಡಿಯಾಗಿದ್ದು, ಇವುಗಳ ದಮನಕ್ಕೆ ಯುವ ಜನಾಂಗ ಪಣತೊಡಬೇಕೆಂದು ಸಂಸದ ಬಸವರಾಜ ಪಾಟೀಲ ಸೇಡಂ ಕರೆ ನೀಡಿದರು. ನಗರದ ಎಕೆಆರ್‌ ದೇವಿ ಚಾರಿಟೇಬಲ್‌ ಟ್ರಸ್ಟ್‌ ವತಿಯಿಂದ ಎಕೆಆರ್‌ದೇವಿ ವಿಜ್ಞಾನ
ಪಿಯು ಕಾಲೇಜು ಆವರಣದಲ್ಲಿ ನಡೆದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಪ್ರತಿಭಾವಂತ ಮಕ್ಕಳನ್ನು ಸನ್ಮಾನಿಸಿ ಮಾತನಾಡಿದ ಅವರು, ಪ್ರತಿಯೊಬ್ಬರೂ ಆತ್ಮ ಸೌಂದರ್ಯಕ್ಕೆ ಒತ್ತು ನೀಡಿ, ಮಾನವೀಯ ಮೌಲ್ಯ ಬಿತ್ತುವ ಮೂಲಕ ಸಮಾಜದಲ್ಲಿನ ತಪ್ಪುಗಳನ್ನು ಹೋಗಲಾಡಿಸುವ ಕೆಲಸ ಮಾಡುವ ಹೊಣೆಗಾರಿಕೆ ಯುವ ಸಮುದಾಯ, ವಿದ್ಯಾರ್ಥಿ ಮತ್ತು ಶಿಕ್ಷಕರ ಮೇಲಿದೆ ಎಂದರು. ವಿದ್ಯಾರ್ಥಿಗಳನ್ನು ಉತ್ತಮ ಮಾರ್ಗದಲ್ಲಿ ನಡೆಸಲು ಪೂರಕವಾಗಿ ಎಕೆಆರ್‌ ದೇವಿ ಪಿಯು
ಕಾಲೇಜಿನ ಸಂಸ್ಥಾಪಕ ಎ.ಎಲ್‌. ಪ್ರಸಾದ ತಮ್ಮ ತಾಯಿ ಹೆಸರಲ್ಲಿ ಶಿಕ್ಷಣ ಸಂಸ್ಥೆ ಸ್ಥಾಪಿಸಿದ ಕಾರ್ಯ ಶ್ಲಾಘನೀಯ ಎಂದು ಹೇಳಿದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಆಡಳಿತಾಧಿಕಾರಿ ವಿದ್ಯಾಸಾಗರ ದೇಶಮುಖ ಮಾತನಾಡಿ, ನಾವು ಮಾಡುವ ಕಾಯಕದಲ್ಲಿ ನಿಷ್ಠೆ, ಪ್ರಾಮಾಣಿಕತೆ, ಶ್ರದ್ಧೆಯಿದ್ದಾಗ ಮಾತ್ರ ಗುರಿ ಮುಟ್ಟಲು ಸಾಧ್ಯ ಎಂದರು. ಮುಖ್ಯ ಅತಿಥಿಗಳಾಗಿ ವಿಜಯಕುಮಾರ ತೇಗಲತಿಪ್ಪಿ ಆಗಮಿಸಿ ಮಾತನಾಡಿ, ಇಂದಿನ ಒತ್ತಡದ ಬದುಕಿನಲ್ಲಿ ನೈತಿಕತೆ, ಮಾನವೀಯ ಸಂಬಂಧಗಳು ಮರೆಯಾಗುತ್ತಿವೆ. ಇಂದಿನ ವಿದ್ಯಾರ್ಥಿಗಳಿಗೆ ಜ್ಞಾನದ ಜೊತೆ ನೈತಿಕ ಮೌಲ್ಯಗಳ ಬಗ್ಗೆ ತಿಳುವಳಿಕೆ ನೀಡುವ ಅಗತ್ಯವಿದೆ ಎಂದರು. ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಪ್ರೊ| ಬಿ.ಡಿ. ಕಲಬುರಗಿ, ಹೈದ್ರಾಬಾದನ ಉದ್ಯಮಿ ರಾಜೇಂದ್ರ ಪ್ರಸಾದ, ಕಾಲೇಜಿನ ಪ್ರಧಾನ ವ್ಯವಸ್ಥಾಪಕ ಎಂ.ವಿ.ಎಸ್‌. ಸುಬ್ರಮಣ್ಯಂ, ವ್ಯವಸ್ಥಾಪಕ ಬಸವರಾಜ ಬುಂಕಲದೊಡ್ಡಿ, ಪಾಲಿಕೆ ಸದಸ್ಯ ಉಮೇಶ ಶೆಟ್ಟಿ ಹಾಗೂ ಇತರರಿದ್ದರು.

ಟಾಪ್ ನ್ಯೂಸ್

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Karkala: ದುರ್ಗಾಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

ಜಮೀನು ವ್ಯಾಜ್ಯ: ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಮೀನು ವ್ಯಾಜ್ಯ: ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

1-kims

Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Karkala: ದುರ್ಗಾಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.