ತೀರ್ಪು ಹೊರಬಿದ್ದ ಅನಂತರ ತಲಾಖ್ ಕೊಟ್ಟ ಭೂಪ!
Team Udayavani, Aug 25, 2017, 6:45 AM IST
ಮೀರತ್: ತ್ರಿವಳಿ ತಲಾಕ್ ಸಂವಿಧಾನ ವಿರೋಧಿ ಎಂದು ದೇಶದ ಉನ್ನತ ಕೋರ್ಟ್ ಮಹತ್ವದ ತೀರ್ಪುಕೊಟ್ಟ ಕೆಲವೇ ಗಂಟೆಗಳಲ್ಲಿ ಉತ್ತರಪ್ರದೇಶದಲ್ಲಿ ಗರ್ಭಿಣಿಯೊಬ್ಬಳಿಗೆ ಆಕೆಯ ಪತಿ ತಲಾಖ್ ನೀಡಿದ್ದಾನೆ .
ಈ ಕುರಿತು ಮಹಿಳೆ ದೂರು ನೀಡಿದ್ದು, ಆತನ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ವರದಕ್ಷಿಣೆಗಾಗಿ ಕಾಡಿಸಿ, ಕಿರುಕುಳ ಕೊಡುತ್ತಿದ್ದಾರೆ. ತನ್ನ ಮೇಲೆ ಪತಿ ನಡೆಸಿದ ಹಲ್ಲೆಯಿಂದಾಗಿ ಗರ್ಭಪಾತವೂ ಆಗಿತ್ತು ಎಂದೂ ಆಕೆ ಆರೋಪಿಸಿದ್ದಾಳೆ. ದಿಢೀರ್ ತ್ರಿವಳಿ ತಲಾಖ್ ಅನಾಗರಿಕ ಪದ್ಧತಿ ಎಂದು ಮಂಗಳವಾರವಷ್ಟೆ ಸು. ಕೋ.ತೀರ್ಪು ನೀಡಿತ್ತು. ತೀರ್ಪಿನ ಅನಂತರ ದಾಖಲಾದ ಮೊದಲ ಪ್ರಕರಣ ಇದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.