ರಾಜ್ಯದ ಐದು ಕಡೆ ಮೋಡ ಬಿತ್ತನೆ
Team Udayavani, Aug 25, 2017, 7:45 AM IST
ಬೆಂಗಳೂರು: “ವರ್ಷಧಾರೆ’ ಯೋಜನೆಯಡಿ ಮೋಡ ಬಿತ್ತನೆ ಕಾರ್ಯ ಗುರುವಾರವೂ ಮುಂದುವರಿದಿದ್ದು, ಐದು ಕಡೆಗಳಲ್ಲಿ ಮೋಡ ಬಿತ್ತನೆ ಮಾಡಲಾಗಿದೆ. ಜಕ್ಕೂರು ವಾಯು ನೆಲೆಯಿಂದ ಬೆಳಗ್ಗೆ ಮತ್ತು ಮಧ್ಯಾಹ್ನ 2 ಬಾರಿ ಹಾರಾಟ ವಿಶೇಷ ವಿಮಾನ ಹಾರಾಟ ನಡೆಸಿದೆ. 10 ಫ್ಲೇರ್ (ಬೆಂಕಿ ಉಗುಳುವ ಸಾಧನ) ಸುಟ್ಟು 5 ಮೋಡಗಳಿಗೆ ರಾಸಾಯನಿಕ ಸಿಂಪಡಣೆ ಮಾಡಲಾಗಿದೆ.
ಸಂಜೆವರೆಗೆ ಕಾರ್ಯಾಚರಣೆ ನಡೆಸಿದ ವಿಮಾನ ಸಾಲಿಗ್ರಾಮದ ಬಳಿ ಇರುವ ಬಳ್ಳೂರು, ದುದ್ದಾ ಬಳಿಯ ನೀರಾಗುಂಡಾ, ಹಳೆಬೀಡು ಹತ್ತಿರದ ಚಾಟಚಾಟನಹಳ್ಳಿ ಹಾಗೂ ಕುದೂರು ಬಳಿಯ ಬೀಚನಹಳ್ಳಿಯಲ್ಲಿ ಮೋಡ ಬಿತ್ತನೆ
ಮಾಡಿತು. ಗುರುವಾರದಿಂದ ರಡಾರ್ ಪೂರ್ಣ ಪ್ರಮಾಣದಲ್ಲಿ ಕೆಲಸ ಆರಂಭಿಸಿದ್ದು, ಮುಂದಿನ ದಿನಗಳಲ್ಲಿ ಮೋಡ ಬಿತ್ತನೆಯ ಫಲಿತಾಂಶ ಇನ್ನಷ್ಟು ಆಶಾದಾಯಕವಾಗಿರಲಿದೆ ಎಂದು ಅಧಿಕಾರಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಘಟಕ ಕೇಂದ್ರದ ಮಾಹಿತಿಯಂತೆ ಬುಧವಾರ ಮೋಡ ಬಿತ್ತನೆ ನಡೆದ ಪ್ರದೇಶಗಳಲ್ಲಿ 2 ಮಿ.ಮೀ ರಿಂದ 30 ಮಿ.ಮೀ ವರೆಗೆ ಮಳೆ ಆಗಿದೆ ಎಂದು ಗ್ರಾಮೀಣಾಭಿವೃದಿಟಛಿ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Satish Jarkiholi: ಪಕ್ಷ ಸಂಘಟನಾ ಶಕ್ತಿ ಇದ್ದವರ ಬಳಸಿಕೊಳ್ಳಿ: ಸತೀಶ್ ಜಾರಕಿಹೊಳಿ
ಜಿ.ಪಂ-ತಾ.ಪಂ ಮೀಸಲು: ಮತ್ತೆ ಕಾಲಾವಕಾಶ ಕೇಳಿದ ಸರ್ಕಾರ
ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ
Bengaluru: ಯತ್ನಾಳ್ ವಿರುದ್ಧ ಕ್ರಮಕ್ಕೆ ಒತ್ತಡ ಹೇರಲು ವಿಜಯೇಂದ್ರ ಬಣ ಮತ್ತೆ ನಿರ್ಧಾರ
Mysore: ಪತ್ನಿ, ತಾಯಿ, ಇಬ್ಬರು ಮಕ್ಕಳ ಹತ್ಯೆ… ಅಪರಾಧಿಗೆ ಮರಣದಂಡನೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.