ಪ್ರಿಯಾಂಕಾ ವಾದ್ರಾಗೆ ಡೆಂಗ್ಯೂ ಜ್ವರ; ಆಸ್ಪತ್ರೆಗೆ ದಾಖಲು
Team Udayavani, Aug 27, 2017, 10:25 AM IST
ಹೊಸದಿಲ್ಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ವಾದ್ರಾ ಅವರು ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದಾರೆ. ಸದ್ಯ ಅವರು ಇಲ್ಲಿಯ ಗಂಗಾರಾಮ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರಿಯಾಂಕಾರಿಗೆ ಮೊದಲಿಗೆ ಜ್ವರ ಇತ್ತು. ಪರೀಕ್ಷೆ ನಡೆಸಿದ ಬಳಿಕ ಅವರಿಗೆ ಡೆಂಗ್ಯೂ ಇರುವುದು ಪತ್ತೆಯಾಯಿತು. ಸದ್ಯ ಅವರು ಗುಣಮುಖ ರಾಗುತ್ತಿದ್ದಾರೆ ಎಂದು ಆಸ್ಪತ್ರೆಯ ಅಧ್ಯಕ್ಷ ಡಿ.ಎಸ್. ರಾಣಾ ತಿಳಿಸಿದ್ದಾರೆ. ಈ ವರ್ಷ ದಿಲ್ಲಿಯಲ್ಲಿ 325 ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಡೆಂಗ್ಯೂ ಪ್ರಕರಣಗಳು ದುಪ್ಪಟ್ಟಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಆಗ್ರಾ-ಲಕ್ನೋ ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು
Jammu; ವೈಷ್ಣೋದೇವಿ ರೋಪ್ವೇ ವಿವಾದ: ಪ್ರತಿಭಟನೆಗಿಳಿದವರು ವಶಕ್ಕೆ, ಎಫ್ಐಆರ್
Maoist; 15 ಲಕ್ಷ ರೂ.ಇನಾಮು ಹೊಂದಿದ್ದ ಮಾವೋವಾದಿ ಕಮಾಂಡರ್ ಆಂತರಿಕ ಕಲಹದಲ್ಲಿ ಹ*ತ್ಯೆ
Maharashtra;ಏಕನಾಥ್ ಶಿಂಧೆ ಡಿಸಿಎಂ ಹುದ್ದೆ ಸ್ವೀಕರಿಸುವುದಿಲ್ಲ ಎಂದ ಶಿವಸೇನೆ!
Punjab; ಗುಂಡಿನ ಚಕಮಕಿ ಬಳಿಕ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನ ಇಬ್ಬರ ಬಂಧನ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
BBK11: ಮಂಜುಗೆ ʼಥೂ..ʼ ಎಂದು ಉಗಿದ ಮೋಕ್ಷಿತಾ; ದೊಡ್ಮನೆಯಲ್ಲಿ ಜೋರಾಯಿತು ಯೋಗ್ಯತೆ ಮಾತು
Tragedy: ಆಗ್ರಾ-ಲಕ್ನೋ ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು
Udupi: ಇಲ್ಲಿ ಹೊಂಡಗಳೇ ಸ್ಪೀಡ್ ಬ್ರೇಕರ್ಗಳು!
Rainy Season: ಮೊಬೈಲ್ ಬಿಟ್ಟು ಬೇರೆ ಆಡೋಣವೇ? ಮಕ್ಕಳಿಗೆ ಹೀಗೊಂದು ಪ್ರಶ್ನೆ
Road Mishap: ಭೀಕರ ಕಾರು ಅಪಘಾತ; ಖ್ಯಾತ ನಿರ್ದೇಶಕನ ಪುತ್ರ ಸೇರಿ ಇಬ್ಬರು ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.