ಸೌಹಾರ್ದಕ್ಕೆ ಒತ್ತು: ಅಬ್ದುಲ್‌ ರಶೀದ್‌


Team Udayavani, Aug 28, 2017, 7:25 AM IST

2708mlr21.jpg

ಮಂಗಳೂರು: ಪ್ರಾಚೀನ ತುಳುನಾಡಿನಲ್ಲಿ ಪ್ರತಿಷ್ಠಿತ ಬಂಟ ಮನೆತನದ ಗುತ್ತಿನ ಚಾವಡಿಯಲ್ಲಿ ನ್ಯಾಯ ತೀರ್ಮಾನ ನಡೆಸುವ ಪದ್ಧತಿಜಾರಿಯಲ್ಲಿತ್ತು. ಗುತ್ತಿನ ಯಜಮಾನ ತೆಗೆದುಕೊಂಡ ನಿಷ್ಪಕ್ಷ ತೀರ್ಮಾನ ಸರ್ವರ ಮೆಚ್ಚುಗೆಗೆ ಪಾತ್ರವಾಗುತ್ತಿತ್ತು. ದ.ಕ. ಜಿಲ್ಲೆಯಲ್ಲಿ ಧರ್ಮ ಧರ್ಮದ ನಡುವೆ ಸೌಹಾರ್ದ ಸಂಬಂಧದ ಸಂರಕ್ಷಣೆಗೆ ಹೆಚ್ಚಿನ ಒತ್ತು ನೀಡಬೇಕಾಗಿದೆ ಎಂದು ಉಳ್ಳಾಲ ಸಯ್ಯದ್‌ ಮದನಿ ದರ್ಗಾ ಸಮಿತಿ ಅಧ್ಯಕ್ಷ ಹಾಜಿ ಅಬ್ದುಲ್‌ ರಶೀದ್‌ ಹೇಳಿದರು.

ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಮಂಗಳೂರಿನ ಬಂಟ್ಸ್‌ ಹಾಸ್ಟೆಲ್‌ನ ಓಂಕಾರನಗರದಲ್ಲಿ ನಡೆಯುತ್ತಿರುವ ಸಾರ್ವಜನಿಕ ಶ್ರೀ ಗಣೇಶೋತ್ಸವದ ಧಾರ್ಮಿಕ ಸಭೆಯಲ್ಲಿ ಮುಖ್ಯ ಅತಿಥಿ
ಯಾಗಿ ಅವರು ಮಾತನಾಡಿದರು.

ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾದ ಅಧ್ಯಕ್ಷ ಹಾಗೂ ಆಡಳಿತ ನಿರ್ದೇಶಕ ರಾಜ್‌ ಕಿರಣ್‌ ಜಿ. ರೈ ಮಾತನಾಡಿ, ಪ್ರಪಂಚದಾದ್ಯಂತ ಗಣೇಶನನ್ನು ಆರಾಧಿಸಲಾಗುತ್ತಿದ್ದು, ಗಣೇಶೋತ್ಸವದ ಕಾರ್ಯಕ್ರಮದಲ್ಲಿ ಸರ್ವಧರ್ಮೀಯರನ್ನು ಒಗ್ಗೂಡಿಸುವ ಮೂಲಕ ಗಣಪತಿ ಸರ್ವರೂ ಸೇರಿ ಆರಾಧಿಸುವ ದೇವರಾಗಿದ್ದಾರೆ ಎಂದು ಹೇಳಿದರು.

ಕೂಳೂರು ಚರ್ಚ್‌ನ ಧರ್ಮಗುರು ವಂ| ವಿನ್ಸೆಂಟ್‌ ಡಿ’ಸೋಜಾ ಮಾತನಾಡಿ, ಸಾರ್ವಜನಿಕ ಗಣೇಶೋತ್ಸವದಿಂದ ಈಶಸೇವೆ, ದೇಶಸೇವೆ ಹಾಗೂ ಕಲಾಸೇವೆ ಎಂಬ ನಾಲ್ಕು ಬಗೆಯ ಸೇವಾ ಕಾರ್ಯಗಳು ನಡೆಯುತ್ತಿರುವುದು ಪ್ರಶಂಸನೀಯ ಎಂದರು.

ಸಹ್ಯಾದ್ರಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಸ್‌. ಮಂಜುನಾಥ ಭಂಡಾರಿ, ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಡಾ| ಮಂಜಯ್ಯ ಶೆಟ್ಟಿ, ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ಎಂ. ಸುಂದರ ಶೆಟ್ಟಿ, ಬಂಟರ ಮಾತೃ ಸಂಘದ ಪದಾಧಿಕಾರಿಗಳಾದ ವಸಂತ ಶೆಟ್ಟಿ, ರವೀಂದ್ರನಾಥ್‌ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು. ರಾಜ್‌ ಕಿರಣ್‌ ಜಿ. ರೈ, ಮಾಂಡೊವಿ ಮೋಟರ್ನ ಆಡಳಿತ ನಿರ್ದೇಶಕ ಆರೂರು ಸಂಜಯ ರಾವ್‌, ಮನೋಹರ ಶೆಟ್ಟಿ, ಡಾ| ಮಹಮ್ಮದ್‌ ಇಕ್ಬಾಲ್‌, ಪತ್ರಕರ್ತ ರೊನಾಲ್ಡ್‌ ಫೆರ್ನಾಂಡಿಸ್‌, ಡಾ| ಸದಾನಂದ ಪೆರ್ಲ, ಜೀವನ್‌ರಾಮ್‌ ಸುಳ್ಯ ಅವರನ್ನು ಸಮ್ಮಾನಿಸಿ ಗೌರವಿಸಲಾಯಿತು. ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನದ ಮ್ಯಾನೇಜಿಂಗ್‌ ಟ್ರಸ್ಟಿ ಅಜಿತ್‌ ಕುಮಾರ್‌ ರೈ ಮಾಲಾಡಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ದಿವಾಕರ ಸಾಮಾನಿ ವಂದಿಸಿದರು. ಮಂಜುಳಾ ಶೆಟ್ಟಿ ಮತ್ತು ಪ್ರಕಾಶ್‌ ಮೇಲಾಂಟ ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

courts

Mangaluru: ಮದ್ಯ ಅಕ್ರಮ ಸಾಗಾಟ, ದಾಸ್ತಾನು; ಆರೋಪಿ ಖುಲಾಸೆ

National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ

National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

Winter session: ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

naa ninna bidalare movie releasing today

Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1

Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.