ಮಳೆ ಅಬ್ಬರ: ಸೈದಾಪುರ ಜನ ತತ್ತರ

Team Udayavani, Aug 28, 2017, 2:39 PM IST

yad 2.jpg

„ಭೀಮಣ್ಣ ಬಿ. ವಡವಟ್‌
ಸೈದಾಪುರ: ಧಾರಕಾರ ಸುರಿದ ಮಳೆಗೆ ಸೈದಾಪುರ ಪಟ್ಟಣ ಕೆರೆಯಾಗಿ ಪರಿವರ್ತನೆಯಾಗಿದ್ದರೂ ಜನಪ್ರತಿನಿಧಿಗಳು ಮತ್ತು ಗ್ರಾಪಂ ಆಡಳಿತ ಜಾಣ ಕುರಡರಂತೆ ವರ್ತಿಸುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ರವಿವಾರ ಮಧ್ಯಾಹ್ನ ಏಕಾಏಕಿ ಸುರಿದ ಮಳೆಗೆ ಪಟ್ಟಣದ ತಗ್ಗು ಪ್ರದೇಶದ ಜನವಸತಿ ಕೇಂದ್ರಗಳಾದ ತಾಯಿ ಕಾಲೋನಿ, ಗಂಗಾನಗರ, ಲಕ್ಷ್ಮೀನಗರ ಸೇರಿದಂತೆ ಹಲವು ಪ್ರದೇಶದ ಮನೆಗಳಿಗೆ ಚರಂಡಿ ನೀರು ಸೇರಿದಂತೆ ಮಳೆ ನೀರು ನುಗ್ಗಿದೆ. ಇದರಿಂದ ಇಲ್ಲಿನ ನಾಗರಿಕರು ಮಳೆಯಲ್ಲಿಯೇ ಮನೆಗಳಿಗೆ ನುಗ್ಗುವ ನೀರನ್ನು ತಡೆಯಲು ಹರಸಾಹಸ ಪಟ್ಟರು. ನಡುಗಡ್ಡೆಯಾದ ಸೈದಾಪುರ ನೆಮ್ಮದಿ ಕೇಂದ್ರ: ನಿತ್ಯ ಸಾಕಷ್ಟು ಸಂಖ್ಯೆಯಿಂದ ಕೂಡಿರುತ್ತಿದ್ದ
ನೆಮ್ಮದಿ ಕೇಂದ್ರ ಕಚೇರಿ ಮಳೆಯಿಂದ ನೀರು ಆವರಿಸಿ ನಡುಗಡ್ಡೆಯಂತಾಗಿದೆ. ಕಚೇರಿಯಲ್ಲಿನ ದಾಖಲೆಗಳು ಹಾಳಾಗುವ ಸಂಭವ ಇದೆ. ಕೊಳಚೆ ನೀರು ತುಂಬಿದ ತಾಯಿ ಕಾಲೋನಿ: ಪಟ್ಟಣದ ತಾಯಿ ಕಾಲೋನಿಯಲ್ಲಿ ಒಳಚರಂಡಿ ಸಂಪೂರ್ಣ ಅವೈಜ್ಞಾನಿಕದಿಂದ ಕೂಡಿದೆ. ಮಳೆ ನೀರಿನ ಜೊತೆ ಚಂರಡಿ ನೀರು ಸಂಗ್ರಹವಾಗಿ ಸಂಪೂರ್ಣವಾಗಿ ಕೊಳಚೆ ನೀರಿನ ಕೆರೆಯಾಗಿದೆ. ಆತಂಕದಲ್ಲಿ ರೈತರು: ಅತಿಯಾದ ಮಳೆಯಿಂದ ಜಮೀನಿನಲ್ಲಿ ನೀರು ಆವರಿಸಿ ತೊಗರಿ, ಹತ್ತಿ ಬೆಳೆಗಾರರು ಆತಂಕ ಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೆಲ ಮನೆಗಳ ಛಾವಣಿ ಕುಸಿದು ತೊಂದರೆ ಅನುಭಸುವಂತಾಗಿದೆ. 

ಶಾಸಕರು-ಜಿಲ್ಲಾಧಿಕಾರಿ ಗಮನಕ್ಕೆ
ಪಟ್ಟಣದ ಬಹುತೇಕ ಒಳ ಚರಂಡಿಗಳು ಅವೈಜ್ಞಾನಿಕವಾಗಿವೆ. ಅದರಲ್ಲಿ ಪಟ್ಟಣದ ಪ್ರಮುಖ ರಸ್ತೆಯಾದ ಅಂಬಿಗರ ಚೌಡಯ್ಯ ವೃತ್ತದಿಂದ ರೈಲ್ವೆ ಗೇಟ್‌ವರೆಗೆ ಸಿಸಿ ರಸ್ತೆ ನಿರ್ಮಿಸಲು ರಸ್ತೆ ಅಗೆದ ಮಣ್ಣು, ಅಲ್ಪ ಸ್ವಲ್ಪ ಚರಂಡಿ ನೀರು ಸಾಗುವ ದಾರಿಗಳನ್ನು ಮುಚ್ಚಿವೆ. ಈ ಕುರಿತು ಶಾಸಕರಿಗೆ, ಜಿಲ್ಲಾಧಿಕಾರಿ ಗಮನಕ್ಕೆ ತರಲಾಗಿದೆ. 

ಶಶಿಕಲಾ ಬಿ. ಪಾಟೀಲ ಕ್ಯಾತ್ನಾಳ,ಜಿಪಂ ಸದಸ್ಯೆ

ಟಾಪ್ ನ್ಯೂಸ್

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ

Nirmala 2 a

Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ

arrested

Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ

ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ

Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ

Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ

Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ

Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

byndoor

Karkala: ಕೀಟ ನಾಶಕ ಸೇವಿಸಿ ವ್ಯಕ್ತಿ ಸಾವು

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ

Nirmala 2 a

Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.