ಬಗ್ಧಾದ್‌ನ ಸದ್ರ್ ನಗರದಲ್ಲಿ ಬಾಂಬ್‌ ಸ್ಫೋಟ: ಕನಿಷ್ಠ 6 ಬಲಿ


Team Udayavani, Aug 28, 2017, 4:12 PM IST

Bomb-Blast-generic-700.jpg

ಬಗ್ಧಾದ್‌ : ಪೂರ್ವ ಬಗ್ಧಾದ್‌ ನ ಜನದಟ್ಟನೆಯ ಹಾಗೂ ಬಿರುಸಿನ ಚಟುವಟಿಕೆಯ ಮಾರುಕಟ್ಟೆ ಪ್ರದೇಶದಲ್ಲಿ ಕಾರ್‌ ಬಾಂಬ್‌ ಸ್ಫೋಟಗೊಂಡು ಕನಿಷ್ಠ ಆರು ಮಂದಿಯನ್ನು ಬಲಿತೆಗೆದುಕೊಂಡಿರುವುದಾಗಿ ಇರಾಕೀ ಅಧಿಕಾರಿಗಳು ತಿಳಿಸಿದ್ದಾರೆ. 

ಬಗ್ಧಾದಿನ ಶಿಯಾ ಬಾಹುಳ್ಯದ ಸದ್ರ್ ನಗರದಲ್ಲಿನ ಜಮೀಲಾ ರಖಂ ಮಾರ್ಕೆಟ್‌ ನಲ್ಲಿ ಇಂದು ಬೆಳಗ್ಗೆ ಸ್ಫೋಟಕಗಳಿಂದ ತುಂಬಿದ ಕಾರೊಂದು ಸ್ಫೋಟಗೊಂಡಿತು. ಕನಿಷ್ಠ 15 ಮಂದಿ ಗಂಭೀರವಾಗಿ ಗಾಯಗೊಂಡಿದ್ದು ಮೃತರ ಸಂಖ್ಯೆ ಹೆಚ್ಚುವ ಭೀತಿ ಇದೆ ಎಂದು ಪೊಲೀಸ್‌ ಅಧಿಕಾರಿ ಹೇಳಿದ್ದಾರೆ. 

ಈ ವಿಸ್ಫೋಟಕ್ಕೆ ಯಾವುದೇ ಉಗ್ರ ಸಂಘಟನೆ ಈ ತನಕ ಹೊಣೆ ಹೊತ್ತಿಲ್ಲವಾದರೂ ಸಾಮಾನ್ಯವಾಗಿ ಈ ಬಗೆಯ ಕೃತ್ಯಗಳು ತನ್ನವೇ ಎಂದು ಐಸಿಸ್‌ ಉಗ್ರ ಸಂಘಟನೆ ಹೇಳಿಕೊಳ್ಳುವುದು ವಾಡಿಕೆ. ಇರಾಕ್‌ ರಾಜಧಾನಿಯಲ್ಲಿ ಶಿಯಾ ಅನುಯಾಯಿಗಳನ್ನು ಗುರಿ ಇರಿಸಿ ಬಾಂಬ್‌ ದಾಳಿ ನಡೆಸುವುದು ಕೂಡ ಸಾಮಾನ್ಯವಾಗಿದೆ. 

ಐಸಿಸ್‌ ವಶದಲ್ಲಿರುವ ತಾಲ್‌ ಅಫಾರ್‌ ಎಂಬ ಉತ್ತರ ಇರಾಕ್‌ ಪಟ್ಟಣವನ್ನು ಮತ್ತೆ ವಶಪಡಿಸಿಕೊಳ್ಳುವ ಅಮೆರಿಕ ಬೆಂಬಲಿತ ಇರಾಕೀ ಪಡೆಗಳ ಕಾರ್ಯಾಚರಣೆ ಅಂತಿಮ ಹಂತದಲ್ಲಿರುವಾಗಲೇ ಈ ಬಾಂಬ್‌ ಸ್ಫೋಟ ನಡೆದಿರುವುದು ಗಮನಾರ್ಹವಾಗಿದೆ. 

ಟಾಪ್ ನ್ಯೂಸ್

Krishna-Byragowda

Revenue Officers: ನಿಮಗೆ ಸಲಾಂ ಹೊಡೀಬೇಕಾ?: ತಹಶೀಲ್ದಾರ್‌ಗೆ ಕಂದಾಯ ಸಚಿವ ತರಾಟೆ

HDK

Congress Government: ಈ ಸರ್ಕಾರದಲ್ಲಿ ಸಹಿ ಮಾತ್ರವಲ್ಲ, ಕ್ಷಣವೂ ಮಾರಾಟಕ್ಕಿದೆ: ಎಚ್‌ಡಿಕೆ

Cyber Crime : ರೂಪ ಬದಲಾಯಿತು ಗಾಳ ದೊಡ್ಡದಾಯಿತು

Cyber Crime : ರೂಪ ಬದಲಾಯಿತು ಗಾಳ ದೊಡ್ಡದಾಯಿತು

BSY–1

ಬಿಜೆಪಿ ಸಭೆಯಲ್ಲಿ ಭಿನ್ನರ ವಿರುದ್ಧ ಕಿಡಿ; ಯತ್ನಾಳ್‌ ಬಣದ ವಿರುದ್ಧ ಮಾಜಿ ಶಾಸಕರು ಅಸಮಾಧಾನ

Sunil-kumar

Naxal Surrender: ನಕ್ಸಲ್‌ ಶರಣಾಗತಿ ಪೂರ್ವಯೋಜಿತ ಸ್ಟೇಜ್‌ ಶೋ ಅಲ್ಲವೇ?

Debt

Finance Debt: ಫೈನಾನ್ಸ್‌ ಸಾಲ ವಸೂಲಿಗೆ ಹೆದರಿ ಊರನ್ನೇ ಬಿಟ್ಟರು!

CT-Ravi

Naxal Surrender: ರಾಜ್ಯ ಸರಕಾರವೇ ನಕ್ಸಲರಿಗೆ ಶರಣಾಗಿದೆಯೋ?: ಸಿ.ಟಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

AI (3)

AI ನಿಂದ 2 ಲಕ್ಷಕ್ಕೂ ಅಧಿಕ ಉದ್ಯೋಗಗಳಿಗೆ ಕತ್ತರಿ: ಅಮೆರಿಕ ವರದಿ

1-cali

Los Angeles Wildfires: ಹಾಲಿವುಡ್‌ ಸ್ಟಾರ್‌ಗಳ ಮನೆ ಆಹುತಿ: 10 ಮಂದಿ ಸಾ*ವು

Donald-Trumph

US; ನೀಲಿತಾರೆ ಹಣ ಪ್ರಕರಣ: ಟ್ರಂಪ್‌ ಬೇಷರತ್‌ ರಿಲೀಸ್‌

canada

Canada;ನಮ್ಮವರು ಅಮೆರಿಕ ಪ್ರಜೆಗಳಲ್ಲ: ಪ್ರಧಾನಿ ಟ್ರೂಡೋ

musk

Elon Musk ಮಾನಸಿಕ ಸ್ಥಿತಿ ಸರಿಯಿಲ್ಲ: ಲೇಖಕ ಅಬ್ರಾಮ್‌ಸನ್‌

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Krishna-Byragowda

Revenue Officers: ನಿಮಗೆ ಸಲಾಂ ಹೊಡೀಬೇಕಾ?: ತಹಶೀಲ್ದಾರ್‌ಗೆ ಕಂದಾಯ ಸಚಿವ ತರಾಟೆ

HDK

Congress Government: ಈ ಸರ್ಕಾರದಲ್ಲಿ ಸಹಿ ಮಾತ್ರವಲ್ಲ, ಕ್ಷಣವೂ ಮಾರಾಟಕ್ಕಿದೆ: ಎಚ್‌ಡಿಕೆ

Cyber Crime : ರೂಪ ಬದಲಾಯಿತು ಗಾಳ ದೊಡ್ಡದಾಯಿತು

Cyber Crime : ರೂಪ ಬದಲಾಯಿತು ಗಾಳ ದೊಡ್ಡದಾಯಿತು

BSY–1

ಬಿಜೆಪಿ ಸಭೆಯಲ್ಲಿ ಭಿನ್ನರ ವಿರುದ್ಧ ಕಿಡಿ; ಯತ್ನಾಳ್‌ ಬಣದ ವಿರುದ್ಧ ಮಾಜಿ ಶಾಸಕರು ಅಸಮಾಧಾನ

Sunil-kumar

Naxal Surrender: ನಕ್ಸಲ್‌ ಶರಣಾಗತಿ ಪೂರ್ವಯೋಜಿತ ಸ್ಟೇಜ್‌ ಶೋ ಅಲ್ಲವೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.