ರಾಷ್ಟ್ರೀಯವಾದಿ ಕಾಂಗ್ರೆಸ್‌ ಎನ್‌ಡಿಎ ಸೇರುವುದಿಲ್ಲ : ಪ್ರಫ‌ುಲ್

Team Udayavani, Aug 28, 2017, 7:30 PM IST

Sharad Pawar.jpg

ಹೊಸದಿಲ್ಲಿ : ರಾಷ್ಟ್ರೀಯವಾದಿ ಕಾಂಗ್ರೆಸ್‌ ಪಕ್ಷ ಎನ್‌ಡಿಎ ಸರಕಾರ ಸೇರಲಿದೆ ಎಂಬ ವರದಿಗಳನ್ನು ಹಿರಿಯ ಎನ್‌ಸಿಪಿ ನಾಯಕ ಪ್ರಫ‌ುಲ್‌ ಪಟೇಲ್‌ ಅಲ್ಲಗಳೆದಿದ್ದಾರೆ. 

ದಿಲ್ಲಿಯಲ್ಲಿನ ಎನ್‌ಡಿಎ ಸರಕಾವನ್ನು ಎನ್‌ಸಿಪಿ ಸೇರುವುದೆಂಬ ಊಹನೆಗೆ ಯಾವುದೇ ಆಧಾರವಿಲ್ಲ ಎಂದು ಪಟೇಲ್‌ ಟ್ವೀಟ್‌ ಮಾಡಿದ್ದಾರೆ. 

ಎನ್‌ಸಿಪಿ ಸದ್ಯದಲ್ಲೇ ಎನ್‌ಡಿಎ ಸೇರಲಿದೆ ಮತ್ತು ಮುಂದಿನ ಸಚಿವ ಸಂಪುಟ ಪುನಾರಚನೆ ವೇಳೆ ಮೋದಿ ಸರಕಾರದಲ್ಲಿ ಅದು ಸ್ಥಾನ ಪಡೆಯಲಿದೆ ಎಂದು ಕೆಲವು ಮಾಧ್ಯಮಗಳಲ್ಲಿ ವರದಿಯಾಗಿತ್ತು. 

ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಈಚಿನ ದಿನಗಳಲ್ಲಿ ನಿಕಟರಾಗುತ್ತಿರುವ ಹಿನ್ನೆಲೆಯಲ್ಲಿ ಕೆಲ ಮಾಧ್ಯಮಗಳಲ್ಲಿ ಎನ್‌ಸಿಪಿ, ಎನ್‌ಡಿಎ ಸೇರುವ ಸುದ್ದಿಗಳು ಪ್ರಕಟಗೊಂಡಿದ್ದವು.  

ಟಾಪ್ ನ್ಯೂಸ್

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್‌ ವಶ

7-

Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?

v

Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್‌ ನ ಅನ್ನಪೂರ್ಣ

Jharkhand Polls: Coalition of INDIA to power in tribal state; A setback for BJP

Jharkhand Polls: ಬುಡಕಟ್ಟು ರಾಜ್ಯದಲ್ಲಿ ಅಧಿಕಾರದತ್ತ ಇಂಡಿಯಾ ಒಕ್ಕೂಟ; ಬಿಜೆಪಿಗೆ ಹಿನ್ನಡೆ

Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್‌ ಅಘಾಡಿಗೆ ಮುಖಭಂಗ

banner

Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್‌ ವಶ

ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್‌ ವಶ

7-

Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?

Jharkhand Polls: Coalition of INDIA to power in tribal state; A setback for BJP

Jharkhand Polls: ಬುಡಕಟ್ಟು ರಾಜ್ಯದಲ್ಲಿ ಅಧಿಕಾರದತ್ತ ಇಂಡಿಯಾ ಒಕ್ಕೂಟ; ಬಿಜೆಪಿಗೆ ಹಿನ್ನಡೆ

Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್‌ ಅಘಾಡಿಗೆ ಮುಖಭಂಗ

Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್‌ ಅಘಾಡಿಗೆ ಮುಖಭಂಗ

banner

Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್

MUST WATCH

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

ಹೊಸ ಸೇರ್ಪಡೆ

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

8-

ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ

ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್‌ ವಶ

ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್‌ ವಶ

7-

Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?

6-bng

Bengaluru: ಬಸ್‌ಗಳಲ್ಲಿ ಮೊಬೈಲ್‌ ಕಳ್ಳತನ: ಇಬ್ಬರು ಆರೋಪಿಗಳ ಸೆರೆ‌, 60 ಫೋನ್‌ ಜಪ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.