ಡಾ.ಕಲಬುರ್ಗಿ ಹತ್ಯೆ: ತನಿಖೆಚುರುಕುಗೊಳಿಸಲು ಸಿಎಂ ಸೂಚನೆ
Team Udayavani, Aug 29, 2017, 9:45 AM IST
ಬೆಂಗಳೂರು: ಹಿರಿಯ ಸಂಶೋಧಕ ಡಾ.ಎಂ.ಎಂ.ಕಲಬುರ್ಗಿ ಹತ್ಯೆ ಪ್ರಕರಣದ ತನಿಖೆ ಮತ್ತಷ್ಟು ಚುರುಕುಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಐಡಿಗೆ ಸೂಚನೆ ನೀಡಿದ್ದಾರೆ. 2015 ಆಗಸ್ಟ್ 30 ರಂದು ಪ್ರಕರಣ ನಡೆದರೂ ಇದುವರೆಗೂ ಆರೋಪಿಗಳ ಪತ್ತೆಯಾಗದಿರುವುದಕ್ಕೆ ರಾಜ್ಯವ್ಯಾಪಿ ನಾನಾ ರೀತಿಯ ಆಕ್ಷೇಪಗಳು ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆ ಚುರುಕುಗೊಳಿಸುವಂತೆ ನಿರ್ದೇಶಿಸಿದ್ದಾರೆ. ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಸಿಎಂ ಸಿದ್ದರಾಮಯ್ಯ, ಪ್ರಕರಣದ ತನಿಖೆಯು ಅಂತಿಮ ಹಂತದಲ್ಲಿದ್ದು, ಶೀಘ್ರದಲ್ಲೇ ಆರೋಪಿಗಳ ಬಂಧನವಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ತನಿಖೆಯನ್ನು ಕ್ಷಿಪ್ರ ಗತಿಯಲ್ಲಿ ನಡೆಸುವಂತೆ ಸೂಚಿಸಿದ್ದೇನೆ. ಸಮೀಪ ದೃಷ್ಟಿಕೋನದಿಂದ ಪರಿಶೀಸಲು ತಿಳಿಸಿದ್ದೇನೆ. ಈ ನಿಟ್ಟಿನಲ್ಲಿ ಮಹಾರಾಷ್ಟ್ರ ತನಿಖಾ ತಂಡದ ಜತೆ ಕರ್ನಾಟಕ ತನಿಖಾ ತಂಡ ಚರ್ಚಿಸಲಿದೆ. ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
MUST WATCH
ಹೊಸ ಸೇರ್ಪಡೆ
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್ ನಿಂದ ಸುಳ್ಳು ಆರೋಪ: ರಾಘವೇಂದ್ರ
Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.