“ಬಡ್ತಿ ಮೀಸಲಿಗೆ ರಾಜ್ಯಪಾಲರ ಮನವೊಲಿಕೆ’
Team Udayavani, Aug 29, 2017, 11:21 AM IST
ಬೆಂಗಳೂರು: ಎಸ್ಸಿ-ಎಸ್ಟಿ ಸಮುದಾಯದ ಸರ್ಕಾರಿ ನೌಕರರ ಬಡ್ತಿ ಮೀಸಲಾತಿ ಸುಗ್ರೀವಾಜ್ಞೆಗೆ ಅಂಕಿತ ಹಾಕುವಂತೆ ರಾಜ್ಯಪಾಲರ ಮನವೊಲಿಸಲಾಗುವುದು ಎಂದು ಸಚಿವ ಟಿ.ಬಿ. ಜಯಚಂದ್ರ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ರಾಜ್ಯಪಾಲರ ಆಕ್ಷೇಪಕ್ಕೆ ಸರ್ಕಾರ ಅಗತ್ಯ ಮಾಹಿತಿಯೊಂದಿಗೆ ಸ್ಪಷ್ಟೀಕರಣ ನೀಡಿದೆ. ರಾಜ್ಯಪಾಲರನ್ನು ನೇರವಾಗಿ ಭೇಟಿಯಾಗಿ ಸ್ಪಷ್ಟೀಕರಣ ನೀಡಲಾಗುವುದು. ರಾಜ್ಯಪಾಲರ ಸಮಯ ಕೇಳಲಾ ಗಿದ್ದು, ಅವರು ಸಮಯ ನೀಡಿದ ತಕ್ಷಣ ಭೇಟಿ ಮಾಡಿ ಮನವರಿಕೆ ಮಾಡಿಕೊಡ ಲಾವುದು ಎಂದು ತಿಳಿಸಿದರು. ಕೆಪಿಎಸ್ಸಿ ನೇಮಕದ ವಿಧೇಯಕವನ್ನೂ ರಾಜ್ಯಪಾಲರು ವಾಪಸ್ ಕಳುಹಿಸಿದ್ದರು. ಹೊಸ ನಿಯಮಗಳ ಪ್ರಕಾರವೇ ನೂತನ ಸದಸ್ಯರ ನೇಮಕ ಮಾಡಿರುವ ಬಗ್ಗೆ ಸ್ಪಷ್ಟೀಕರಣ ನೀಡಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Mangaluru: ಪಂಪ್ವೆಲ್-ಪಡೀಲ್ ನಡುವಿನ ಚತುಷ್ಪಥ ಕಾಮಗಾರಿ 3 ವರ್ಷ ಕಳೆದರೂ ಅಪೂರ್ಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Kundapura: ಅಕಾಲಿಕ ಮಳೆ; ಭತ್ತ ಕಟಾವಿಗೆ ಅಡ್ಡಿ; ಬೆಳೆ ನಾಶದ ಭೀತಿಯಲ್ಲಿ ರೈತರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.