ರಾಹುಲ್ ಜೀ..ದಲಿತ ಹೆಣ್ಣು ಕೊಡ್ತೀವಿ,ಮದ್ವೆ ಆಗ್ತೀರೋ?
Team Udayavani, Aug 29, 2017, 2:14 PM IST
ಬೆಂಗಳೂರು: ಕಳೆದ ಕೆಲ ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ದಲಿತರ ವಿಚಾರದಲ್ಲಿ ನಡೆಯುವ ಪರ ವಿರೋಧದ ಹೇಳಿಕೆಗಳು ನಿಲ್ಲುವ ಲಕ್ಷಣಗಳೇ ಕಾಣುತ್ತಿಲ್ಲ. ಇದಕ್ಕೆ ಹೊಸ ಸೇರ್ಪಡೆಯಾಗಿ ಬಿಜೆಪಿಯ ದಲಿತ ನಾಯಕ ಗೋವಿಂದ ಕಾರಜೋಳ ಅವರು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಸವಾಲೊಂದನ್ನು ಹಾಕಿದ್ದಾರೆ.
ಮಂಗಳವಾರ ನಡೆದ ಸ್ಲಂ ಮೋರ್ಚಾ ಸಭೆಯಲ್ಲಿ ಮಾತನಾಡಿದ ಕಾರಜೋಳ ‘ರಾಹುಲ್ ಗಾಂಧಿ ಅವರಿಗೆ ಹೆಣ್ಣು ಕೊಡಲು ನಮ್ಮ ಸಮಾಜ ಸಿದ್ಧವಿದೆ. ಮದುವೆ ಆಗಲು ಅವರು ತಯಾರಿದ್ದಾರಾ’ ಎಂದು ಸವಾಲು ಹಾಕಿದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯಾದ್ಯಂತ ಹಮ್ಮಿಕೊಂಡಿದ್ದ ಜನಸಂಪರ್ಕ ಅಭಿಯಾನದ ವೇಳೆ ತಮಗೆ ಉಪಾಹಾರ ವ್ಯವಸ್ಥೆ ಮಾಡಿದ್ದ 33 ದಲಿತ ಕುಟುಂಬಗಳ ಸದಸ್ಯರೊಂದಿಗೆ ಸೋಮವಾರ ತಮ್ಮ ನಿವಾಸದಲ್ಲಿ ಸಹಭೋಜನ ಮಾಡಿಸಿದ್ದರು. ಈ ಬಗ್ಗೆ ಟೀಕಿಸಿದ್ದ ಕಾಂಗ್ರೆಸ್ ನಾಯಕರಿಗೆ ಕಾರಜೋಳ ತಿರುಗೇಟು ನೀಡಿ ಸಲಾಲು ಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.