ಸದ್ಗುರು ರಾಮ್ ಪಾಲ್ 2 ಪ್ರಕರಣಗಳಲ್ಲಿ ಖುಲಾಸೆ, ಜೈಲುವಾಸ ಮುಂದುವರಿಕೆ

Team Udayavani, Aug 29, 2017, 3:12 PM IST

_rampal.jpg

ಚಂಡೀಗಢ್: ಅತ್ಯಾಚಾರ ಪ್ರಕರಣಗಳಲ್ಲಿ 20 ವರ್ಷ ಜೈಲುಶಿಕ್ಷೆಗೆ ಗುರಿಯಾಗಿರುವ ರಾಮ್ ರಹೀಮ್ ಸಿಂಗ್ ದೋಷಿ ಎಂದು ತೀರ್ಪು ಪ್ರಕಟವಾದ ಬೆನ್ನಲ್ಲೇ 2 ಕ್ರಿಮಿನಲ್ ಪ್ರಕರಣಗಳಲ್ಲಿ ಮಾತ್ರ ಸ್ವಘೋಷಿತ ದೇವಮಾನವ ರಾಮ್ ಪಾಲ್ ನಿರ್ದೋಷಿ ಎಂದು ಹಿಸ್ಸಾರ್ ವಿಶೇಷ ನ್ಯಾಯಾಲಯ ಮಂಗಳವಾರ ತೀರ್ಪು ನೀಡಿದೆ.

ಹರ್ಯಾಣ ಸ್ಥಳೀಯ ವಿಶೇಷ ನ್ಯಾಯಾಲಯದ ಜಡ್ಜ್ ಮುಖೇಶ್ ಕುಮಾರ್ ಅವರು ತೀರ್ಪು ನೀಡಿದ್ದಾರೆ. 2 ಕ್ರಿಮಿನಲ್ ಕೇಸ್ ಗಳಲ್ಲಿ ಸತ್ ಲೋಕ್ ಆಶ್ರಮದ ಸ್ಥಾಪಕ ಸದ್ಗುರು ರಾಮ್ ಪಾಲ್ ಖುಲಾಸೆಗೊಂಡಿರುವುದಾಗಿ ರಾಮ್ ಪಾಲ್ ಪರ ವಕೀಲರು ಸುದ್ದಿಗಾರರ ಜತೆ ಮಾತನಾಡುತ್ತ ತಿಳಿಸಿದ್ದಾರೆ.

ರಾಮ್ ಪಾಲ್ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 426 ಮತ್ತು 427ರ ಅಡಿ ಪ್ರಕರಣ ದಾಖಲಾಗಿತ್ತು. ಈ ಎರಡು ಪ್ರಕರಣಗಳಲ್ಲಿ ರಾಮ್ ಪಾಲ್ ಖುಲಾಸೆಗೊಂಡಿರುವುದಾಗಿ ವಕೀಲ ಎಪಿ ಸಿಂಗ್ ಹೇಳಿದರು. ಆದರೆ ರಾಮ್ ಪಾಲ್ ಬೇರೆ ಪ್ರಕರಣಗಳ ವಿಚಾರಣೆ ಬಾಕಿ ಇರುವುದರಿಂದ ಜೈಲುವಾಸ ಮುಂದುವರಿಯಲಿದೆ ಎಂದು ವರದಿ ವಿವರಿಸಿದೆ.

ಟಾಪ್ ನ್ಯೂಸ್

ರಾಹುಲ್‌ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ

Nagpur: ರಾಹುಲ್‌ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ

Air-Delhi

Pollution: ವಾಯುಮಾಲಿನ್ಯ ನಿಯಂತ್ರಣ ಸರಕಾರ‌ ಇಚ್ಛಾಶಕ್ತಿ ಪ್ರದರ್ಶಿಸಲಿ

HDK2

By Election: ಯೋಗೇಶ್ವರ್‌ ನಿಂದಿಸಿದ್ದ ಡಿ.ಕೆ.ಸುರೇಶ್‌ ಆಡಿಯೋ ಎಚ್‌ಡಿಕೆ ಬಿಡುಗಡೆ

DVS

By Election: ನಾಗೇಂದ್ರ, ಜಮೀರ್‌, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್‌

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಹುಲ್‌ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ

Nagpur: ರಾಹುಲ್‌ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

Maharashtra: ಕಾಂಗ್ರೆಸ್‌ ಬಂಡಾಯ ಸ್ಪರ್ಧಿಗಳು 6 ವರ್ಷ ಅಮಾನತು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

ರಾಹುಲ್‌ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ

Nagpur: ರಾಹುಲ್‌ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ

Air-Delhi

Pollution: ವಾಯುಮಾಲಿನ್ಯ ನಿಯಂತ್ರಣ ಸರಕಾರ‌ ಇಚ್ಛಾಶಕ್ತಿ ಪ್ರದರ್ಶಿಸಲಿ

HDK2

By Election: ಯೋಗೇಶ್ವರ್‌ ನಿಂದಿಸಿದ್ದ ಡಿ.ಕೆ.ಸುರೇಶ್‌ ಆಡಿಯೋ ಎಚ್‌ಡಿಕೆ ಬಿಡುಗಡೆ

DVS

By Election: ನಾಗೇಂದ್ರ, ಜಮೀರ್‌, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್‌

Dinesh-gundurao

Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.