ರಾಮ್ ರಹೀಂ ಆಶ್ರಮ ಖಾಲಿ ಖಾಲಿ;18 ಬಾಲಕಿಯರ ರಕ್ಷಣೆ
Team Udayavani, Aug 29, 2017, 4:13 PM IST
ಸಿರ್ಸಾ : 20 ವರ್ಷಗಳ ಸೆರೆವಾಸಕ್ಕೆ ಗುರಿಯಾಗಿರುವ ಡೇರಾ ಸಚ್ಚಾ ಸೌಧದ ದೇವಮಾನವ “ಅತ್ಯಾಚಾರಿ’ ಬಾಬಾ ಗುರ್ಮೀತ್ ರಾಂ ರಹೀಂ ಸಿಂಗ್ನ ಸಿರ್ಸಾ ಆಶ್ರಮದಲ್ಲಿದ್ದ 18 ಮಂದಿ ಅಪ್ರಾಪ್ತ ವಯಸ್ಕ ಬಾಲಕಿಯರನ್ನು ರಕ್ಷಿಸಲಾಗಿದೆ.
ಆಶ್ರಮದಲ್ಲಿದ್ದ ಎಲ್ಲಾ ಬಾಬಾ ಬೆಂಬಲಿಗರನ್ನು ಹೊರಹಾಕಲಾಗಿದ್ದು, ಈ ವೇಳೆ ಬಾಲಕಿಯರು ಪತ್ತೆಯಾಗಿದ್ದು ಅವರನ್ನು ಜಿಲ್ಲಾಡಳಿತ ಮತ್ತು ಪೊಲೀಸರು ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆ ನಡೆಸಿದ್ದಾರೆ.ರಕ್ಷಣೆಗೊಳಗಾದ ಎಲ್ಲಾ ಬಾಲಕಿಯರು 18 ವರ್ಷದ ಒಳಗಿನವರು ಎನ್ನಲಾಗಿದೆ.
ಬಾಲಕಿಯರು ಯಾಕಾಗಿ ಆಶ್ರಮದಲ್ಲಿದ್ದರು ಎನ್ನುವುದು ಇನ್ನಷ್ಟೇ ತಿಳಿದು ಬರಬೇಕಾಗಿದೆ. ಅಶ್ರಮದ ಸುತ್ತ ಸೇನೆ ಸುತ್ತುವರಿದಿದ್ದು ಭಾರೀ ಭದ್ರತೆ ಕೈಗೊಳ್ಳಲಾಗಿದೆ.
ಪೊಲೀಸರು ಮತ್ತು ಸೇನಾ ಪಡೆಗಳು ಯಾರೊಬ್ಬರನ್ನೂ ಆಶ್ರಮದತ್ತ ಬರಲು ಅವಕಾಶ ನೀಡುತ್ತಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Sirsi: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
India: 68 ಮಿಲಿಯನ್ ಟನ್ ಆಹಾರ ಪೋಲು…ದೇಶದ ಅಭಿವೃದ್ಧಿ, ಜನರ ಸಾವು, ಆಹಾರ ಭದ್ರತೆಗೂ ಮಾರಕ
ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.