ಅಂಬಲಪಾಡಿಯಲ್ಲಿ ವಚನ ದಿನ
Team Udayavani, Aug 30, 2017, 8:10 AM IST
ಉಡುಪಿ: ಮೈಸೂರಿನ ಅ.ಭಾ. ಶರಣ ಸಾಹಿತ್ಯ ಪರಿಷತ್ತು, ಉಡುಪಿ ರಥಬೀದಿ ಗೆಳೆಯರು, ತಾಲೂಕು ಶರಣ ಸಾಹಿತ್ಯ ಪರಿಷತ್ತು ಆಶ್ರಯದಲ್ಲಿ ಅ.ಭಾ. ಶರಣ ಸಾಹಿತ್ಯ ಪರಿಷತ್ತಿನ ಸಂಸ್ಥಾಪನ ದಿನ ಮತ್ತು ಸಂಸ್ಥಾಪಕ ಸುತ್ತೂರು ಜಗದ್ಗುರು ಶ್ರೀರಾಜೇಂದ್ರ ಸ್ವಾಮೀಜಿಯವರ ಜನ್ಮದಿನದ ಅಂಗವಾಗಿ ಅಂಬಲಪಾಡಿ ದೇವಸ್ಥಾನದ ಭವಾನಿ ಮಂಟಪದಲ್ಲಿ ಮಂಗಳವಾರ ಆಯೋಜಿಸಿದ ವಚನ ದಿನವನ್ನು ದೇವಸ್ಥಾನದ ಧರ್ಮದರ್ಶಿ ಡಾ|ನಿ.ಬಿ.ವಿಜಯ ಬಲ್ಲಾಳ್ ಉದ್ಘಾಟಿಸಿ ಶರಣ ಸಾಹಿತ್ಯದ ಮಹತ್ವವನ್ನು ಉಲ್ಲೇಖೀಸಿದರು.
ಅಧ್ಯಕ್ಷತೆಯನ್ನು ರಥಬೀದಿ ಗೆಳೆಯರು ಅಧ್ಯಕ್ಷ ಪ್ರೊ|ಮುರಲೀಧರ ಉಪಾಧ್ಯ ಹಿರಿಯಡಕ ವಹಿಸಿದ್ದರು. ತೆಂಕನಿಡಿಯೂರು ಕಾಲೇಜಿನ ಉಪನ್ಯಾಸಕ ಡಾ|ಎಚ್.ಕೆ.ವೆಂಕಟೇಶ್ ಅವರು “ವಚನ ಸಾಹಿತ್ಯದಲ್ಲಿರುವ ಸಮಾನತೆಯ ಆಶಯಗಳು’ ವಿಷಯ ಕುರಿತು ಉಪನ್ಯಾಸ ನೀಡಿದರು. ಸಂಘಟಕರ ಪರವಾಗಿ ಮೇಟಿ ಮುದಿಯಪ್ಪ ಸ್ವಾಗತಿಸಿ ಡಾ|ಯು.ಸಿ.ನಿರಂಜನ್ ಪ್ರಸ್ತಾವನೆಗೈದರು. ಸುಬ್ರಹ್ಮಣ್ಯ ಜೋಷಿ ಕಾರ್ಯಕ್ರಮ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.