ಭಾರತದಲ್ಲಿ  ಗಣೇಶೋತ್ಸವದ ವ್ಯಯ 1,200 ಕೋಟಿ ರೂ.

Team Udayavani, Aug 30, 2017, 7:15 AM IST

ganeshotsava.jpg

ಸಿದ್ದಾಪುರ: ಸ್ವಾತಂತ್ರ ಪೂರ್ವದಲ್ಲೆ ಬಾಲಗಂಗಾಧರ ತಿಲಕರು ಜನರ ಒಗ್ಗೂಡುವಿಕೆಗೆ ಭಾವನಾತ್ಮಕವಾಗಿ ಗಣೇಶೋತ್ಸವ ಆಚರಣೆಗಳನ್ನು ಪ್ರಾರಂಭಿಸಿದ್ದರು. ಅಂದು ಆರಂಭಿಸಿದ ಗಣೇಶೋತ್ಸವಗಳು ಇತ್ತೀಚಿನ ದಿನಗಳಲ್ಲಿ ಅಂಕಿ ಅಂಶಗಳ ಪ್ರಕಾರ ಭಾರತ ದೇಶದಲ್ಲಿ ಒಟ್ಟು 28 ಸಾವಿರದಷ್ಟು ಗಣೇಶೋತ್ಸವಗಳು ನಡೆಯುತ್ತವೆ. ಇದರ ಒಟ್ಟು ವ್ಯಯ ರೂ. 1,200 ಕೋಟಿಯಾಗಿವೆ. ಗಣೇಶೋತ್ಸವಗಳ ಮೂಲಕ ಧಾರ್ಮಿಕ ಹಾಗೂ ಆರ್ಥಿಕ ಹರಿಯು ಹೆಚ್ಚಾಗಿದೆ ಎಂದು ವಾಣಿಜ್ಯ ತೆರಿಗೆ ಇಲಾಖೆಯ ಸಹಾಯಕ ಪ್ರತಾಪಚಂದ್ರ ಶೆಟ್ಟಿ ಹಳ್ನಾಡು ಅವರು ಹೇಳಿದರು.

ಅವರು ಅಂಪಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ನಡೆದ 19ನೇ ವರ್ಷದ ಅಂಪಾರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವಿದ್ಯಾರ್ಥಿ ವೇತನ, ಬಹುಮಾನ ವಿತರಣೆ, ಅಸಕ್ತರಿಗೆ ಸಹಾಯ ಧನ ವಿತರಣೆ ಕಾರ್ಯಕ್ರಮದಲ್ಲಿ ಧಾರ್ಮಿಕ ಪ್ರವಚನ ನೀಡಿದರು.

ಶ್ರೀ ಗಣೇಶೋತ್ಸವವು ಹಳ್ಳಿ ಹಳ್ಳಿಗಳಲ್ಲಿಯೂ ಆಚರಣೆ ಮಾಡುವ ಮೂಲಕ, ಸಾರ್ವಜನಿಕರಲ್ಲಿ ಶಾಂತಿ, ಸಹನೆ, ಸಹಬಾಳ್ವೆ ಮೂಡಿಸುತ್ತಿದೆ. ಸಮಿತಿಗಳು ಧಾರ್ಮಿಕ ಕಾರ್ಯಗಳ ಮೂಲಕ ಸಮಾಜ ಸೇವೆ ಮಾಡುತ್ತಿವೆ. ಭಾರತವನ್ನು ಜಗತ್ತು ಕೊಂಡಾಡುವುದು ವೈವಿಧ್ಯದಿಂದಾಗಿದೆ. ಏಕತೆ ಎನ್ನುವುದು ಒಂದು ಭಾವನೆ. ವೈವಿಧ್ಯದಲ್ಲಿರುವ ಭಾವನೆಯನ್ನು ಒಗ್ಗೂಡಿಸುವುದು ಏಕತೆಯಾಗಿದೆ ಎಂದರು.

ಪ್ರಗತಿಪರ ಕೃಷಿಕ ಚಂದ್ರಶೇಖರ ಶೆಟ್ಟಿ ನಿರ್‌ಕೋಡ್ಲು ಅವರು ಪಿಯುಸಿ ಹಾಗೂ ಎಸೆಸೆಲ್ಸಿಯಲ್ಲಿ ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿಗಳನ್ನು ಸಮ್ಮಾನಿಸಿ, ಶುಭಹಾರೈಸಿದರು.

ಅಂಪಾರು ರೋಟರಿ ಕ್ಲಬ್‌ ಅಧ್ಯಕ್ಷ ತೇಜಪ್ಪ ಶೆಟ್ಟಿ ಅವರು ಆಟೋಟ ಸ್ವರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಿದರು. ಗಣೇಶೋತ್ಸವ ಸಮಿತಿಯ ಅಧ್ಯಕ್ಷ ವೆಂಕಟ್ರಾಯ ಕಿಣಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಸಹಕಾರಿಸಿದವರನ್ನು ಸ್ಮರಿಸಿದರು.

ಮುಖ್ಯ ಅತಿಥಿಗಳಾಗಿ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ಕೆ. ಗಣಪಯ್ಯ ಶೆಟ್ಟಿ ಕುಪ್ಪುಗೋಡು, ಕೆ. ಪ್ರಭಾಕರ ಹೆಗ್ಡೆ, ಉದ್ಯಮಿ ಸುಕುಮಾರ ವೈದ್ಯ, ಅಂಪಾರು ಗ್ರಾ.ಪಂ. ಉಪಾಧ್ಯಕ್ಷ ಕಿರಣ್‌ ಹೆಗ್ಡೆ, ಪ್ರಧಾನ ಆರ್ಚಕ ಶ್ಯಾಮರಾಜ್‌ ಭಟ್‌, ಸಮಿತಿ ಪ್ರಧಾನ ಕಾರ್ಯದರ್ಶಿ ಗಣಪತಿ ಕುಲಾಲ, ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಚಂದ್ರ  ಉಪಸ್ಥಿತರಿದ್ದರು.

ಈ ಸಂದರ್ಭ ಗಣೇಶೋತ್ಸವ ಸಮಿತಿಯು 2016- 17ನೇ ಸಾಲಿನ ಶೈಕ್ಷಣಿಕ ವರ್ಷದ ಪಿಯುಸಿ ಹಾಗೂ ಎಸೆಸೆಲ್ಸಿಯಲ್ಲಿ ಅತ್ಯಧಿಕ ಅಂಕಗಳಿಸಿದ 34 ವಿದ್ಯಾರ್ಥಿಗಳನ್ನು ಸಮ್ಮಾನಿಸಿ, ಗೌರವಿಸಲಾಯಿತು. ಅಶಕ್ತ ಕುಟುಂಬಕ್ಕೆ ಸಹಾಯಧನ ವಿತರಣೆ ಮಾಡಲಾಯಿತು.

ಸಂಘಟನಾ ಕಾರ್ಯದರ್ಶಿ ಉಮೇಶ್‌ ಕೊಠಾರಿ ಸ್ವಾಗತಿಸಿದರು. ಸಂಘಟನ ಅಧ್ಯಕ್ಷ ಎಚ್‌. ಮನೋಹರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಸುರೇಶ್‌ ಶೆಟ್ಟಿ ಕಂಚಾರು ವಂದಿಸಿದರು.

ಟಾಪ್ ನ್ಯೂಸ್

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ec-aa

Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ

Gundlupet-Arrest

Gundlupet: ಜಿಂಕೆ ಮಾಂಸ ಸಾಗಾಣೆ: ಐವರ ಬಂಧಿಸಿದ ಅರಣ್ಯಾಧಿಕಾರಿಗಳು

amit Shah (2)

Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ

Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ

Kota-Shrinivas

Udupi: ಸಿಎನ್‌ಜಿ ಪೂರೈಕೆಯಲ್ಲಿ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಸಂಸದ ಕೋಟ ಸೂಚನೆ

10-karkala

Karkala: ಬಾವಿ‌ಗೆ ಬಿದ್ದು ವ್ಯಕ್ತಿ‌ ‌ಸಾವು‌; ಮೃತದೇಹ ಮೇಲಕ್ಕೆತ್ತಿದ ಅಗ್ನಿಶಾಮಕ‌ ಪಡೆ

Agri

State Government Programme: ರೈತರಿಂದ ದೂರ ಸರಿದ ಕೃಷಿ ಯಂತ್ರಧಾರೆ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

Omission in egg distribution, head teacher, physical education teacher suspended

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.