ನಿತ್ಯ ದೇವರ ದರ್ಶನ ಮಾಡಿ: ಡಾ| ಹೆಗ್ಗಡೆ


Team Udayavani, Aug 30, 2017, 9:45 AM IST

nitya-devara-darshana.jpg

ಭೈರಂಜೆ (ಹೆಬ್ರಿ): ಗ್ರಾಮ ದೇವರನ್ನು ಶ್ರದ್ಧೆ, ಭಕ್ತಿಯಿಂದ ದರ್ಶನ ಮಾಡಿದರೆ ಆರೋಗ್ಯ, ಸಕಲ ಸೌಭಾಗ್ಯಗಳು ದೊರೆಯುತ್ತವೆ. ಪುರಾತನ ಇತಿಹಾಸವನ್ನು ಹೊಂದಿರುವ ಭೈರಂಜೆ ಶ್ರೀ ಭವಾನಿಶಂಕರ ದೇವ ಸ್ಥಾನ ಅತ್ಯದ್ಭುತ ಕೆತ್ತನೆಗಳ ಮೂಲಕ ನಿರ್ಮಾಣವಾಗಿದೆ. ಅತ್ಯಂತ ಸೌಂದರ್ಯುತವಾಗಿ ದೇವಸ್ಥಾನದ ರಚನೆ ಯಾಗಿದ್ದು ಅದರ ರಕ್ಷಣೆ ಪ್ರತಿಯೊಬ್ಬ ಭಕ್ತನ ಕರ್ತವ್ಯವಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.

ಅವರು ಆ.29ರಂದು ಇತ್ತೀಚೆಗೆ ಬ್ರಹ್ಮಕಲಶೋತ್ಸವ ಸಂಭ್ರಮವನ್ನು ಕಂಡ ಉಡುಪಿ ತಾಲೂಕು ಅಂಜಾರು ಗ್ರಾಮದ ಭೈರಂಜೆ ಶ್ರೀ ಭವಾನಿ ಶಂಕರ ದೇವಸ್ಥಾನಕ್ಕೆ ಭೇಟಿ ನೀಡಿ ದೇವಸ್ಥಾನದ ವತಿಯಿಂದ ಗೌರವ ಸ್ವೀಕರಿಸಿ ಮಾತ ನಾಡಿದರು.

ದೇವಸ್ಥಾನಕ್ಕೆ ಸಭಾಭವನ: ಅತ್ಯ ದ್ಭುತವಾಗಿ ರೂಪುಗೊಂಡಿರುವ ದೇವಸ್ಥಾನಕ್ಕೆ ಆಗಮಿಸಲು ಭಕ್ತರಿಗೆ ಅನುಕೂಲವಾಗುವಂತೆ ವಿಶಾಲ ರಸ್ತೆ, ಸಭಾಭವನ ನಿರ್ಮಿಸಲು ಸರಕಾರದ ವತಿ ಯಿಂದ ಅನುದಾನವನ್ನು ಒದಗಿಸುವ ಪ್ರಯತ್ನವನ್ನು ಮಾಡುತ್ತೇನೆ ಎಂದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಪು ಕ್ಷೇತ್ರದ ಶಾಸಕ ವಿನಯ ಕುಮಾರ್‌ ಸೊರಕೆ ಹೇಳಿದರು.

ದೇವಸ್ಥಾನಕ್ಕೆ ಆಗಮಿಸಿದ ಹೆಗ್ಗಡೆಯವರನ್ನು ಭವ್ಯ ಮೆರವಣಿಗೆ, ಪೂರ್ಣ ಕುಂಭ ಸ್ವಾಗತದೊಂದಿಗೆ ದೇವಸ್ಥಾನಕ್ಕೆ ಬರಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಗೋವರ್ಧನದಾಸ್‌ ಹೆಗ್ಡೆ, ಉದ್ಯಮಿ ಜಗದೀಶ್‌ ನಾಯಕ್‌, ದೇವಸ್ಥಾನದ ನೆಲ್ಲಿಕಟ್ಟೆ ಶ್ರೀಧರ ಭಟ್‌, ಜೀಣೋದ್ಧಾರ ಸಮಿತಿಯ ಅಧ್ಯಕ್ಷ ಉದಯ ನಾಯಕ್‌, ಅಧ್ಯಕ್ಷ ದೇವೇಂದ್ರ ವಾಗೆÛ ಮೊದಲಾದವರು ಉಪಸ್ಥಿತರಿದ್ದರು. ಪ್ರಭಾಕರ ಪ್ರಭು ಸ್ವಾಗತಿಸಿ, ಉಮೇಶ್‌ ಕಾರ್ಯಕ್ರಮ ನಿರೂಪಿಸಿ, ದೇವೇಂದ್ರ ನಾಯಕ್‌ ಮುತ್ತೂರು ವಂದಿಸಿದರು.

ಟಾಪ್ ನ್ಯೂಸ್

SC: ಬಿಯಾಂತ್‌ ಹಂತಕ ಬಲ್ವಂತ್‌ ಕ್ಷಮಾದಾನ ಅರ್ಜಿ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಸೂಚನೆ

SC: ಬಿಯಾಂತ್‌ ಹಂತಕ ಬಲ್ವಂತ್‌ ಕ್ಷಮಾದಾನ ಅರ್ಜಿ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಸೂಚನೆ

Missile Strike: ಉಕ್ರೇನ್‌ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು

Missile Strike: ಉಕ್ರೇನ್‌ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು

Gaviyappa-MLA

Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್‌ ಶಾಸಕ

Chennai: ತೆರಿಗೆಯಲ್ಲಿ ಶೇ.50 ಪಾಲಿಗೆ ತಮಿಳ್ನಾಡು ಮತ್ತೆ ಆಗ್ರಹ

Chennai: ತೆರಿಗೆಯಲ್ಲಿ ಶೇ.50 ಪಾಲಿಗೆ ತಮಿಳ್ನಾಡು ಮತ್ತೆ ಆಗ್ರಹ

Punjab Farmers: ಡಿ.6ರಂದು ರೈತ ಸಂಘಟನೆಗಳಿಂದ ದೆಹಲಿ ಚಲೋ

Punjab Farmers: ಡಿ.6ರಂದು ರೈತ ಸಂಘಟನೆಗಳಿಂದ ದೆಹಲಿ ಚಲೋ

Education Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತEducation Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತ

Education Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತ

Snake

Vitla: ಹಾವು ಕಡಿದು ಪೆರುವಾಯಿ ಯುವಕ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Brahmavara: ಉದ್ಯೋಗ ಭರವಸೆ ನೀಡಿ ಹಣ ವಂಚನೆ

12

Manipal: ರೈಲಿನಲ್ಲಿ ಲಕ್ಷಾಂತರ ರೂ. ಒಡವೆ ಕಳ್ಳತನ

Manipal: ಆರ್ಯಭಟ ಪ್ರಶಸ್ತಿ ಪುರಸ್ಕೃತ, ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನ

Manipal: ಆರ್ಯಭಟ ಪ್ರಶಸ್ತಿ ಪುರಸ್ಕೃತ, ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನ

6

Malpe ಬೀಚ್‌ ಸ್ವಚ್ಛತೆ: 3 ದಿನದಲ್ಲಿ 26 ಲೋಡ್‌ ಕಸ ಸಂಗ್ರಹ

5

Sasthan: ಪಾಂಡೇಶ್ವರ; ಲಿಂಗ ಮುದ್ರೆ ಕಲ್ಲು ಪತ್ತೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

SC: ಬಿಯಾಂತ್‌ ಹಂತಕ ಬಲ್ವಂತ್‌ ಕ್ಷಮಾದಾನ ಅರ್ಜಿ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಸೂಚನೆ

SC: ಬಿಯಾಂತ್‌ ಹಂತಕ ಬಲ್ವಂತ್‌ ಕ್ಷಮಾದಾನ ಅರ್ಜಿ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಸೂಚನೆ

Arrest

Mangaluru: ಮದ್ಯ ಅಕ್ರಮ ದಾಸ್ತಾನು: ಮನೆ ಮೇಲೆ ಅಬಕಾರಿ ದಾಳಿ; ಮದ್ಯ ಸಹಿತ ಇಬ್ಬರು ವಶಕ್ಕೆ

1

Brahmavara: ಉದ್ಯೋಗ ಭರವಸೆ ನೀಡಿ ಹಣ ವಂಚನೆ

12

Manipal: ರೈಲಿನಲ್ಲಿ ಲಕ್ಷಾಂತರ ರೂ. ಒಡವೆ ಕಳ್ಳತನ

2

Mulki: ವ್ಯಕ್ತಿ ನಾಪತ್ತೆ; ಸೂಚನೆ; ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.