ಹಾರ್ವೆ ಚಂಡ ಮಾರುತ ಇಬ್ಬರು ಭಾರತೀಯರ ಸ್ಥಿತಿ ಗಂಭೀರ
Team Udayavani, Aug 30, 2017, 9:35 AM IST
ಹೂಸ್ಟನ್: ಅಮೆರಿಕದ ಟೆಕ್ಸಾಸ್ ನಗರವನ್ನು ಮುಳುಗಿಸಿರುವ ಹಾರ್ವೆ ಚಂಡಮಾರುತದ ಅಬ್ಬರ ಇನ್ನೂ ತಗ್ಗಿಲ್ಲ. ಭಾರೀ ಬಿರುಗಾಳಿ, ಮಳೆಯಿಂದ ಪ್ರವಾಹ ಪರಿಸ್ಥಿತಿ ತಲೆದೋರಿದ್ದು, ಮಂಗಳವಾರ ಮತ್ತೆ 9 ಮಂದಿ ಸಾವಿಗೀಡಾಗಿದ್ದಾರೆ. ಟೆಕ್ಸಾಸ್‌ನಲ್ಲಿ ಪ್ರವಾಹದಲ್ಲಿ ಸಿಲುಕಿದ್ದ 200 ಮಂದಿ ಭಾರತೀಯ ವಿದ್ಯಾರ್ಥಿಗಳನ್ನು ಮಂಗಳವಾರ ರಕ್ಷಿಸಲಾಗಿದ್ದು, ಈ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ವಿದೇಶಾಂಗ ಇಲಾಖೆ ಮಾಹಿತಿ ನೀಡಿದೆ.
ನಿಖೀಲ್ ಮತ್ತು ಶಾಲಿನಿ ಎಂಬ ವಿದ್ಯಾರ್ಥಿಗಳು ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ, ಇಬ್ಬರ ಸ್ಥಿತಿಯೂ ಚಿಂತಾಜನಕವಾಗಿದೆ. ಇದೇ ವೇಳೆ, ಟೆಕ್ಸಾಸ್ ಪ್ರವಾಹದಿಂದಾಗಿ ಸುಮಾರು 1 ಲಕ್ಷದಷ್ಟು ಭಾರತೀಯ ಅಮೆರಿಕನ್ನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ
Pakistan: ಪಾಕ್ ಸೇನೆ ಮತ್ತು ಇಮ್ರಾನ್ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್ ಐ
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.