ದುರ್ಬಲ ವ್ಯವಸ್ಥೆ ಸರಿಮಾಡಿದ್ದೇವೆ: ಮೋದಿ


Team Udayavani, Aug 30, 2017, 8:05 AM IST

modi.jpg

ಉದಯಪುರ್‌: ನಮ್ಮದು ಹಿಂದಿನ ಸರಕಾರಗಳಂತೆ ಅಲ್ಲ. ನಮಗೆ ನಿರ್ಧಾರಗಳನ್ನು ಕೈಗೊಳ್ಳುವ ಧೈರ್ಯವೂ ಇದೆ, ಅವುಗಳನ್ನು ಅನುಷ್ಠಾನ ಮಾಡುವ ಬದ್ಧತೆಯೂ ಇದೆ.

ಹೀಗೆಂದು ಹೇಳಿರುವುದು ಪ್ರಧಾನಿ ನರೇಂದ್ರ ಮೋದಿ. ರಾಜಸ್ಥಾನದಲ್ಲಿ ಹಲವು ಹೆದ್ದಾರಿ ಯೋಜನೆಗಳಿಗೆ ಚಾಲನೆ ನೀಡಿದ ಬಳಿಕ ಖೇಲ್‌ಗಾಂವ್‌ನಲ್ಲಿ ಆಯೋಜಿಸಿದ್ದ ಬೃಹತ್‌ ರ್ಯಾಲಿ ಉದ್ದೇಶಿಸಿ ಅವರು ಈ ಮಾತುಗಳನ್ನಾಡಿದ್ದಾರೆ. 
ಹಿಂದಿನ ಸರಕಾರ ಯೋಜನೆಗಳನ್ನು ಸರಿಯಾಗಿ ಜಾರಿಗೊಳಿಸದೇ ಇಡೀ ವ್ಯವಸ್ಥೆಯನ್ನೇ ದುರ್ಬಲಗೊಳಿಸಿತ್ತು. ಬೇರೆ ಯಾರಾದರೂ ಸರಕಾರ ರಚಿಸಿದ್ದರೆ ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ತಂದು ನಿಲ್ಲಿಸಲು ಸಾಧ್ಯವೇ ಇರುತ್ತಿರಲಿಲ್ಲ. ನಾವು ಇದನ್ನು ಸವಾಲನ್ನಾಗಿ ತೆಗೆದುಕೊಂಡು, ದುರ್ಬಲಗೊಂಡ ವ್ಯವಸ್ಥೆಯನ್ನು ಸರಿ ದಾರಿಗೆ ತಂದಿದ್ದೇವೆ ಎಂದು ಹೇಳಿದ್ದಾರೆ ಮೋದಿ. 

ನಮ್ಮ ಸರಕಾರ ಅಭಿವೃದ್ಧಿ ಮಾಡುತ್ತಿದೆ, ರಾಜಕೀಯ ಮಾಡುತ್ತಿಲ್ಲ ಎಂದಿದ್ದಾರೆ. ರಾಜಸ್ಥಾನದ ಹಿಂದಿನ ಕಾಂಗ್ರೆಸ್‌ ಸರಕಾರವನ್ನು ಟೀಕಿಸಿದ ಅವರು, ಕೋಟಾ ಸೇತುವೆಯನ್ನು ಕಾಂಗ್ರೆಸ್‌ ಸರಕಾರ 11 ವರ್ಷಗಳ ಕಾಲ ನಿರ್ಮಿಸಲಿಲ್ಲ. ಕಡೆಗೆ ನಮ್ಮ ಸರಕಾರ ಅದರ ಕಾಮಗಾರಿಯನ್ನು ಪೂರ್ಣಗೊಳಿಸಿತು ಎಂದೂ ಮೋದಿ ಹೇಳಿದ್ದಾರೆ.

ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrest-lady

PM Modi ಹ*ತ್ಯೆಗೆ ಯೋಜನೆ ಸಿದ್ಧ: ಕರೆ ಮಾಡಿದ್ದ ಮಹಿಳೆ ಬಂಧನ

rain

Tamil Nadu;ಸೈಕ್ಲೋನ್‌ ದುರ್ಬಲವಾದ್ರೂ ಭಾರೀ ಮಳೆ?

NItin Gadkari

2000 ಇಸವಿಯಿಂದ 1.44 ಲಕ್ಷ ಕೋಟಿ ರೂ. ಟೋಲ್‌ ಸಂಗ್ರಹ: ಗಡ್ಕರಿ

Jagan Mohan Reddy

Adani ವಿದ್ಯುತ್‌ ಖರೀದಿ ಅಕ್ರಮ: ಆರೋಪ ತಳ್ಳಿ ಹಾಕಿದ ಜಗನ್‌ ರೆಡ್ಡಿ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.