ಕೆಜಿಎಫ್ ಸೆಕೆಂಡ್‌ ಪೋಸ್ಟರ್‌ ರಿಲೀಸ್‌


Team Udayavani, Aug 30, 2017, 10:32 AM IST

kgf.jpg

ಕನ್ನಡದಲ್ಲಿ ಈಗಲೇ ನಿರೀಕ್ಷೆ ಹುಟ್ಟಿಸಿರುವ ಯಶ್‌ ಅಭಿನಯದ “ಕೆಜಿಎಫ್’ ಚಿತ್ರದ ಎರಡನೇ ಪೋಸ್ಟರ್‌ ಮಂಗಳವಾರ ರಿಲೀಸ್‌ ಆಗಿದೆ. ನಿರ್ದೇಶಕ ಪ್ರಶಾಂತ್‌ ನೀಲ್‌ ಅವರು, ಬಿಡುಗಡೆ ಮಾಡಿರುವ ಈ ಫೋಟೋದಲ್ಲಿ ರಗಡ್‌ ಲುಕ್‌ನೊಂದಿಗೆ ಫೋಸ್‌ ಕೊಟ್ಟಿರುವ ಯಶ್‌ ಕಾಣುತ್ತಾರೆ.

ಸ್ಟೈಲಿಶ್‌ ಆಗಿರುವ ಬೈಕು, ಆ ಬೈಕ್‌ ಮೇಲೆ ಬರೆದಿರುವ ರಾಕಿ ಎಂಬ ಪದ, ಆ ಬೈಕಿನ ಹಿಂಭಾಗ ಕಾನುವ ಹಳೇ ಗ್ಯಾರೇಜ್‌ನಲ್ಲಿ ಕಾಣುವ ಕಾರುಗಳ ಟೈರು, ಕಬ್ಬಿಣದ ರಿಮ್ಮು, ಎಂಜಿನ್ನು ಅಷ್ಟೇ ರಾ ಲುಕ್‌ನಲ್ಲಿ, ಉದ್ದುದ್ದ ಗಡ್ಡ, ಕೂದಲು ಬಿಟ್ಟು, ಕಪ್ಪನೆಯ ಜರ್ಕಿನ್‌ ತೊಟ್ಟು ಸ್ಟೈಲಿಷ್‌ಆಗಿ ಕಂಗೊಳಿಸುತ್ತಿರುವ ಯಶ್‌ ಅವೆಲ್ಲವೂ “ಕೆಜಿಎಫ್’ನ ಹೊಸತನವನ್ನು ಹೇಳುವಂತಿದೆ. 

ಅಂದಹಾಗೆ, ನಿರ್ದೇಶಕ ಪ್ರಶಾಂತ್‌ ನೀಲ್‌ ಈ ಚಿತ್ರವನ್ನು ನಾಲ್ಕು ಭಾಷೆಯಲ್ಲಿ ಮಾಡುತ್ತಿದ್ದಾರೆ. ಅಂತೆಯೇ ಪೋಸ್ಟರ್‌ನಲ್ಲೂ ಕೂಡ ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಯಲ್ಲಿ ಶೀರ್ಷಿಕೆ ಹಾಕಿ ಬಿಡುಗಡೆ ಮಾಡಲಾಗಿದೆ. ಸದ್ಯಕ್ಕೆ ಇದು ಎರಡನೇ ಪೋಸ್ಟರ್‌ ರಿಲೀಸ್‌ ಆಗಿದ್ದು, ಸಿನಿಮಾದ ಚಿತ್ರೀಕರಣ ಜೋರಾಗಿಯೇ ಸಾಗುತ್ತಿದೆ.

ಇನ್ನು, “ಕೆಜಿಎಫ್’ ಮೂಲಕ ಶ್ರೀನಿಧಿ ಶೆಟ್ಟಿ ಅವರು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ.  ಮೂಲತಃ ಮಂಗಳೂರಿನ ಬೆಡಗಿಯಾಗಿರುವ ಶ್ರೀನಿಧಿ ಶೆಟ್ಟಿ, 2015 ರಲ್ಲಿ ಮಣಪ್ಪುರಂ ಮಿಸ್‌ ಸೌತ್‌ ಇಂಡಿಯಾ ಬ್ಯೂಟಿ ಕಾಂಟೆಸ್ಟ್‌ ಆಗಿ ಭಾಗವಹಿಸಿ ಮಿಸ್‌ ಕರ್ನಾಟಕ ಮತ್ತು ಮಿಸ್‌ಬ್ಯೂಟಿಫ‌ುಲ್ ಸ್ಮೈಲ್ ಪ್ರಶಸ್ತಿ ಗೆದ್ದಿದ್ದರು. ಇನ್ನು, ವಿಜಯ್‌ ಕಿರಗಂದೂರು ಚಿತ್ರದ ನಿರ್ಮಾಪಕರು.

ಈಗಾಗಲೇ ವಿಜಯ್‌ಕಿರಗಂದೂರು ಕೂಡ ಯಶಸ್ವಿ ನಿರ್ಮಾಪಕರೆನಿಸಿಕೊಂಡಿದ್ದಾರೆ. ರವಿ ಬಸ್ರೂರ್‌ ಸಂಗೀತವಿದೆ.  ಸ್ಥಿರಚಿತ್ರ ಛಾಯಾಗ್ರಾಹಕ ಭುವನ್‌ ಗೌಡ ಛಾಯಾಗ್ರಹಣ ಮಾಡುತ್ತಿದ್ದಾರೆ. ಉಳಿದಂತೆ, ರವಿ ಸಂತೇಹಕ್ಲು ಮತ್ತು ಸುರೇಶ್‌ ದೊಡ್ಡಮನಿ ಕಲಾ ನಿರ್ದೇಶನವಿದೆ. ರವಿವರ್ಮ ಸಾಹಸ ಸಂಯೋಜನೆ, ರಾಮರಾವ್‌ ಮತ್ತು ಕಾರ್ತಿಕ್‌ ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ.

ಟಾಪ್ ನ್ಯೂಸ್

14

Belthangady: ವಾರದ ಹಿಂದೆ ನಾಪತ್ತೆಯಾಗಿದ್ದ ಅನ್ಯಕೋಮಿನ ಜೋಡಿ ವಿವಾಹ

JDS

ಇಂದು ಜೆಡಿಎಸ್‌ ಸಭೆ: ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಗೆ ಒತ್ತು

Ashok-1

Support Price: ಬೆಂಬಲ ಬೆಲೆ ಘೋಷಿಸದಿದ್ರೆ ರೈತ ಸಂಪರ್ಕ ಕೇಂದ್ರಕ್ಕೆ ಬೀಗ: ಆರ್‌.ಅಶೋಕ್‌

Milk Price: ರೈತರಿಂದ ಖರೀದಿಸುವ ಹಾಲಿದ ದರ ಜೂನ್‌ಗೆ ಏರಿಕೆ; ಸಚಿವ

Milk Price: ರೈತರಿಂದ ಖರೀದಿಸುವ ಹಾಲಿನ ದರ ಜೂನ್‌ಗೆ ಏರಿಕೆ: ಪಶುಸಂಗೋಪನೆ ಸಚಿವ

1-elon

Neuralink; ಮತ್ತೊಬ್ಬನ ಮೆದುಳಿಗೆ ಚಿಪ್‌ : ಏನಿದು ತಂತ್ರಜ್ಞಾನ?

BGV-Gandhi-bharatha

Congress Session: ಬೆಳಗಾವಿ ರ‍್ಯಾಲಿ ಯಶಸ್ಸಿಗೆ 56 ಶಾಸಕರಿಗೆ ಜವಾಬ್ದಾರಿ

kejriwal 2

AAP ಅಬಕಾರಿ ನೀತಿಯಿಂದ ದಿಲ್ಲಿಗೆ 2026 ಕೋಟಿ ನಷ್ಟ: ಸಿಎಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ನಟ ದರ್ಶನ್‌ ಮೈಸೂರಿಗೆ ಇಂದು ಆಗಮನ

Actor Darshan: ಇಂದು ನಟ ದರ್ಶನ್‌ ಮೈಸೂರಿಗೆ ಆಗಮನ

Chandan Shetty: ಕಾಟನ್‌ ಕ್ಯಾಂಡಿ ಹಾಡು; ಚಂದನ್‌ಶೆಟ್ಟಿ ವಿರುದ್ಧ ಕೃತಿಚೌರ್ಯ ದೂರು

Chandan Shetty: ಕಾಟನ್‌ ಕ್ಯಾಂಡಿ ಹಾಡು; ಚಂದನ್‌ಶೆಟ್ಟಿ ವಿರುದ್ಧ ಕೃತಿಚೌರ್ಯ ದೂರು

allu arjun

Allu Arjun; ಜಾಮೀನು ಷರತ್ತು ಸಡಿಲಿಕೆ: ವಿದೇಶ ಪ್ರಯಾಣಕ್ಕೆ ಕೋರ್ಟ್ ಅನುಮತಿ

venkatesaya namaha kannada movie

Venkatesaya Namaha: ವೆಂಕಟೇಶನ ನಂಬಿ ಬಂದವರು

BBK11: ದೈತ್ಯ ಸ್ಪರ್ಧಿಗಳನ್ನು ಸೋಲಿಸಿ ಫಿನಾಲೆಗೆ ಎಂಟ್ರಿ ಕೊಟ್ಟ ಹಳ್ಳಿಹೈದ ಹನುಮಂತು

BBK11: ದೈತ್ಯ ಸ್ಪರ್ಧಿಗಳನ್ನು ಸೋಲಿಸಿ ಫಿನಾಲೆಗೆ ಎಂಟ್ರಿ ಕೊಟ್ಟ ಹಳ್ಳಿಹೈದ ಹನುಮಂತು

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

1-rrr

ಅಂಗಾಂಗ ದಾನ ಮಾಡುವ ನೌಕರರಿಗೆ 42 ದಿನ ಸಾಂದರ್ಭಿಕ ರಜೆ

Fraud: ಅರಣ್ಯ ಸಚಿವರ ಆಪ್ತನ ಸೋಗಿನಲ್ಲಿ 6 ಲಕ್ಷ ರೂ. ವಂಚನೆ

Fraud: ಅರಣ್ಯ ಸಚಿವರ ಆಪ್ತನ ಸೋಗಿನಲ್ಲಿ 6 ಲಕ್ಷ ರೂ. ವಂಚನೆ

14

Belthangady: ವಾರದ ಹಿಂದೆ ನಾಪತ್ತೆಯಾಗಿದ್ದ ಅನ್ಯಕೋಮಿನ ಜೋಡಿ ವಿವಾಹ

JDS

ಇಂದು ಜೆಡಿಎಸ್‌ ಸಭೆ: ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಗೆ ಒತ್ತು

Ashok-1

Support Price: ಬೆಂಬಲ ಬೆಲೆ ಘೋಷಿಸದಿದ್ರೆ ರೈತ ಸಂಪರ್ಕ ಕೇಂದ್ರಕ್ಕೆ ಬೀಗ: ಆರ್‌.ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.