ಡಿವೈಡರ್ಗೆ ಆ್ಯಂಬುಲೆನ್ಸ್ ಢಿಕ್ಕಿ: ಚಾಲಕನಿಗೆ ಗಾಯ
Team Udayavani, Sep 1, 2017, 9:45 AM IST
ಕುಂದಾಪುರ: ಇಲ್ಲಿನ ಹಂಗಳೂರು ಮಸೀದಿಯ ಬಳಿ ಗುರುವಾರ ಬೆಳಗ್ಗಿನ ಜಾವ ಮಂಗಳೂರಿನಿಂದ ಹೊನ್ನಾವರದತ್ತ ಸಾಗುತ್ತಿದ್ದ ಸರಕಾರಿ ಆ್ಯಂಬುಲೆನ್ಸ್ ಹೆದ್ದಾರಿಯ ಡಿವೈಡರ್ಗೆ ಢಿಕ್ಕಿ ಹೊಡೆದ ಪರಿಣಾಮವಾಗಿ ಚಾಲಕ ಹೊನ್ನಾವರದ ವಿನಾಯಕ ಗಾಯಗೊಂಡಿದ್ದಾರೆ.
ಹೊನ್ನಾವರದಿಂದ ರೋಗಿಗಳನ್ನು ಮಂಗ ಳೂರಿನ ವೆನಾÉಕ್ ಆಸ್ಪತ್ರೆಗೆ ಕೊಂಡೊಯ್ದು ವಾಪಸು ಬರುತ್ತಿರುವಾಗ ಈ ಘಟನೆ ಸಂಭವಿಸಿದೆ. ಢಿಕ್ಕಿಯ ರಭಸಕ್ಕೆ ಆ್ಯಂಬುಲೆನ್ಸ್ ಜಖಂಗೊಂಡಿದ್ದು , ಕುಂದಾಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ
Udupi: ಕಸ್ತೂರಿ ರಂಗನ್ ವರದಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ: ಕೋಟ ಶ್ರೀನಿವಾಸ ಪೂಜಾರಿ
Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್ ಕುಮಾರ್
Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ
Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ
MUST WATCH
ಹೊಸ ಸೇರ್ಪಡೆ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Re Release: ದರ್ಶನ್ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್ನತ್ತ ಸಂಗೊಳ್ಳಿ ರಾಯಣ್ಣ
BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್: ಆಸೀಸ್ ಸರಣಿಗೆ ತಂಡ ಸೇರಲಿದ್ದಾರೆ ಶಮಿ
Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.