ಉಪಗ್ರಹ ಉಡಾವಣೆ ವಿಫಲ
Team Udayavani, Sep 1, 2017, 7:15 AM IST
ಶ್ರೀಹರಿಕೋಟಾ: ಉಡಾವಣಾ ವಾಹಕ ಪಿಎಸ್‌ಎಲ್‌ವಿ ಸಿ-39ದಲ್ಲಿ ಉಂಟಾದ ತಾಂತ್ರಿಕ ದೋಷದಿಂದಾಗಿ ಬೆಂಗಳೂರಿನ ಖಾಸಗಿ ಸಂಸ್ಥೆ 8 ತಿಂಗಳ ಕಾಲ ನಿರ್ಮಿಸಿದ ಉಪಗ್ರಹ ಮತ್ತು ಇಸ್ರೋದ ಹವಾಮಾನ ಸಂಬಂಧಿ ಉಪಗ್ರಹ ಐಆರ್‌ಎನ್‌ಎಸ್‌ಎಸ್- 1ಎಚ್ ಉಡಾವಣೆ ವಿಫಲವಾಗಿದೆ.
4ನೇ ಹಂತದಲ್ಲಿ ಹೀಟ್ ಶೀಲ್ಡ್‌ನಿಂದ ಉಪಗ್ರಹ ಪ್ರತ್ಯೇಕಗೊಳ್ಳಲಿಲ್ಲ ಎಂದು ಇಸ್ರೋ ಅಧ್ಯಕ್ಷ ಕಿರಣ್‌ಕುಮಾರ್ ತಿಳಿಸಿದ್ದಾರೆ. ಐಆರ್‌ಎನ್ನೆಸ್ಸೆಸ್- 1ಎಚ್ ಅನ್ನು ಬೆಂಗಳೂರಿನ ಅಲ್ಫಾ ಡಿಸೈನ್ ಟೆಕ್ನಾಲಜಿ ಸಂಸ್ಥೆ ನಿರ್ಮಿಸಿತ್ತು. ಇದೇ ಮೊದಲ ಬಾರಿ ಖಾಸಗಿ ಸಹಭಾಗಿತ್ವದಲ್ಲಿ ಇಸ್ರೋ ಉಪಗ್ರಹ ಜೋಡಣೆ ಪ್ರಕ್ರಿಯೆ ನಡೆಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್ ಠಾಕ್ರೆ
Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ
Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್ ಪವಾರ್ ಟೀಕೆ
Rahul Gandhi; ಕಾಪ್ಟರ್ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ
BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್
MUST WATCH
ಹೊಸ ಸೇರ್ಪಡೆ
Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್ ಠಾಕ್ರೆ
Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ
Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್ ಪವಾರ್ ಟೀಕೆ
Rahul Gandhi; ಕಾಪ್ಟರ್ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ
Pro Kabaddi League: ಪಾಟ್ನಾ ಪೈರೆಟ್ಸ್ ಪರಾಕ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.