ಬಹುಕೋಟಿ ಬೋಪೋರ್ಸ್ ಕೇಸ್ ವಿಚಾರಣೆ ಅ.30ರಿಂದ ಆರಂಭ; ಸುಪ್ರೀಂ
Team Udayavani, Sep 1, 2017, 2:13 PM IST
ನವದೆಹಲಿ: ಬೋಫೋರ್ಸ್ ಫಿರಂಗಿ ಹಗರಣಕ್ಕೆ ಸಂಬಂಧಿಸಿದ ಕೇಸಿನ ವಿಚಾರಣೆಯನ್ನು ಅಕ್ಟೋಬರ್ ಕೊನೆಯ ವಾರದಿಂದ ನಡೆಸುವುದಾಗಿ ಸುಪ್ರೀಂಕೋರ್ಟ್ ಶುಕ್ರವಾರ ತಿಳಿಸಿದೆ.
1986ರಲ್ಲಿ ನಡೆದಿದ್ದ 1,437 ಕೋಟಿ ರೂ. ಮೌಲ್ಯದ ಖರೀದಿಯಲ್ಲಿ 64 ಕೋಟಿ ರೂ. ಲಂಚ ನೀಡಲಾಗಿತ್ತು ಎನ್ನುವುದು ಪ್ರಧಾನ ಆರೋಪ. ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಮತ್ತು ಜಸ್ಟೀಸ್ ಎಎಂ ಖಾನ್ವಾಲಿಕರ್, ನ್ಯಾ.ಡಿವೈ ಚಂದ್ರಚೂಡ್ ನೇತೃತ್ವದ ಪೀಠ ಅಕ್ಟೋಬರ್ 30ರಿಂದ ವಿಚಾರಣೆ ನಡೆಸುವುದಾಗಿ ಸ್ಪಷ್ಟಪಡಿಸಿದೆ.
ಬೋಪೋರ್ಸ್ ಹಗರಣದ ವಿಚಾರಣೆಯನ್ನು ಕೂಡಲೇ ಕೈಗೆತ್ತಿಕೊಳ್ಳಬೇಕು ಎಂದು ಬಿಜೆಪಿ ಮುಖಂಡ, ವಕೀಲ ಅಜಯ್ ಅಗರ್ವಾಲ್ ಸುಪ್ರೀಂಕೋರ್ಟ್ ಗೆ ಮನವಿ ಮಾಡಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
BBK11: ಕ್ಯಾಪ್ಟನ್ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.