ಸೆಪ್ಟಂಬರ್ ಮೊದಲ ದಿನ 161 ಅಂಕ ಜಿಗಿದ ಮುಂಬಯಿ ಶೇರು
Team Udayavani, Sep 1, 2017, 4:17 PM IST
ಮುಂಬಯಿ: ಸೆಪ್ಟಂಬರ್ ತಿಂಗಳ ವಹಿವಾಟಿನ ಮೊದಲ ದಿನವಾದ ಇಂದು ಶುಕ್ರವಾರ ಮುಂಬಯಿ ಶೇರು ಮಾರುಕಟ್ಟೆ ಯ ಸೆನ್ಸೆಕ್ಸ್ 161.74 ಅಂಕಗಳ ಮುನ್ನಡೆಯನ್ನು ದಾಖಲಿಸಿ 31,892.23 ಅಂಕಗಳ ಮಟ್ಟದಲ್ಲಿ ದಿನದ ವಹಿವಾಟನ್ನು ಆಶಾದಾಯಕವಾಗಿ ಕೊನೆಗೊಳಿಸಿತು.
ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 56.50 ಅಂಕಗಳ ಮುನ್ನಡೆಯನ್ನು ಪಡೆದುಕೊಂಡು ದಿನದ ವಹಿವಾಟನ್ನು 9,974.40 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಇಂದು ವಹಿವಾಟಿಗೆ ಒಳಪಟ್ಟ ಶೇರುಗಳ ಪೈಕಿ 1,588 ಶೇರುಗಳು ಮುನ್ನಡೆ ಸಾಧಿಸಿದವು; 993 ಶೇರುಗಳ ಹಿನ್ನಡೆಗೆ ಗುರಿಯಾದವು.
ಕೇಂದ್ರದಲ್ಲಿನ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಚಿವ ಸಂಪುಟ ಪುನಾರಚನೆಯನ್ನು ನಾಳೆ ಭಾನುವಾರ ಕೈಗೊಳ್ಳಲಿದ್ದು ಆ ಪರಿಣಾಮವಾಗಿ ಸುಮಾರು ಎರಡು ಡಜನ್ ಸಚಿವರು ಬಾಧಿತರಾಗುವುದನ್ನು ಶೇರು ಮಾರುಕಟ್ಟೆ ಇದೀಗ ಕಾತರದಿಂದ ಎದುರು ನೋಡುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
MUST WATCH
ಹೊಸ ಸೇರ್ಪಡೆ
Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಿಗ್ಬಾಸ್ ಮನೆಗೆ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.