ಮಹಿಳೆಯರು ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಸಲಹೆ
Team Udayavani, Sep 1, 2017, 4:49 PM IST
ಕಕ್ಕೇರಾ: ಮಹಿಳಾ ಸ್ವ-ಸಹಾಯ ಗುಂಪು ರಚಿಸಿಕೊಂಡು ಸಮಾಜದಲ್ಲಿ ಮಹಿಳೆಯರು ಆರ್ಥಿಕವಾಗಿ
ಸದೃಢರಾಗಲು ಶ್ರಮಿಸಬೇಕು ಎಂದು ಮುಖಂಡ ಹಣಮಂತ್ರಾಯಗೌಡ ಜಹಾಗೀರದಾರ ಹೇಳಿದರು.
ಸಮೀಪದ ಬಂದೊಡ್ಡಿ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ಸಮಾಲೋಚನೆ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.
ಪುರುಷರಂತೆ ಮಹಿಳೆಯರು ಕೂಡ ಉದ್ಯಮ ಸೇರಿದಂತೆ ವಿವಿಧ ರಂಗದಲ್ಲಿ ಬೆಳೆಯಲು ಸಾಕಷ್ಟು ಅವಕಾಶ ಇವೆ. ಆದರೆ ಆರ್ಥಿಕ ಕೊರತೆಯಿಂದ ಸಾಧಿಸಲು ಸಾಧ್ಯವಾಗುತ್ತಿಲ್ಲ ಎಂದು
ಕಳವಳ ವ್ಯಕ್ತಪಡಿಸಿದರು.
ಸ್ವ-ಸಹಾಯ ಸಂಘದಿಂದಲೇ ಅನೇಕ ಮಹಿಳೆಯರು ಸ್ವಾವಲಂಬನೆ ಜೀವನ ನಡೆಸುತ್ತಿದ್ದಾರೆ. ಹೀಗಾಗಿ ಪ್ರತಿಯೊಂದು ಕಡೆಗೂ ಮಹಿಳಾ ಸಂಘಗಳ ಸಂಖ್ಯೆ ಹೆಚ್ಚಿಸಿ ಮಹಿಳೆಯರನ್ನು ಅಭಿವೃದ್ಧಿ ಕಡೆಗೆ ಗಮನ ಹರಿಸುತ್ತಿರುವ ಧರ್ಮಸ್ಥಳ ಸಂಸ್ಥೆ ಕಾರ್ಯ ಮೆಚ್ಚುವಂತ್ತದು ಎಂದು ಶ್ಲಾಘಿಸಿದರು.
ಈ ವೇಳೆ ಜಿಲ್ಲಾ ನಿರ್ದೇಶಕ ದಿನೇಶ ಎ. ತಾಲೂಕು ಯೋಜನಾಧಿಕಾರಿ ಸಂದೀಪ, ವಲಯ ಮೇಲ್ವಿಚಾರಕ ಮಂಜಪ್ಪ, ಸೇವಾ ಪ್ರತಿನಿಧಿ ಸೂರಿಯಾ ಬೇಗಂ, ಶರಣಮ್ಮ, ಮಹಿಬೂಬ ಸುರಪುರ, ಹಣಮಂತ ಸೇರಿದಂತೆ ಮಹಿಳಾ ಸ್ವ-ಸಹಾಯ ಸದಸ್ಯರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Mohammed Siraj: ಬಿಟೌನ್ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.