ಮೋದಿ ಸಂಪುಟ: ಎಐಎಡಿಎಂಕೆ, ಜೆಡಿಯು ಸೇರ್ಪಡೆ ಸಂದೇಹ
Team Udayavani, Sep 2, 2017, 4:16 PM IST
ಹೊಸದಿಲ್ಲಿ : ಎಲ್ಲರೂ ಕಾತರದಿಂದ ಎದುರು ನೋಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಸಂಪುಟ ಪುನಾರಚನೆಗೆ ಇನ್ನು ಒಂದು ದಿನ ಮಾತ್ರವೇ ಬಾಕಿ ಇರುವಂತೆಯೇ ಜೆಡಿಯು ವಕ್ತಾರ ಕೆ ಸಿ ತ್ಯಾಗಿ ಅವರು, “ಸಂಪುಟದಲ್ಲಿ ನಾವು ಭಾಗಿಯಾಗುವ ಬಗ್ಗೆ ನಮಗಿನ್ನೂ ಮಾಹಿತಿ ಸಿಗಬೇಕಷ್ಟೇ’ ಎಂದು ಹೇಳಿದ್ದಾರೆ.
“ನಮ್ಮ ಸಂಸದರು ದಿಲ್ಲಿಯಲ್ಲಿದ್ದಾರೆ; ಸಂಪುಟದಲ್ಲಿ ಭಾಗಿಯಾಗುವುದಕ್ಕೆ ನಮ್ಮ ಪಕ್ಷದ ಅಭ್ಯಂತರವೇನೂ ಇಲ್ಲ. ಸಂಪುಟ ಪುನಾರಚನೆ ನಾಳೆಯೇ ನಡೆಯಲಿದೆಯಾದರೂ ನಮಗಿನ್ನೂ ಯಾವುದೇ ಮಾಹಿತಿ ಬಂದಿಲ್ಲ’ ಎಂದು ತ್ಯಾಗಿ ಮಾಧ್ಯಮದೊಂದಿಗೆ ಮಾತನಾಡುತ್ತಾ ಹೇಳಿದರು.
ಜೆಡಿಯು ನಾಯಕರಾದ ಆರ್ ಸಿ ಪಿ ಸಿಂಗ್ ಮತ್ತು ರಾಮನಾಥ್ ಠಾಕೂರ್ ಅವರು ಕೇಂದ್ರ ಸಚಿವ ಸಂಪುಟವನ್ನು ಸೇರುವ ಸಾಧ್ಯತೆ ಇದೆ ಎಂದು ಇವತ್ತು ಬೆಳಗ್ಗೆ ಹೇಳಲಾಗಿತ್ತು.
ಇದೇ ವೇಳೆ ಎಐಎಡಿಎಂಕೆ ಕೂಡ ಕೇಂದ್ರ ಸಂಪುಟವನ್ನು ಸೇರುವ ಸಾಧ್ಯತೆ ಕಡಿಮೆ ಇದೆ. ಕಾರಣ ಆ ಪಕ್ಷದೊಳಗಿನ ಭಿನ್ನಮತ. ಟಿಟಿವಿ ದಿನಕರನ್ ಬಂಡಾಯದಿಂದಾಗಿ ಪಕ್ಷದಲ್ಲೀಗ ಗೊಂದಲ ಮಡುಗಟ್ಟಿರುವುದೇ ಇದಕ್ಕೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
Sambhal: ಮಸೀದಿ ಸರ್ವೇ ವಿರೋಧಿಸಿ ಗಲಾಟೆ: ಅಶ್ರುವಾಯು ಸಿಡಿಸಿದ ಪೊಲೀಸರು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.