ಸಾಹಿತಿಗಳು ಸಂಸ್ಕೃತಿಯ ಸಂರಕ್ಷರು: ಪ್ರೊ.ಭೈರವಮೂರ್ತಿ

Team Udayavani, Sep 3, 2017, 4:17 PM IST

MDY-1.jpg

ಮಂಡ್ಯ: ಸಾಹಿತಿಗಳು ಸಂಸ್ಕೃತಿಯ ಸಂರಕ್ಷಕರು ಹಾಗೂ ಕನ್ನಡದ ಶಕ್ತಿ ಕೇಂದ್ರಗಳಾಗಿದ್ದಾರೆ.
ಸಾಹಿತಿಗಳನ್ನು ಸಂರಕ್ಷಿಸಿದರೆ ಕನ್ನಡ ಸಂರಕ್ಷಿಸಿದಂತೆ ಎಂದು ಹಿರಿಯ ಸಾಹಿತಿ ಪ್ರೊ.ಕೆ.ಭೈರವಮೂರ್ತಿ ಅಭಿಪ್ರಾಯಪಟ್ಟರು.

ನಗರದ ಗಾಂಧಿಭವನದಲ್ಲಿ ಸಂಸ್ಕೃತಿ ಸಂಘಟನೆ ಹಮ್ಮಿಕೊಂಡಿದ್ದ ಸಾಹಿತಿ ದಂಪತಿಗಳಿಗೆ ತವರಿನ
ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಾಹಿತಿಗಳು ಸಮಾಜಕ್ಕೆ ನೀಡುವ ಬೆಳಕು ಮತ್ತು ಮಾದರಿಯಿಂದ ಸಂಸ್ಕಾರ ದೊರೆಯುತ್ತದೆ. 

ಇದರಿಂದ ಬದುಕಿನ ಸಾರ್ಥಕತೆ ಕಾಣಲು ಸಾಧ್ಯವಾಗುತ್ತದೆ. ಸಾಹಿತಿಗಳು ಬೆಳಕು ಮತ್ತು
ಮಾದರಿಯನ್ನು ಮಾನವ ಹಾಗೂ ಸಮಾಜಕ್ಕೂ ಹಂಚಬೇಕು. ಸಾಧಕರು ಸಮಾಜಕ್ಕೆ ಬೆಳಕು
ನೀಡುತ್ತಾರೆ. ಪರಿಪೂರ್ಣತೆಯನ್ನು ಹುಡುಕುವುದೇ ಸಂಸ್ಕೃತಿಯ ಲಕ್ಷಣ ಎಂದು ಹೇಳಿದರು.

ಕ್ರಿಯಾಶೀಲರಾಗಿರಬೇಕು: ಸಂಸ್ಕೃತಿಯು ಬದುಕಿಗೆ ಸುಕೃತಿ ತಂದುಕೊಡಲಿದೆ. ಸಾಹಿತಿಗಳು ಸುಮ್ಮನೆ ಕೂರಬಾರದು. ಕೊನೆಯ ಉಸಿರುವವರೆಗೂ ಕ್ರಿಯಾಶೀಲರಾಗಿ ಸಂಸ್ಕೃತಿ ಉಳಿಸುವ, ಸಮಾಜವನ್ನು ತಿದ್ದುವ ಹಾಗೂ ಉತ್ತಮ ಸಮಾಜ ರೂಪಿಸಲು ಕೆಲಸ ಮಾಡುತ್ತಲೇ ಇರಬೇಕು. ಅವರು ನಿಜವಾದ ಉತ್ತಮ ಸಾಹಿತಿಗಳಾಗಿ ಉಳಿದುಕೊಳ್ಳುತ್ತಾರೆ ಎಂದು ತಿಳಿಸಿದರು.

ಮಾನವೀಯ ಕಳಕಳಿ: ಸಾಹಿತಿಗಳಲ್ಲಿ ಮಾನವೀಯ ಕಳಕಳಿ ಹೆಚ್ಚಿರುತ್ತದೆ. ಮಾನವ ಧರ್ಮಕ್ಕೆ ಜೀವನ ಮೀಸಲಿಡಬೇಕು. ಕಾಯಕ ನಿಷ್ಠೆ, ಧರ್ಮ ನಿಷ್ಠೆಯನ್ನು ಸಾಹಿತಿಗಳಲ್ಲಿ ಕಾಣಲು ಸಾಧ್ಯ.
ಪ್ರತಿಯೊಬ್ಬರೂ ತಮಗೆ ತಾವೇ ನೀತಿ ಸಂಹಿತೆ ಅಳವಡಿಸಿಕೊಳ್ಳಬೇಕು. ವಿದ್ಯೆ ಜೊತೆಗೆ ವಿನಯ
ಇದ್ದರೆ ಜ್ಞಾನ ಸಂಪತ್ತು ಲಭಿಸುತ್ತದೆ. ಆದರೆ, ಯಾರೂ ಪರಿಪೂರ್ಣರಲ್ಲ. ಸಾಹಿತಿಗಳು ಕೂಡ
ಜ್ಞಾನ ತಪಸ್ವಿಗಳಾಗಿದ್ದಾರೆ. ಸಾಹಿತ್ಯ ಲೋಕಕ್ಕೆ ಸಾಹಿತಿ ದಂಪತಿಗಳು ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದು ಶ್ಲಾಗಿಸಿದರು.

ಟಾಪ್ ನ್ಯೂಸ್

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

IND VS PAK

Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

1-aaa

PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Mandya: ಬಹುಮಾನ ಗೆದ್ದ ಹಳ್ಳಿಕಾರ್‌ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!

Pandavapura: A cow gave birth to three calves

Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

Cheluvaraya-swamy

By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!

ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.