ಕಲ್ಲಿದ್ದಲು ಹಗರಣ: ನವೀನ್ ಜಿಂದಾಲ್ ಮತ್ತಿತರರಿಗೆ ಜಾಮೀನು
Team Udayavani, Sep 4, 2017, 11:25 AM IST
ಹೊಸದಿಲ್ಲಿ : ಮಧ್ಯಪ್ರದೇಶದಲ್ಲಿ ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣಕ್ಕೆ ಸಂಬಂಧಿಸಿ ಇಲ್ಲಿನ ವಿಶೇಷ ನ್ಯಾಯಾಲಯ ಕೈಗಾರಿಕೋದ್ಯಮಿ ನವೀನ್ ಜಿಂದಾಲ್ ಮತ್ತು ಇತರರಿಗೆ ಜಾಮೀನು ಮಂಜೂರು ಮಾಡಿದೆ.
ವಿಶೇಷ ನ್ಯಾಯಾಧೀಶ ಭರತ್ ಪರಾಶರ್ ಅವರು ಆರೋಪಿಗಳಿಗೆ ತಲಾ ಒಂದು ಲಕ್ಷ ರೂ. bond ಮತ್ತು ಅಷ್ಟೇ ಮೊತ್ತದ ಹಣಕ್ಕೆ ವೈಯಕ್ತಿಕ ಭದ್ರತೆಯೊಂದಿಗೆ ಜಾಮೀನು ಮಂಜೂರು ಮಾಡಿದರು.
ಪ್ರಕರಣದ ಮುಂದಿನ ವಿಚಾರಣೆಯನ್ನು ನ್ಯಾಯಾಧೀಶರು ಅ.31ಕ್ಕೆ ನಿಗದಿಸಿದರು.
ಜಾಮೀನು ಪಡೆದಿರುವ ಇತರ ಆರೋಪಿಗಳೆಂದರೆ ಜಿಂದಾಲ್ ಸ್ಟೀಲ್ ಕಂಪನಿಯ ಮಾಜಿ ನಿರ್ದೇಶಕ ಸುಶೀಲ್ ಮಾರೂ, ಮಾಜಿ ಡೆಪ್ಯುಟಿ ಎಂಟಿ ಆನಂದ್ ಗೋಯಲ್ ಮತ್ತು ಸಿಇಓ ವಿಕ್ರಾಂತ್ ಗುಜ್ರಾಲ್.
ಜಿಂದಾಲ್ ಅವರು ಜಾರ್ಖಂಡ್ನ ಅಮರಕೊಂಡ ಮುರಗದಂಗಲ್ ಕಲ್ಲಿದ್ದಲು ನಿಕ್ಷೇಪ ಅಕ್ರಮ ಹಂಚಿಕೆಯಲ್ಲಿ ಕೂಡ ವಿಚಾರಣೆಯನ್ನು ಎದುರಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics; ಮತಕ್ಕಾಗಿ ಮುಸ್ಲಿಮರನ್ನು ಒಡೆವ ಕೆಲಸ ಕಾಂಗ್ರೆಸ್ ಮಾಡುತ್ತಿದೆ: ಬಿಜೆಪಿ
Maha Election; ಚು.ಆಯೋಗದಿಂದ ಉದ್ಧವ್ ಠಾಕ್ರೆ ಬ್ಯಾಗ್ ಪರಿಶೀಲನೆ, ವಿವಾದ
Manipura: ಇಬ್ಬರು ಶವ ಪತ್ತೆ, ಮಕ್ಕಳು ಸೇರಿ 6 ಮಂದೆ ಕಾಣೆ
ದಾವೂದ್, ನಟ ಸಲ್ಮಾನ್ ಸಂಪರ್ಕ ಇದ್ದಿದ್ದಕ್ಕೆ ಸಿದ್ಧಿಕಿ ಹತ್ಯೆ: ಶೂಟರ್
Ranchi: ವಕ್ಫ್ ಮಂಡಳಿಯು ಕರ್ನಾಟಕದಲ್ಲಿ ದೇಗುಲ, ರೈತರ ಭೂಮಿಯ ಕಸಿದಿದೆ: ಅಮಿತ್ ಶಾ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.