ಬ್ರಿಕ್ಸ್ ಶೃಂಗದಲ್ಲಿ ದೊಡ್ಡ ಜಯ; ಈಗ ಭಾರತಕ್ಕೆ ಚೀನಾ ಸಾಥ್!
Team Udayavani, Sep 4, 2017, 1:31 PM IST
ಕ್ಸಿಯಾಮೆನ್/ನವದೆಹಲಿ: ಡೋಕ್ಲಾಮ್ ಬಿಕ್ಕಟ್ಟಿನ ಬಳಿಕ ಚೀನಾದ ಕ್ಸಿಯಾಮೆನ್ ನಲ್ಲಿ ನಡೆಯುತ್ತಿರುವ ಬ್ರಿಕ್ಸ್ ರಾಷ್ಟ್ರಗಳ ಸಮ್ಮೇಳನದಲ್ಲಿ ಭಾರತಕ್ಕೆ ಮತ್ತೊಂದು ರಾಜತಾಂತ್ರಿಕ ಗೆಲುವು ಲಭಿಸಿದೆ. ಇದೇ ಮೊದಲ ಬಾರಿಗೆ ಬ್ರಿಕ್ಸ್ ಶೃಂಗಸಭೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು ಪಾಕಿಸ್ತಾನ ಹೆಸರನ್ನು ಉಲ್ಲೇಖಿಸಿದೇ ಪಾಕ್ ಪ್ರಾಯೋಜಿತ ಭಯೋತ್ಪಾದನೆಯನ್ನು ಬಲವಾಗಿ ಖಂಡಿಸಿವೆ.
ಬ್ರಿಕ್ಸ್ ಸಮ್ಮೇಳನದಲ್ಲಿ ಪಾಕಿಸ್ತಾನ ಮೂಲದ ಉಗ್ರಗಾಮಿ ಸಂಘಟನೆಗಳಾದ ಹಕ್ಕಾನಿ ನೆಟ್ ವರ್ಕ್, ಲಷ್ಕರ್ ಎ ತೊಯ್ಬಾ, ಜೈಶ್ ಎ ಮೊಹಮ್ಮದ್ ಹಾಗೂ ತಾಲಿಬಾನ್, ಆಲ್ ಖೈದಾ ವಿರುದ್ಧ ಕ್ರಮ ಕೈಗೊಳ್ಳಲು ನಿರ್ಣಯ ಕೈಗೊಂಡಿದೆ. ಅಲ್ಲದೇ ಭಯೋತ್ಪಾದನೆ ವಿರುದ್ಧ ಹೋರಾಡುವ ಭಾರತದ ಧ್ವನಿಗೆ ಚೀನಾ ಕೂಡಾ ಧ್ವನಿಗೂಡಿಸಿದೆ.
ಬ್ರಿಕ್ಸ್ ದೇಶಗಳಲ್ಲಿ ಸೇರಿದಂತೆ ಜಗತ್ತಿನಾದ್ಯಂತ ನಡೆಯುತ್ತಿರುವ ಎಲ್ಲಾ ಭಯೋತ್ಪಾದನಾ ಘಟನೆಗಳನ್ನು ನಾವು ಖಂಡಿಸುತ್ತೇವೆ. ಉಗ್ರವಾದವನ್ನು ಯಾವುದೇ ನೆಲೆಯಲ್ಲೂ ಸಮರ್ಥಿಸಿಕೊಳ್ಳಬಾರದು ಎಂದು ಬ್ರಿಕ್ಸ್ ನಿರ್ಣಯ ಕೈಗೊಂಡಿದೆ. ಬ್ರಿಕ್ಸ್ ಶೃಂಗಸಭೆಯಲ್ಲಿ ಕೈಗೊಂಡ ನಿರ್ಣಯದಲ್ಲಿ ಪಾಕಿಸ್ತಾನದ ಹೆಸರನ್ನು ಹೆಸರಿಸಿಲ್ಲ. ಆದರೆ ಪ್ರಾಯೋಜಿತ ಭಯೋತ್ಪಾದನೆಯನ್ನು ಉಲ್ಲೇಖಿಸಿ ಹೇಳಿಕೆಯನ್ನು ನೀಡಿದೆ.
ಡೋಕ್ಲಾಮ್ ಗಡಿ ಬಿಕ್ಕಟ್ಟಿನ ನಂತರ ಭಾರತದ ಪ್ರಧಾನಿ ನರೇಂದ್ರ ಮೋದಿ ಹಾಗೂ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಅವರು ಸೋಮವಾರ ಪರಸ್ಪರ ಹಸ್ತಲಾಘವ ಮಾಡಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.