ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೇತ್ರಾವತಿಯಲ್ಲಿ ನೀರುಪಾಲು
Team Udayavani, Sep 4, 2017, 4:43 PM IST
ಮಂಗಳೂರು: ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ್ದ 8 ಮಂದಿ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಪೈಕಿ ಮೂವರು ನೀರುಪಾಲಾಗಿದ್ದು, ಐವರು ವಿದ್ಯಾರ್ಥಿಗಳನ್ನು ಸ್ಥಳೀಯರು ರಕ್ಷಿಸಿರುವ ಘಟನೆ ಸೋಮವಾರ ಮಂಗಳೂರಿನ ಕೊಣಾಜೆ ಸಮೀಪದ ಇನ್ನೋಳಿ ಬಳಿ ನಡೆದಿದೆ.
ಇನ್ನೋಳಿ ನಡುಗಡ್ಡೆ ನದಿಯಲ್ಲಿ ಈಜಲು ತೆರಳಿದ್ದ ವೇಳೆ ಈ ದುರಂತ ಸಂಭವಿಸಿದೆ. ಘಟನೆಯಲ್ಲಿ ಬೆಳ್ತಂಗಡಿಯ ವಿಶಾಲ್, ಬಿಹಾರ ಮೂಲದ ಶುಭಂ ಹಾಗೂ ಶ್ರೀರಾಮ್ ಸಾವನ್ನಪ್ಪಿದ್ದಾರೆ. ಉಳಿದ ಐವರು ವಿದ್ಯಾರ್ಥಿಗಳನ್ನು ರಕ್ಷಿಸಲಾಗಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Arrested: ಪೈಂಟ್ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ
Dharmasthala: ದೇವರ ದರ್ಶನ ಇನ್ನಷ್ಟು ಸುಲಲಿತ
ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್
Mollywood: ನಟಿ ಹನಿ ರೋಸ್ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ
OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.