ಆಶಾ ಕಾರ್ಯಕರ್ತೆಯರ ಖಾತೆಗೆ ನೇರ ಪ್ರೋತ್ಸಾಹ ಧನ


Team Udayavani, Sep 5, 2017, 7:55 AM IST

Bank-ac.jpg

ಬೆಂಗಳೂರು: ಆಶಾ ಕಾರ್ಯಕರ್ತೆಯರು ಸೆಪ್ಟೆಂಬರ್‌ 7ರಿಂದ ಅನಿರ್ಧಿಷ್ಟ ಧರಣಿಗೆ ಮುಂದಾಗಿರುವ ಬೆನ್ನಲ್ಲೇ, ಪ್ರತಿ ತಿಂಗಳು ನಿಗದಿತ ಸಮಯದಲ್ಲಿ ಬ್ಯಾಂಕ್‌ ಖಾತೆಗೆ ನೇರವಾಗಿ ಪ್ರೋತ್ಸಾಹ ಧನ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಇಲಾಖೆ, ಆಶಾ ಕಾರ್ಯಕರ್ತೆಯರಿಗೆ 34 ವಿವಿಧ ಚಟುವಟಿಕೆಗಳಿಗೆ ಕೇಂದ್ರ ಸರ್ಕಾರದಿಂದ ಪ್ರೋತ್ಸಾಹಧನ ನೀಡಲಾಗುತ್ತಿದ್ದು, ಅದರೊಂದಿಗೆ ರಾಜ್ಯ ಸರ್ಕಾರ ಪ್ರತಿ ತಿಂಗಳು ಒಂದು ಸಾವಿರ ರೂ. ಪ್ರೋತ್ಸಾಹ ಧನ ನೀಡುತ್ತಿದೆ.

ಇದರಿಂದ ಕನಿಷ್ಠ 5 ರಿಂದ 6 ಸಾವಿರ ರೂ. ಸಂಪಾದನೆ ಗಳಿಸಬಹುದಾಗಿದೆ. ಎಂಸಿಟಿಎಸ್‌ ತಂತ್ರಾಂಶದ ಮೂಲಕ
ಗರ್ಭಿಣಿಯರನ್ನು ಟ್ರ್ಯಾಕಿಂಗ್‌ ಮಾಡಲು 1,050 ಹಾಗೂ ಹೆಚ್ಚಿನ ಅಪಾಯವಿರುವ ಗರ್ಭಿಣಿಯರನ್ನು ಗುರುತಿಸಲು ಹೆಚ್ಚುವರಿಯಾಗಿ 500 ರೂ. ಪ್ರೋತ್ಸಾಹ ಧನ ನೀಡಲು ಸರ್ಕಾರ ಸೂಚಿಸಿದೆ. ರಾಜ್ಯದ 37,000 ಆಶಾ ಕಾರ್ಯಕರ್ತೆಯರಿಗೆ ಜುಲೈನಲ್ಲಿ 18 ಕೋಟಿ ರೂ., ಆಗಸ್ಟ್‌ ತಿಂಗಳಲ್ಲಿ 9 ಕೋಟಿ ರೂ.ಗಳನ್ನು ನೇರವಾಗಿ ಅವರ ಖಾತೆಗೆ ಜಮೆ ಮಾಡಲಾಗಿದೆ.

ಎಂಸಿಟಿಎಸ್‌ ಮೂಲಕ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನ ಪಾವತಿಯಾಗುತ್ತಿಲ್ಲ ಎಂಬ ದೂರಿನ ಹಿನ್ನೆಲೆಯಲ್ಲಿ ಅದನ್ನು ಸರಿಪಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಇಲಾಖೆ ತಿಳಿಸಿದೆ.

ಟಾಪ್ ನ್ಯೂಸ್

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Revanna

Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

madhu-bangara

Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Prajwal Revanna

Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

1-wqweeqw

Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.