ಉ.ಪ್ರ. ಅಸೆಂಬ್ಲಿಯಲ್ಲಿ ಪತ್ತೆಯಾಗಿದ್ದ ಬಿಳಿ ಪುಡಿ ಸ್ಫೋಟಕ ಅಲ್ಲ !

Team Udayavani, Sep 5, 2017, 11:10 AM IST

UP Assembly-700.jpg

ಹೊಸದಿಲ್ಲಿ : ಕಳೆದ ಜುಲೈ 12ರಂದು ಉತ್ತರ ಪ್ರದೇಶ ವಿಧಾನಸಭೆಯೊಳಗೆ ಪತ್ತೆಯಾಗಿದ್ದ 150 ಗ್ರಾಂ ತೂಕದ ಬಿಳಿ ಪುಡಿಯ ಪೊಟ್ಟಣವು PETN ಸ್ಫೋಟಕ ವಸ್ತುವಲ್ಲ; ಬದಲು ಅದು ಸಿಲಿಕಾನ್‌ ಆಕ್ಸೆ„ಡ್‌ ಎಂದು ಇದೀಗ ವಿಧಿವಿಜ್ಞಾನ ಪ್ರಯೋಗ ಶಾಲೆಯಿಂದ ದೃಢಪಟ್ಟಿದೆ. ಈ ಬೆಳವಣಿಗೆಯು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಸರಕಾರಕ್ಕೆ ತೀವ್ರ ಇರಿಸುಮುರಿಸು ಉಂಟುಮಾಡಿದೆ. 

ಈ ಬೆಳವಣಿಗೆಯನ್ನು ಅನುಸರಿಸಿ ಸರಕಾರಕ್ಕೆ ತಪ್ಪು ಮಾಹಿತಿ ನೀಡಿ ಅಪೂರ್ಣ ಹಾಗೂ ದೃಢೀಕೃತವಲ್ಲದ ವರದಿಯನ್ನು ನೀಡಿದ್ದ ರಾಜ್ಯದ ವಿಧಿ ವಿಜ್ಞಾನ ಪ್ರಯೋಗಾಲಯದ ನಿರ್ದೇಶಕ ಶಿವ ಬಿಹಾರಿ ಉಪಾಧ್ಯಾಯ ಅವರನ್ನು ಅಮಾನತು ಮಾಡಲಾಗಿದೆ ಎಂದು ಗೃಹ ಸಚಿವಾಲಯದ ಪ್ರಧಾನ ಕಾರ್ಯದರ್ಶಿ ಅರವಿಂದ ಕುಮಾರ್‌ ತಿಳಿಸಿದ್ದಾರೆ.

ಮಾಧ್ಯಮದೊಂದಿಗೆ ಮಾತನಾಡುತ್ತಾ ಕುಮಾರ್‌ ಅವರು, “ವಿಧಿ ವಿಜ್ಞಾನ ಪ್ರಯೋಗಾಲಯದ ನಿರ್ದೇಶಕ ಉಪಾಧ್ಯಾಯ ಅವರು ಅಂದು ಶಂಕಿತ ಬಿಳಿ ಪುಡಿಯನ್ನು ವೈಜ್ಞಾನಿಕ ಪರೀಕ್ಷೆಗೆ ಗುರಿ ಪಡಿಸಿ ಅದು ಪಿಇಟಿಎನ್‌ ಸ್ಫೋಟಕವೆಂದು ಹೇಳಿದ್ದರು. ಆದರೆ  ಆ ಬಳಿಕ ಎನ್‌ಐಎ ಅದೇ ಪುಡಿಯನ್ನು ಹೈದರಾಬಾದಿನ ಸಿಎಫ್ಎಸ್‌ಎಲ್‌ನಲ್ಲಿ ಪರೀಕ್ಷಿಸಿದಾಗ ಅದು ಸಿಲಿಕಾನ್‌ ಆಕ್ಸೆ„ಡ್‌ ಎಂದೂ ಯಾವುದೇ ಅಪಾಯಕಾರಿ ಸ್ಫೋಟಕ ವಸ್ತು ಅಲ್ಲವೆಂದು ಶ್ರುತಪಟ್ಟಿತು’ ಎಂದು ಹೇಳಿದರು. 

ವರದಿಗಳ ಪ್ರಕಾರ ಶಿವ ಬಿಹಾರಿ ಉಪಾಧ್ಯಾಯ ಅವರು 2016ರ ಮಾರ್ಚ್‌ನಲ್ಲೇ ಅವಧಿ ಮುಗಿದುಹೋಗಿದ್ದ ಕಿಟ್‌ ಬಳಸಿಕೊಂಡು ಶಂಕಿತ ಬಿಳಿ ಪುಡಿಯನ್ನು ಪರೀಕ್ಷಿಸಿದ್ದರು. ಇದೀಗ ಈಗಿನ್ನು ಈ ಪ್ರಕರಣದ ತನಿಖೆಯನ್ನು ಜಾಗೃತ ದಳದ ನಿರ್ದೇಶಕ ಹಿತೇಶ್‌ ಅವಸ್ಥಿ ನಡೆಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

2008ರ ಫೆ.28ರಿಂದ 2012ರ ಆಗಸ್ಟ್‌ 20ರ ವರೆಗಿನ ತಮ್ಮ ಅಧಿಕಾರಾವಧಿಯ ವೇಳೆ ಉಪಾಧ್ಯಾಯ ಅವರು ತೋರಿರುವರೆನ್ನಲಾದ ಅದಕ್ಷತೆ, ನಿರ್ಲಕ್ಷ್ಯ ಇತ್ಯಾದಿಗಳ ಬಗ್ಗೆ ಹಲವಾರು ದೂರುಗಳಿವೆ ಎಂದು ಪ್ರಧಾನ ಗೃಹ ಕಾರ್ಯದರ್ಶಿ ಕುಮಾರ್‌ ಹೇಳಿದರು. 

ಟಾಪ್ ನ್ಯೂಸ್

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Former South Africa’s No. 1 bowler jailed in fixing case

S.Africa: ಫಿಕ್ಸಿಂಗ್‌ ಕೇಸ್‌ನಲ್ಲಿ ಜೈಲು ಪಾಲಾದ ದ. ಆಫ್ರಿಕಾದ ಮಾಜಿ ನಂಬರ್‌ 1 ಬೌಲರ್‌

7-wedding

Wedding Story: ಕಂಕಣ ಕಾಲ-3: ವಿವಾಹ ಭೋಜನವಿದು.. ನಾರ್ತ್‌ ಭಕ್ಷ್ಯಗಳಿವು…

ಸಂಬಂಧಗಳಲ್ಲಿ ಮಾಯವಾದ ಸಹಿಷ್ಣುತೆ : ಸಹಿಷ್ಣು ಗುಣದಿಂದಲೇ ಬಾಂಧವ್ಯದ ಪ್ರಗತಿ

Relationships: ಸಂಬಂಧಗಳಲ್ಲಿ ಮಾಯವಾದ ಸಹಿಷ್ಣುತೆ : ಸಹಿಷ್ಣು ಗುಣದಿಂದಲೇ ಬಾಂಧವ್ಯದ ಪ್ರಗತಿ

Sirsi: ಹೃದಯಾಘಾತದಿಂದ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯ ಉಪ ಪ್ರಾಂಶುಪಾಲ ನಿಧನ

Sirsi: ಹೃದಯಾಘಾತದಿಂದ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯ ಉಪ ಪ್ರಾಂಶುಪಾಲ ನಿಧನ

Fire Temple: ಅಜರ್ಬೈಜಾನ್‌ನಲ್ಲಿದೆ ಪುರಾತನ ಹಿಂದೂ ದೇವಾಲಯ-ಬೆಂಕಿಯುಗುಳುವ ಸಪ್ತರಂಧ್ರಗಳು

Fire Temple: ಅಜರ್ಬೈಜಾನ್‌ನಲ್ಲಿದೆ ಪುರಾತನ ಹಿಂದೂ ದೇವಾಲಯ-ಬೆಂಕಿಯುಗುಳುವ ಸಪ್ತರಂಧ್ರಗಳು

Lakshmi Hebbalkar

Udupi: ಬಳ್ಳಾರಿ ಬಾಣಂತಿಯರ ಸಾವು ಪ್ರಕರಣ ಹಗುರವಾಗಿ ಪರಿಗಣಿಸಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Varanasi: ರೈಲು ನಿಲ್ದಾಣದ ಬಳಿ ಭಾರಿ ಅಗ್ನಿ ಅವಘಡ: 200ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ

Varanasi: ರೈಲು ನಿಲ್ದಾಣದ ಬಳಿ ಭಾರಿ ಅಗ್ನಿ ಅವಘಡ: 200ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ

Maharashtra; Gondia bus accident: PM announces compensation

Maharashtra; ಗೊಂಡಿಯಾ ಬಸ್‌ ಅಪಘಾತ: 11ಕ್ಕೇರಿದ ಸಾವಿನ ಸಂಖ್ಯೆ, ಪರಿಹಾರ ಘೋಷಿಸಿದ ಪ್ರಧಾನಿ

Man arrested for giving Coast Guard information to Pakistan for Rs 200

Gujarat: 200 ರೂ ಆಸೆಗಾಗಿ ಪಾಕಿಸ್ತಾನಕ್ಕೆ ನೌಕಾಪಡೆ ಮಾಹಿತಿ ನೀಡಿದಾತನ ಬಂಧನ

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

mob

OTP ನಿಯಮದಿಂದ ಅಗತ್ಯ ಸೇವೆಗೆ ತೊಂದರೆ ಆಗದು: ಟ್ರಾಯ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

8-cubbon-park-3

Bengaluru: ಕಬ್ಬನ್‌ ಪಾರ್ಕ್‌ನಲ್ಲಿ ಪುಷ್ಪ ಪ್ರದರ್ಶನ

Former South Africa’s No. 1 bowler jailed in fixing case

S.Africa: ಫಿಕ್ಸಿಂಗ್‌ ಕೇಸ್‌ನಲ್ಲಿ ಜೈಲು ಪಾಲಾದ ದ. ಆಫ್ರಿಕಾದ ಮಾಜಿ ನಂಬರ್‌ 1 ಬೌಲರ್‌

7-wedding

Wedding Story: ಕಂಕಣ ಕಾಲ-3: ವಿವಾಹ ಭೋಜನವಿದು.. ನಾರ್ತ್‌ ಭಕ್ಷ್ಯಗಳಿವು…

ಸಂಬಂಧಗಳಲ್ಲಿ ಮಾಯವಾದ ಸಹಿಷ್ಣುತೆ : ಸಹಿಷ್ಣು ಗುಣದಿಂದಲೇ ಬಾಂಧವ್ಯದ ಪ್ರಗತಿ

Relationships: ಸಂಬಂಧಗಳಲ್ಲಿ ಮಾಯವಾದ ಸಹಿಷ್ಣುತೆ : ಸಹಿಷ್ಣು ಗುಣದಿಂದಲೇ ಬಾಂಧವ್ಯದ ಪ್ರಗತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.