ಅರುಣಾಚಲ ಆರೋಗ್ಯ ಸಚಿವ ಜೋಮ್ಡೇ ಕೆನಾ ವಿಧಿವಶ
Team Udayavani, Sep 5, 2017, 12:08 PM IST
ಇಟಾನಗರ : ಅರುಣಾಚಲ ಪ್ರದೇಶದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೋಮ್ಡೇ ಕೆನಾ (52) ಅವರು ದೀರ್ಘಕಾಲದ ಅಸ್ವಾಸ್ಥ್ಯದ ಬಳಿಕ ಗುವಾಹಟಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನಹೊಂದಿದರೆಂದು ಅವರು ಕುಟುಂಬ ಮೂಲಗಳು ತಿಳಿಸಿವೆ.
ಪ್ರಧಾನಿ ನರೇಂದ್ರ ಮೋದಿ ಅವರು ಕೆನಾ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಕೆಳ ಸಿಯಾಂಗ್ ಜಿಲ್ಲೆಯ ಜೆನ್ಸಿ ಗ್ರಾಮದವರಾದ ಕೆನಾ ಅವರು ಕಳೆದ ಒಂದು ತಿಂಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ ಸೋಮವಾರ ರಾತ್ರಿ ಅವರು ನಿಧನ ಹೊಂದಿದರು.
ಲಿಕಾಬಾಲಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಕೆನಾ ಅವರು 2004ರಲ್ಲಿ ಮೊದಲ ಬಾರಿಗೆ ವಿಧಾನಸಭೆಗೆ ಚುನಾಯಿತರಾಗಿದ್ದರು. ಅನಂತರ ಇದೇ ಕ್ಷೇತ್ರದಿಂದ ಅವರು 2009 ಮತ್ತು 2014ರಲ್ಲಿ ಪುನರಾಯ್ಕೆಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tamilnadu: ಫೆಂಗಲ್ ಚಂಡಮಾರುತದ ಅಬ್ಬರ-ಚೆನ್ನೈ ವಿಮಾನ ನಿಲ್ದಾಣ ಬಂದ್, ರೆಡ್ ಅಲರ್ಟ್
ತನಿಖೆಗೆ ನನ್ನ ಸಹಕಾರವಿದೆ… ಈ ವಿಚಾರದಲ್ಲಿ ಪತ್ನಿ ಹೆಸರು ತರಬೇಡಿ: ರಾಜ್ ಕುಂದ್ರಾ
Varanasi: ರೈಲು ನಿಲ್ದಾಣದ ಬಳಿ ಭಾರಿ ಅಗ್ನಿ ಅವಘಡ: 200ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ
Maharashtra; ಗೊಂಡಿಯಾ ಬಸ್ ಅಪಘಾತ: 11ಕ್ಕೇರಿದ ಸಾವಿನ ಸಂಖ್ಯೆ, ಪರಿಹಾರ ಘೋಷಿಸಿದ ಪ್ರಧಾನಿ
Gujarat: 200 ರೂ ಆಸೆಗಾಗಿ ಪಾಕಿಸ್ತಾನಕ್ಕೆ ನೌಕಾಪಡೆ ಮಾಹಿತಿ ನೀಡಿದಾತನ ಬಂಧನ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.