ಸಿಡಿದೆದ್ದ ಅನುಪಮಾ ಶೆಣೈ;ಸಿಎಂ ವಿರುದ್ದ CBI ತನಿಖೆಯಾಗಲಿ
Team Udayavani, Sep 5, 2017, 2:11 PM IST
ಉಡುಪಿ: ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಅವರು ಮತ್ತೆ ಹೋರಾಟಕ್ಕೆ ಸಿದ್ದವಾಗಿದ್ದು ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.
‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದುಬಾರಿ ವಾಚ್ ಪ್ರಕರಣ, ಜೋಗ ಜಲಪಾತ ವ್ಯಪಾರೀಕರಣ ಮಾಡುತ್ತಿರುವುದು,ಉಡುಪಿಯ ಹಾಜಿ ಅಬ್ದುಲ್ಲಾ ಸರ್ಕಾರಿ ಆಸ್ಪತ್ರೆ ಖಾಸಗೀಕರಣ ಮಾಡುತ್ತಿರುವುದು ಬಹುದೊಡ್ಡ ಭ್ರಷ್ಟಾಚಾರಗಳು. ಈ ಬಗ್ಗೆ ಸಿಬಿಐ ತನಿಖೆಗೆ ಕೋರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದೇನೆ. ಸಿಬಿಐ ತನಿಖೆ ನಡೆಸದಿದ್ದರೆ ಖಾಸಗಿ ದೂರು ಸಲ್ಲಿಸಿ ನ್ಯಾಯಾಂಗ ಹೋರಾಟ ಮಾಡುತ್ತೇನೆ’ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಆರ್.ವಿ.ದೇಶಪಾಂಡೆ, ಪ್ರಮೋದ್ ಮಧ್ವರಾಜ್ , ಮಹದೇವ ಪ್ರಸಾದ್ ,ಐಎಎಸ್ ಅಧಿಕಾರಿ ದಂಪತಿಗಳಾದ ಶಾಲಿನಿ ರಜನೀಶ್, ರಜನೀಶ್ ಗೋಯಲ್ ಮೇಲೆ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲು ಈ ವೇಳೆ ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.