ಸಮರ್ಪಕ ಪಡಿತರ ನೀಡಲು ಆಗ್ರಹ


Team Udayavani, Sep 5, 2017, 3:35 PM IST

05-Z-4.jpg

ಹೊಸಪೇಟೆ: ಪಡಿತರ ಚೀಟಿಯಲ್ಲಿನ ನ್ಯೂನತೆ ಸರಿಪಡಿಸುವ ಮೂಲಕ ಪಡಿತರ ಫ‌ಲಾನುಭವಿಗಳಿಗೆ ಸಮರ್ಪಕ ಪಡಿತರ
ನೀಡಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಡಿವೈಎಫ್ಐ ತಾಲೂಕು ಸಮಿತಿ ನೇತೃತ್ವದಲ್ಲಿ ನಾಗರಿಕರು ತಹಶೀಲ್ದಾರ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ಶ್ರಮಿಕ ಭವನದಿಂದ ತಹಶೀಲ್ದಾರ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಬಡಜನರ ಆಹಾರ ಕೊರತೆ ನೀಗಿಸುವಲ್ಲಿ ಸರ್ಕಾರ ವಿಫ‌ಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅರ್ಜಿ ಹಾಕಿದ ಎಲ್ಲ ಫ‌ಲಾನುಭವಿಗಳಿಗೆ ಬಿಪಿಎಲ್‌ ಕಾರ್ಡ್‌ಗಳನ್ನು ಕೊಡುವ ವ್ಯವಸ್ಥೆ ಮಾಡಬೇಕು. ಅರ್ಜಿ ಹಾಕಿ ಅನೇಕ ತಿಂಗಳು ಕಳೆದರೂ ರೇಷನ್‌ ಕಾರ್ಡ್‌ ನೀಡಿಲ್ಲ. ತಕ್ಷಣವೇ ಕ್ರಮ ಕೈಗೊಳ್ಳಬೇಕು.ಕೆಲವರಿಗೆ ಬಿಪಿಎಲ್‌ ಕೊಡುವುದನ್ನು ಬಿಟ್ಟು ಎಪಿಎಲ್‌ ಕಾರ್ಡ್‌ ನೀಡಲಾಗಿದೆ ಎಂದು ಆರೋಪಿಸಿದರು. 

ಸರ್ಕಾರ ಪ್ರತಿ ಕುಟುಂಬಕ್ಕೆ 35 ಕೆ.ಜಿ ಅಕ್ಕಿ, ಗೋಧಿ, 5 ಸೀಮೆಎಣ್ಣೆ, ಸಕ್ಕರೆ, ಶೇಂಗಾ ಎಣ್ಣೆ, ಬೇಳೆ, ಹೆಸರು, ಉಪ್ಪು, ರಾಗಿ , ಜೊಳಗಳನ್ನು ನ್ಯಾಯಬೆಲೆ ಅಂಗಡಿಯಲ್ಲಿ ಒದಗಿಸಲು ಮುಂದಾಗಬೇಕು. ಕೆಲವರಿಗೆ ಕಾರ್ಡ್‌ ಇದ್ದರೂ ಬೆರಳಚ್ಚು ಬರುತ್ತಿಲ್ಲವೆಂದು ಅವರಿಗೆ  ಪಡಿತರ ನಿಲ್ಲಿಸಲಾಗಿದೆ. ಇಂತಹ ಸಮಸ್ಯೆ ಬಗೆಹರಿಸಲು ವ್ಯವಸ್ಥೆ ಮಾಡಿ ತಕ್ಷಣವೇ ಪರಿಹಾರ ಕೊಡಲು ಮುಂದಾಗಬೇಕು ಎಂದು ಆಗ್ರಹಿಸಿದರು.

ಪಡಿತರ ಅಂಗಡಿಯಲ್ಲಿ ನಡೆಯುತ್ತಿರುವ ಮೋಸ ತಡೆಗಟ್ಟಲು ವೈಜಾnನಿಕ ರೀತಿಯಲ್ಲಿ ವ್ಯವಸ್ಥೆ ಮಾಡಲು ಮುಂದಾಗುವುದು, ಪ್ರತಿ ತಿಂಗಳು ಪಡಿತರ ಅಂಗಡಿ ಪರಿಶೀಲಿಸಲು ಸಮಿತಿ ರಚಿಸಬೇಕು. ನಿಲ್ಲಿಸಿರುವ ಸೀಮೆಎಣ್ಣೆ ನೀಡುವುದು, ಸೀಮೆಎಣ್ಣೆ ವರ್ತಕರನ್ನು ಮುಂದುವರಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿದರು.

ಮುಖಂಡರಾದ ಬಿಸಾಟಿ ಮಹೇಶ, ವಿ.ಸ್ವಾಮಿ. ಕಲ್ಯಾಣಯ್ಯ, ಕೆ.ರಮೇಶ ಇತರರಿದ್ದರು.  

ಟಾಪ್ ನ್ಯೂಸ್

1-kims

Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ

ICC

ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

suicide

Ballari: ಜಿಲ್ಲಾಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು; ಮೃತರ ಸಂಖ್ಯೆ 4ಕ್ಕೆ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

v

Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್‌ ನ ಅನ್ನಪೂರ್ಣ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-kims

Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ

suicide

Ballari: ಜಿಲ್ಲಾಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು; ಮೃತರ ಸಂಖ್ಯೆ 4ಕ್ಕೆ

ICC

ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?

1-bumm

Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.