ದಾನಿಗಳು ನೀಡಿದ ಮೂರು ಹಾಪರ್‌ ಟಿಪ್ಪರ್‌ ಸೇವೆಗೆ 

Team Udayavani, Sep 6, 2017, 8:15 AM IST

tipper.jpg

ಉಡುಪಿ: ಉಡುಪಿ ನಗರಸಭೆಯ ವ್ಯಾಪ್ತಿಯಲ್ಲಿ ಪ್ರಾಥಮಿಕ ಕಸ ಸಂಗ್ರಹಣೆ ಮಾಡಲು ಮೂವರು ದಾನಿಗಳು ನೀಡಿದ ಟಾಟಾ ಏಸ್‌ ಮಾದರಿಯ ಮೂರು ಹಾಪರ್‌ ಟಿಪ್ಪರ್‌ಗಳನ್ನು ಸೆ.5ರಂದು ಉಡುಪಿ ನಗರಸಭೆಯ ಆವರಣದಲ್ಲಿ ಸೇವೆಗೆ ಸಮರ್ಪಿಸಲಾಯಿತು. 

ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್‌ ಮಧ್ವರಾಜ್‌ ಅವರು ಮಾತನಾಡಿ, ಕಸ ರಹಿತ ಉಡುಪಿಯನ್ನಾಗಿ ಮಾಡಲು ಇನ್ನಷ್ಟು ಟಿಪ್ಪರ್‌ಗಳ ಅವಶ್ಯಕತೆ ಇದೆ. ದಾನಿಗಳು ತಮ್ಮ ಸಿಎಸ್‌ಆರ್‌ ನಿಧಿಯಿಂದ ದೇಣಿಗೆ ನೀಡಬೇಕೆಂದು ಕೋರಿದರು. ಉಡುಪಿ ನಗರಸಭೆಯ ಪೌರಾಯುಕ್ತ ಎಂ. ಮಂಜುನಾಥಯ್ಯ ಮಾತನಾಡಿ, “ಕಾರ್ಪೊರೇಶನ್‌ ಬ್ಯಾಂಕ್‌, ಭಾರತ್‌ ಇನ್‌ಫ್ರಾಸ್ಟ್ರಕ್ಚರ್‌ನ ಯು. ಪ್ರಫ‌ುಲ್ಲಚಂದ್ರ ರಾವ್‌ ಹಾಗೂ ವಿನಿತ್‌ ಅಮಿನ್‌ ದಾನಿಗಳು ಮೂರು ಟಿಪ್ಪರ್‌ಗಳನ್ನು ದಾನವಾಗಿ ನೀಡಿದ್ದಾರೆ. ಇದರಿಂದ ಉಡುಪಿ ನಗರಸಭೆಯಲ್ಲಿ ಎಂಟು ಟಿಪ್ಪರ್‌ಗಳು ಸೇವೆಗೆ ಲಭ್ಯವಾಗುತ್ತಿವೆ’ ಎಂದು ವಿವರ ನೀಡಿದರು. ನಗರಸಭೆಯ ಅಧ್ಯಕ್ಷರಾದ ಮೀನಾಕ್ಷಿ ಮಾಧವ ಬನ್ನಂಜೆ, ಸ್ಥಾಯಿ ಸಮಿತಿಯ ಅಧ್ಯಕ್ಷೆ ಶೋಭಾ ಪೂಜಾರಿ, ಕಾರ್ಪೋರೇಶನ್‌ ಬ್ಯಾಂಕಿನ ಎಜಿಎಂ ಲಕ್ಷ್ಮಣ್‌ ಪ್ರಭು ಮತ್ತಿತರ ನಗರಸಭೆಯ ಸದಸ್ಯರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ

Barkur Shri Kallikamba Temple: ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ

Malpe: ಏಕರೂಪದ ಮೀನುಗಾರಿಕೆಗೆ ಪ್ರಯತ್ನ

Malpe: ಏಕರೂಪದ ಮೀನುಗಾರಿಕೆಗೆ ಪ್ರಯತ್ನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ

Barkur Shri Kallikamba Temple: ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ

Malpe: ಏಕರೂಪದ ಮೀನುಗಾರಿಕೆಗೆ ಪ್ರಯತ್ನ

Malpe: ಏಕರೂಪದ ಮೀನುಗಾರಿಕೆಗೆ ಪ್ರಯತ್ನ

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.