ಎಲ್ಲೂರು ಶ್ರೀ ವಿಶ್ವೇಶ್ವರ ದೇವಳಕ್ಕೆ ನಂದಿ ಕೊಡುಗೆ
Team Udayavani, Sep 6, 2017, 8:30 AM IST
ಕಾಪು: ಮಹತೋಭಾರ ಎಲ್ಲೂರು ಶ್ರೀ ವಿಶ್ವೇಶ್ವರ ದೇವಸ್ಥಾನದ ದೇವರ ಸೇವೆಯಲ್ಲಿ ನಿರತವಾಗಿದ್ದು, ಕಳೆದ ವಾರ ಅಸು ನೀಗಿರುವ ನಂದಿಯ ಸ್ಥಾನವನ್ನು ತುಂಬುವ ನಿಟ್ಟಿನಲ್ಲಿ ಉಡುಪಿ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ನೂತನ ನಂದಿ (ದಿಡುಂಬೆ) ಯನ್ನು ಸಮರ್ಪಿಸಲು ಸಂಕಲ್ಪಿಸಿದ್ದಾರೆ.
ಎಲ್ಲೂರು ಸೀಮೆಯ ಒಡೆಯ ಶ್ರೀ ವಿಶ್ವನಾಥನ ಸನ್ನಿಧಾನಕ್ಕೆ ಸಮರ್ಪಿಸಲು ಉದ್ದೇಶಿಸಲಾಗಿರುವ ಸುಮಾರು 25 ತಿಂಗಳು ಪ್ರಾಯದ ನಂದಿಯನ್ನು ಚೆನ್ನೈ – ಆಂಧ್ರ ಬಾರ್ಡರ್ನಿಂದ ಉಡುಪಿಗೆ ತರಲಾಗುತ್ತಿದ್ದು, ಅದನ್ನು ಉಡುಪಿ ಪಾಡಿಗಾರು ಪುತ್ತಿಗೆ ಮಠದಿಂದ ಎಲ್ಲೂರು ದೇವಳಕ್ಕೆ ಸೆ. 6ರಂದು ಸಮರ್ಪಿಸಲು ಚಿಂತನೆ ನಡೆಸಲಾಗಿದೆ.
ಉಡುಪಿಯಿಂದ ತರುವ ನಂದಿಯನ್ನು ಸೆ. 6ರಂದು ಮಧ್ಯಾಹ್ನ 4.00 ಗಂಟೆಗೆ ಎಲ್ಲೂರು ಇರಂದಾಡಿಯಲ್ಲಿ ಸೀÌಕರಿಸಿ, ಬಳಿಕ ವಾದ್ಯಘೋಷ ಮೆರವಣಿಗೆಯಲ್ಲಿ ಸೀಮೆಯ ಭಜಕವೃಂದದವರ ನೇತೃತ್ವದಲ್ಲಿ ಎಲ್ಲೂರು ದೇವಳಕ್ಕೆ ಬರಮಾಡಿಕೊಳ್ಳಲಾಗುವುದು. ಆನಂತರ ಶಾಸೋ¤Åಕ್ತ ವಿಧಾನಗಳನ್ನು ಪೂರೈಸಿ ದೇವರ ಸೇವೆಗೆ ಸಮರ್ಪಿಸಲಾಗುವುದು ಎಂದು ದೇವಲದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ವೈ. ಪ್ರಫುಲ್ಲ ಶೆಟ್ಟಿ ಎಲ್ಲೂರುಗುತ್ತು ಮತ್ತು ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Online Fraud: ಸುರಕ್ಷೆಗೆ ಹೀಗೆ ಮಾಡಿ: ಸದಾ ಜಾಗರೂಕರಾಗಿರಿ
Ajekar: ಬಾಲಕೃಷ್ಣ ಪೂಜಾರಿ ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಉಸಿರುಗಟ್ಟಿ ಸಾವು ಉಲ್ಲೇಖ
Udupi-Dakshina Kannada: ಕರ್ನಾಟಕ ಜಾನಪದ ಪ್ರಶಸ್ತಿ ಪ್ರಕಟ
ಮೀನುಗಾರಿಕೆ ಬಂದರುಗಳ ಕಾಮಗಾರಿ ಶೀಘ್ರ ಆರಂಭಿಸಿ: ಅಧಿಕಾರಿಗಳ ಸಭೆಯಲ್ಲಿ ಕೋಟ ಸೂಚನೆ
Udupi: ಗೀತಾರ್ಥ ಚಿಂತನೆ-84: ಮಧುವಾದದ್ದನ್ನು ನಾಶಪಡಿಸುವವ ಮಧುಸೂದನ
MUST WATCH
ಹೊಸ ಸೇರ್ಪಡೆ
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.