ಭುವನೇಶ್ವರ: ಎಚ್1ಎನ್1 ಬಲಿ ಸಂಖ್ಯೆ 38ಕ್ಕೆ ಏರಿಕೆ
Team Udayavani, Sep 5, 2017, 7:00 PM IST
ಭುವನೇಶ್ವರ : ಒಡಿಶಾ ರಾಜಧಾನಿಯಲ್ಲಿ ಇನ್ನೂ ಇಬ್ಬರು ಎಚ್1ಎನ್1 ವೈರಸ್ ಗೆ ಇನ್ನೂ ಇನ್ನಿಬ್ಬರು ಮೃತಪಡುವುದರೊಂದಿಗೆ ರಾಜಧಾನಿಯಲ್ಲಿ ಈ ವರೆಗೆ ಈ ಕಾಯಿಲೆಗೆ ಬಲಿಯಾದವರ ಸಂಖ್ಯೆ 38ಕ್ಕೆ ಏರಿದೆ.
ಎಚ್1ಎನ್1 ಕಾಯಿಲೆಗೆ ಹೊಸದಾಗಿ ಸಂಭವಿಸಿರುವ ಎರಡು ಸಾವು ಖಾಸಗಿ ಆಸ್ಪತ್ರೆಯಿಂದ ವರದಿಯಾಗಿದೆ. ರಾಜ್ಯದಲ್ಲಿ ಈ ತನಕ ಈ ಕಾಯಿಲೆಗೆ ಬಲಿಯಾದವರ ಸಂಖ್ಯೆ 350ಕ್ಕೇರಿತು.
ಇದೇ ವೇಳೆ ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಎಲ್ಲ ಖಾಸಗಿ ಮತ್ತು ಸರಕಾರಿ ಆಸ್ಪತ್ರೆಗಳಲ್ಲಿ ಎಚ್1ಎನ್1 ಪೀಡಿತರ ಚಿಕಿತ್ಸೆಗೆ ಪ್ರತ್ಯೇಕ ವಾರ್ಡುಗಳನ್ನು ನಿಗದಿಸುವಂತೆ ಆದೇಶಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ
Assembly Election: ಮಹಾರಾಷ್ಟ್ರಕ್ಕೆ ಫಡ್ನವೀಸ್ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್ ವಿಚಾರವಾಗಿ ವಾಗ್ವಾದ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್ಗೆ ಬೆಂಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.