ಎಸ್ಸಿಡಿಸಿಸಿ ಬ್ಯಾಂಕ್ ಡಾ| ರಾಜೇಂದ್ರಕುಮಾರ್ ಅವರಿಗೆ ಸಮ್ಮಾನ
Team Udayavani, Sep 6, 2017, 8:55 AM IST
ಮಂಗಳೂರು: ಸಹಕಾರ ಬ್ಯಾಂಕಿಂಗ್ ಕ್ಷೇತ್ರದಲ್ಲಿನ ಸಾಧನೆಗಾಗಿ ಮುಂಬಯಿ ಬ್ಯಾಂಕಿಂಗ್ ಫ್ರಂಟಿಯರ್ ನೀಡುವ ಎಫ್ಸಿಬಿಎ-2017ರ ಪ್ರತಿಷ್ಠಿuತ ಬೆಸ್ಟ್ ಚೇರ್ವೆುನ್ ನ್ಯಾಶನಲ್ ಪ್ರಶಸ್ತಿಗೆ ಭಾಜನರಾಗಿರುವ ಎಸ್ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷ ಡಾ| ಎಂ.ಎನ್.ರಾಜೇಂದ್ರ ಕುಮಾರ್ ಅವರನ್ನು ಬ್ಯಾಂಕಿನ ಆಡಳಿತ ಮಂಡಳಿಯ ಸಭಾಂಗಣದಲ್ಲಿ ಸೋಮವಾರ ಸಮ್ಮಾ ನಿಸಲಾಯಿತು.
ಬ್ಯಾಂಕಿನ ನಿರ್ದೇಶಕರಾದ ಟಿ. ಜಿ. ರಾಜಾರಾಮ್ ಭಟ್, ಭಾಸ್ಕರ ಎಸ್. ಕೋಟ್ಯಾನ್, ರಾಜು ಪೂಜಾರಿ ಎಸ್., ದೇವಿಪ್ರಸಾದ್ ಶೆಟ್ಟಿ ಬೆಳಪು, ಶಶಿಕುಮಾರ್ ರೈ, ಮುಖ್ಯ ಕಾರ್ಯನಿರ್ವಹಣಾಧಿ ಕಾರಿ ಸತೀಶ್ ಎಸ್., ಸಿಬಂದಿ ವರ್ಗದ ಪರವಾಗಿ ಗೋಪಾಲಕೃಷ್ಣ ಭಟ್ ಅವರು ಡಾ| ಎಂ. ಎನ್. ರಾಜೇಂದ್ರಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಿದರು.
ಬ್ಯಾಂಕಿನ ನಿರ್ದೇಶಕರಾದ ವಿನಯ ಕುಮಾರ್ ಸೂರಿಂಜೆ, ಎಂ. ವಾದಿರಾಜ ಶೆಟ್ಟಿ, ಎಸ್. ಬಿ. ಜಯರಾಮ್ ರೈ, ಸದಾಶಿವ ಉಳ್ಳಾಲ್, ಬಂಟ್ವಾಳ ಪಿ.ಎಲ್.ಡಿ ಬ್ಯಾಂಕಿನ ಅಧ್ಯಕ್ಷ ಸುದರ್ಶನ್ ಜೈನ್, ಮಂಗಳೂರು ಪಿ.ಎಲ್.ಡಿ. ಬ್ಯಾಂಕಿನ ನಿರ್ದೇಶಕ ಪದ್ಮಪ್ರಸಾದ್, ಬ್ಯಾಂಕಿನ ಮಹಾ ಪ್ರಬಂಧಕ ರವೀಂದ್ರ ಬಿ. ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train: ಮುರುಡೇಶ್ವರ ಎಕ್ಸ್ಪ್ರೆಸ್ ಸಮಯ ಬದಲಾವಣೆ ಬೇಡ
Mangaluru: ಮದ್ಯ ಅಕ್ರಮ ಸಾಗಾಟ, ದಾಸ್ತಾನು; ಆರೋಪಿ ಖುಲಾಸೆ
National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ
Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು
Winter session: ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ
Puttur: ಇದು ಅಜಿತರ ಸಾಹಸ : ರಬ್ಬರ್ ತೋಟದಲ್ಲಿ ಕಾಫಿ ಘಮ ಘಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.